Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಸಿಐನಿಂದ ನಿಷೇಧಕ್ಕೊಳಗಾಗಿರುವ ಕ್ರಿಕೆಟರ್​​ಗೆ ಏಕದಿನ, ಟಿ20 ತಂಡದ ನಾಯಕತ್ವ

England Cricket Captain: ಐಪಿಎಲ್​ನಿಂದ ಎರಡು ವರ್ಷಗಳ ನಿಷೇಧಕ್ಕೊಳಗಾಗಿರುವ ಹ್ಯಾರಿ ಬ್ರೂಕ್ ಅವರನ್ನು ಇಂಗ್ಲೆಂಡ್‌ನ ಏಕದಿನ ಮತ್ತು ಟಿ20 ತಂಡಗಳ ನಾಯಕರನ್ನಾಗಿ ನೇಮಿಸಲಾಗಿದೆ. ಜೋಸ್ ಬಟ್ಲರ್ ಅವ ರಾಜೀನಾಮೆಯಿಂದ ತೆರನಾದ ಜಾಗಕ್ಕೆ ಬ್ರೂಕ್​ರನ್ನು ಆಯ್ಕೆ ಮಾಡಲಾಗಿದೆ. ಬ್ರೂಕ್ ಇಂಗ್ಲೆಂಡ್‌ನ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದು, 2018ರಲ್ಲಿ ಅಂಡರ್-19 ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

ಪೃಥ್ವಿಶಂಕರ
|

Updated on: Apr 07, 2025 | 5:55 PM

ಐಪಿಎಲ್‌ನಿಂದ ಎರಡು ವರ್ಷ ನಿಷೇಧಕ್ಕೊಳಗಾಗಿರುವ ಇಂಗ್ಲೆಂಡ್‌ನ ಯುವ ಬ್ಯಾಟರ್ ಹ್ಯಾರಿ ಬ್ರೂಕ್​ರನ್ನು ಇಂಗ್ಲೆಂಡ್‌ನ ಏಕದಿನ ಮತ್ತು ಟಿ20 ತಂಡದ ನಾಯಕನಾಗಿ ನೇಮಕ ಮಾಡಲಾಗಿದೆ. ವಾಸ್ತವವಾಗಿ ಕಳೆದ ತಿಂಗಳು ಪಾಕಿಸ್ತಾನದಲ್ಲಿ ನಡೆದಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ತಂಡದ ಕಳಪೆ ಪ್ರದರ್ಶನದ ನಂತರ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ ಜೋಸ್ ಬಟ್ಲರ್ ಅವರ ಸ್ಥಾನವನ್ನು 26 ವರ್ಷದ ಬ್ರೂಕ್ ವಹಿಸಿಕೊಂಡಿದ್ದಾರೆ.

1 / 6
ಜನವರಿ 2022 ರಲ್ಲಿ ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಿದಾಗಿನಿಂದ, ಬ್ರೂಕ್ ತಂಡದಲ್ಲಿ ಪ್ರಮುಖ ಆಟಗಾರನಾಗಿದ್ದು, ಇಂಗ್ಲೆಂಡ್‌ನ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಐಸಿಸಿ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿರುವ ಬ್ರೂಕ್, ಕಳೆದ ಒಂದು ವರ್ಷದಿಂದ ಇಂಗ್ಲೆಂಡ್‌ ಏಕದಿನ ಮತ್ತು ಟಿ20 ತಂಡದ ಉಪನಾಯಕನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

2 / 6
2018ರಲ್ಲಿ ನ್ಯೂಜಿಲೆಂಡ್‌ನಲ್ಲಿ ನಡೆದ ಐಸಿಸಿ ಅಂಡರ್-19 ವಿಶ್ವಕಪ್‌ನಲ್ಲಿ ಬ್ರೂಕ್ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿದ್ದರು. ಬ್ರೂಕ್ ಅವರ ಪ್ರದರ್ಶನದ ಬಗ್ಗೆ ಹೇಳುವುದಾದರೆ, ಅವರು ಇಂಗ್ಲೆಂಡ್ ಪರ 26 ಏಕದಿನ ಮತ್ತು 44 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ.

3 / 6
ಇಂಗ್ಲೆಂಡ್ ತಂಡದ ನಾಯಕತ್ವ ಸಿಕ್ಕಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಬ್ರೂಕ್, ‘ಈ ಗೌರವವನ್ನು ಸ್ವೀಕರಿಸಲು ತುಂಬಾ ಸಂತೋಷವಾಗಿದೆ. ಮುಂಬರುವ ಟಿ20 ವಿಶ್ವಕಪ್ ಮತ್ತು ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಚಾಂಪಿಯನ್ ಮಾಡಲು ಪ್ರಯತ್ನಿಸುವೆ. ಇಂಗ್ಲೆಂಡ್‌ನ ವೈಟ್-ಬಾಲ್ ನಾಯಕನಾಗುವುದು ನಿಜಕ್ಕೂ ಗೌರವದ ಸಂಗತಿ ಎಂದು ಬ್ರೂಕ್ ಹೇಳಿದ್ದಾರೆ.

4 / 6
ಬಾಲ್ಯದಲ್ಲಿ ನಾನು ಯಾರ್ಕ್‌ಷೈರ್ ಮತ್ತು ಇಂಗ್ಲೆಂಡ್ ಪರ ಆಡುವ ಮತ್ತು ಬಹುಶಃ ತಂಡದ ನಾಯಕತ್ವ ವಹಿಸುವ ಕನಸು ಕಂಡಿದ್ದೆ. ಇಂದು ಈ ಅವಕಾಶ ಸಿಕ್ಕಿರುವುದು ನನಗೆ ತುಂಬಾ ವಿಶೇಷವಾಗಿದೆ. ಇಂದು ನಾನು ಈ ಸ್ಥಾನಕ್ಕೆ ತಲುಪಲು ತಮ್ಮ ಕುಟುಂಬ ಮತ್ತು ತರಬೇತುದಾರರೇ ಕಾರಣ. ಮುಂದಿನ ದಿನಗಳಲ್ಲಿ ನಾನು ತಂಡವು ವಿಶ್ವಕಪ್ ಮತ್ತು ದೊಡ್ಡ ಪಂದ್ಯಾವಳಿಗಳನ್ನು ಗೆಲ್ಲಲು ಸಹಾಯ ಮಾಡಲು ಶ್ರಮಿಸಲು ಸಿದ್ಧನಿದ್ದೇನೆ ಎಂದಿದ್ದಾರೆ.

5 / 6
ಇಂಗ್ಲೆಂಡ್ ತಂಡವು ಮೇ 2025 ರ ಕೊನೆಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಒಳಗೊಂಡಿರುವ ತವರು ಸರಣಿಯೊಂದಿಗೆ ತಮ್ಮ ವೈಟ್-ಬಾಲ್ ಅಭಿಯಾನವನ್ನು ಪ್ರಾರಂಭಿಸಲಿದೆ. ಇದು ಬ್ರೂಕ್ ನಾಯಕತ್ವದಲ್ಲಿ ತಂಡದ ಮೊದಲ ಸರಣಿಯಾಗಲಿದೆ.

6 / 6
Follow us
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್

ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ