Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೂಕ್ ಅಬ್ಬರಕ್ಕೆ ವಿಶ್ವ ದಾಖಲೆ ಬ್ರೇಕ್

New Zealand vs England: ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ನೀಡಿ 583 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 259 ರನ್​​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಂಗ್ಲ ಪಡೆ 323 ರನ್​​ಗಳ ಅಮೋಘ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Dec 08, 2024 | 1:58 PM

ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಹೆಸರಿನಲ್ಲಿದ್ದ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ವೆಲ್ಲಿಂಗ್ಟನ್​​ನಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬ್ರೂಕ್ ಸ್ಪೋಟಕ ಇನಿಂಗ್ಸ್ ಆಡಿದ್ದರು. ಬಿರುಸಿನ ಬ್ಯಾಟಿಂಗ್​​ನೊಂದಿಗೆ ಕಿವೀಸ್ ವೇಗಿಗಳ ಬೆಂಡೆತ್ತಿದ ಬ್ರೂಕ್ 115 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 11 ಫೋರ್​​ಗಳೊಂದಿಗೆ 123 ರನ್ ಬಾರಿಸಿದ್ದರು.

2 / 5
ಈ ಭರ್ಜರಿ ಸೆಂಚುರಿಯೊಂದಿಗೆ ಮೊದಲ 10 ವಿದೇಶಿ ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಹ್ಯಾರಿ ಬ್ರೂಕ್ ಪಾಲಾಗಿದೆ. ಇದಕ್ಕೂ ಮುನ್ನ ಈ ಸರ್ವಶ್ರೇಷ್ಠ ದಾಖಲೆ ಡಾನ್ ಬ್ರಾಡ್ಮನ್ ಹೆಸರಿನಲ್ಲಿತ್ತು.

3 / 5
ಆಸ್ಟ್ರೇಲಿಯಾದ ಮಾಜಿ ದಂತಕಥೆ ಡಾನ್ ಬ್ರಾಡ್ಮನ್ ತಮ್ಮ ಮೊದಲ 10 ವಿದೇಶಿ ಟೆಸ್ಟ್ ಪಂದ್ಯಗಳಲ್ಲಿ 6 ಶತಕ ಬಾರಿಸಿ ವಿಶ್ವ ದಾಖಲೆ ಬರೆದಿದ್ದರು. ಈ ವರ್ಲ್ಡ್​ ರೆಕಾರ್ಡ್ ಅನ್ನು ಮುರಿಯಲು ಯಾರಿಂದಲೂ ಸಾಧ್ಯವಾಗಿರಲಿಲ್ಲ.

4 / 5
ಇದೀಗ ವಿದೇಶದಲ್ಲಿ ಆಡಿದ ಮೊದಲ 10 ಟೆಸ್ಟ್ ಪಂದ್ಯಗಳಲ್ಲಿ 25 ವರ್ಷದ ಹ್ಯಾರಿ ಬ್ರೂಕ್ 7 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲ 10 ವಿದೇಶಿ ಟೆಸ್ಟ್​​ ಪಂದ್ಯಗಳಲ್ಲಿ ಅತ್ಯಧಿಕ ಸೆಂಚುರಿ ಬಾರಿಸಿದ ವಿಶ್ವ ದಾಖಲೆಯನ್ನು ಬ್ರೂಕ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
Follow us
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!

ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?

Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ