New Zealand vs England: ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ನೀಡಿ 583 ರನ್ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 259 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಂಗ್ಲ ಪಡೆ 323 ರನ್ಗಳ ಅಮೋಘ ಗೆಲುವು ದಾಖಲಿಸಿದೆ.