AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ

Harry Brook World Record: ಪಾಕಿಸ್ತಾನ್ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಇಂಗ್ಲೆಂಡ್ ತಂಡ 2 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೇರಿದೆ. ಇನ್ನು ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 25, 2026 | 1:41 PM

Share
T20 World Cup 2026: ಟಿ20 ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ಬರೆದಿರುವುದು ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook). ಅದು ಸಹ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

1 / 5
ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹ್ಯಾರಿ ಬ್ರೂಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಕೇವಲ 50 ಎಸೆತಗಳಲ್ಲಿ ಶತಕ ಪೂರೈಸಿದ್ದರು.

2 / 5
ಈ ಶತಕದೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಸೆಂಚುರಿ ಸಿಡಿಸಿದ ಮೊದಲ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ಹ್ಯಾರಿ ಬ್ರೂಕ್ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ವಿಶ್ವಕಪ್​ನಲ್ಲಿ ಗರಿಷ್ಠ ವೈಯುಕ್ತಿಕ ಸ್ಕೋರ್​ಗಳಿಸಿದ ನಾಯಕನೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

3 / 5
ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 2010ರ ಟಿ20 ವಿಶ್ವಕಪ್​ನಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕನಾಗಿ ಕಣಕ್ಕಿಳಿದಿದ್ದ ಗೇಲ್ ಭಾರತದ ವಿರುದ್ಧದ ಪಂದ್ಯದಲ್ಲಿ 98 ರನ್ ಬಾರಿಸಿದ್ದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಗರಿಷ್ಠ ಸ್ಕೋರ್​ ಗಳಿಸಿದ ನಾಯಕ ಎನಿಸಿಕೊಂಡಿದ್ದರು.

4 / 5
ಇದೀಗ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ 51 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 10 ಫೋರ್​ಗಳೊಂದಿಗೆ 100 ರನ್ ಬಾರಿಸುವ ಮೂಲಕ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಸೆಂಚುರಿ ಸಿಡಿಸಿದ ಮೊದಲ ಕ್ಯಾಪ್ಟನ್ ಹಾಗೂ ಗರಿಷ್ಠ ವೈಯುಕ್ತಿಕ ಸ್ಕೋರ್​ಗಳಿಸಿದ ನಾಯಕ ಎನಿಸಿಕೊಂಡಿದ್ದಾರೆ.

5 / 5
Follow Us
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ

ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್

ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ

ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು

ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!

‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್

ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ

ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?

ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ

ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!