Harry Brook: ಸ್ಪೋಟಕ ತ್ರಿಶತಕ ಸಿಡಿಸಿದ ಹ್ಯಾರಿ ಬ್ರೂಕ್

Harry Brook: PAK vs ENG: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 556 ರನ್​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಬ್ಯಾಟ್ ಬೀಸಿರುವ ಇಂಗ್ಲೆಂಡ್ ಪರ ಜೋ ರೂಟ್ (262) ದ್ವಿಶತಕ ಬಾರಿಸಿದರೆ, ಹ್ಯಾರಿ ಬ್ರೂಕ್ ತ್ರಿಶತಕ ಸಿಡಿಸಿ ಮಿಂಚಿದ್ದಾರೆ.

|

Updated on: Oct 10, 2024 | 2:05 PM

ಇಂಗ್ಲೆಂಡ್ ತಂಡದ ಯುವ ದಾಂಡಿಗ ಹ್ಯಾರಿ ಬ್ರೂಕ್ (Harry Brook) ಸ್ಪೋಟಕ ತ್ರಿಶತಕ ಸಿಡಿಸಿ ಮಿಂಚಿದ್ದಾರೆ. ಮುಲ್ತಾನ್​ನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬ್ರೂಕ್ 310 ಎಸೆತಗಳಲ್ಲಿ ತ್ರಿಪಲ್ ಸೆಂಚುರಿ ಪೂರೈಸಿದರು. ಈ ಮೂಲಕ ಇಂಗ್ಲೆಂಡ್ ಪರ ಅತೀ ವೇಗದ ತ್ರಿಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡರು.

1 / 3
ವಿಶೇಷ ಎಂದರೆ ಇದು ಟೆಸ್ಟ್ ಕ್ರಿಕೆಟ್​ನಲ್ಲಿ 5 ವರ್ಷಗಳ ಬಳಿಕ ಮೂಡಿಬಂದ ಮೊದಲ ತ್ರಿಶತಕವಾಗಿದೆ. ಇದಕ್ಕೂ ಮುನ್ನ 2019 ರಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (335) ಪಾಕಿಸ್ತಾನ್ ವಿರುದ್ಧ ತ್ರಿಪಲ್ ಸೆಂಚುರಿ ಸಿಡಿಸಿದ್ದರು. ಇದೀಗ ಬರೋಬ್ಬರಿ 5 ವರ್ಷಗಳ ಬಳಿಕ ಬ್ಯಾಟರ್​ರೊಬ್ಬರು 300 ರನ್​ಗಳ ಗಡಿದಾಟಿದ್ದಾರೆ.

2 / 3
ಹಾಗೆಯೇ 34 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ಬ್ಯಾಟರ್​ರೊಬ್ಬರು 300 ರನ್​ಗಳಿಸಿದ್ದಾರೆ. 1990 ರಲ್ಲಿ ಗ್ರಾಹಂ ಗೂಚ್ (333 ರನ್​ಗಳು) ಇಂಗ್ಲೆಂಡ್ ಪರ ಕೊನೆಯ ಬಾರಿ ತ್ರಿಪಲ್ ಸೆಂಚುರಿ ಬಾರಿಸಿದ್ದರು. ಇದೀಗ 3 ದಶಕಗಳ ಬಳಿಕ ಹ್ಯಾರಿ ಬ್ರೂಕ್ ಮೂರಂಕಿ ಮೊತ್ತಗಳಿಸಿ ಬ್ಯಾಟ್ ಮೇಲೆಕ್ಕೆತ್ತಿದ್ದಾರೆ.

3 / 3
Follow us
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!

ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ

ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು

ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು

ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?

Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?

ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು

ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್

ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ