AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 5.65 ಕೋಟಿ ರೂ.ಗೆ ಸನ್​ರೈಸರ್ಸ್​ ತಂಡಕ್ಕೆ ಹ್ಯಾರಿ ಬ್ರೂಕ್ ಎಂಟ್ರಿ

The Hundred 2025: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈ ಟೂರ್ನಿಯಲ್ಲಿ 100 ಎಸೆತಗಳ ಪಂದ್ಯಗಳನ್ನು ಆಡಲಾಗುತ್ತದೆ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್​ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್​ನಲ್ಲಿ 5 ಎಸೆತಗಳು ಇರುತ್ತವೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂದರೆ ಒಬ್ಬ ಬೌಲರ್ ಸತತ 2 ಓವರ್ ಅಥವಾ 10 ಎಸೆತಗಳನ್ನು ಎಸೆಯಬಹುದು. ಹೀಗೆ ಹಲವು ರೀತಿಯಲ್ಲಿ ವಿಭಿನ್ನವಾಗಿ ಟೂರ್ನಿಗೆ ಇದೀಗ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಕಾಲಿಟ್ಟಿದೆ.

ಝಾಹಿರ್ ಯೂಸುಫ್
|

Updated on: Dec 11, 2025 | 2:53 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೂ ಮುನ್ನ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬಿಗ್ ಡೀಲ್ ಕುದುರಿಸಿಕೊಂಡಿದೆ. ಆದರೆ ಅದು ಐಪಿಎಲ್​ನಲ್ಲಿ ಅಲ್ಲ. ಬದಲಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ನಲ್ಲಿ ಎಂಬುದು ವಿಶೇಷ.

1 / 5
ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಇಂಗ್ಲೆಂಡ್​ನ ದಿ ಹಂಡ್ರೆಡ್ ಲೀಗ್​ಗೆ ಕಾಲಿಟ್ಟಿದೆ. ನಾರ್ದರ್ನ್​ ಸೂಪರ್​​ಚಾರ್ಜರ್ಸ್​ ಫ್ರಾಂಚೈಸಿಯನ್ನು ಖರೀದಿಸಿರುವ ಕಾವ್ಯ ಮಾರನ್ ಅವರು ತಮ್ಮ ಹೊಸ ತಂಡಕ್ಕೆ ಸನ್​ರೈಸರ್ಸ್ ಲೀಡ್ಸ್​ ಎಂದು ಹೆಸರಿಟ್ಟಿದ್ದಾರೆ.

2 / 5
ಇದೀಗ ಸನ್​ರೈಸರ್ಸ್ ಲೀಡ್ಸ್ ತಂಡವು ಇಂಗ್ಲೆಂಡ್​​ನ ಸ್ಟಾರ್ ಆಟಗಾರ ಹ್ಯಾರಿ ಬ್ರೂಕ್ ಅವರನ್ನು ರಿಟೈನ್ ಮಾಡಿಕೊಂಡಿದೆ. ಅಂದರೆ ಮುಂಬರುವ ಟೂರ್ನಿಗೂ ಮುನ್ನ ಬ್ರೂಕ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಅದು ಕೂಡ ಬರೋಬ್ಬರಿ 5.65 ಕೋಟಿ ರೂ.ಗೆ ಎಂಬುದು ವಿಶೇಷ.

3 / 5
ಹ್ಯಾರಿ ಬ್ರೂಕ್ ಕಳೆದ ಸೀಸನ್​ನಲ್ಲಿ ನಾರ್ದರ್ನ್​ ಸೂಪರ್​ಚಾರ್ಜರ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ ಅವರು ತಂಡದ ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಇದೀಗ ಫ್ರಾಂಚೈಸಿ ಬದಲಾದರೂ ಬ್ರೂಕ್ ಅವರನ್ನು £470,000 (ಸುಮಾರು 5.65 ಕೋಟಿ ರೂ.) ಗೆ ತಂಡದಲ್ಲೇ ಉಳಿಸಿಕೊಳ್ಳಲು ಸನ್​ರೈಸರ್ಸ್ ಲೀಡ್ಸ್ ನಿರ್ಧರಿಸಿದೆ. ಅದರಂತೆ ಮುಂಬರುವ ಸೀಸನ್​ನಲ್ಲಿ ಹ್ಯಾರಿ ಬ್ರೂಕ್​ ಸನ್​ರೈಸರ್ಸ್ ಲೀಡ್ಸ್ ಪರ ಕಣಕ್ಕಿಳಿಯಲಿದ್ದಾರೆ.

4 / 5
ಕುತೂಹಲಕಾರಿ ವಿಷಯ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ಹ್ಯಾರಿ ಬ್ರೂಕ್ ಕಾಣಿಸಿಕೊಳ್ಳುವುದಿಲ್ಲ ಎಂಬುದು. ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಬ್ರೂಕ್ ವಿನಾಕಾರಣ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹೊರಗುಳಿದಿದ್ದರು. ಐಪಿಎಲ್​ನ ಹೊಸ ನಿಯಮದ ಪ್ರಕಾರ, ಹರಾಜಿನಲ್ಲಿ ಆಯ್ಕೆಯಾದ ಬಳಿಕ ಟೂರ್ನಿಯಿಂದ ಹೊರಗುಳಿಯುವಂತಿಲ್ಲ. ಹೀಗೆ ಹೊರಗುಳಿದರೆ ಅವರ ಮೇಲೆ 2 ವರ್ಷಗಳ ನಿಷೇಧ ಹೇರಲಾಗುತ್ತದೆ. ಅದರಂತೆ ಇದೀಗ ಹ್ಯಾರಿ ಬ್ರೂಕ್ ಮೇಲೆ 2 ವರ್ಷಗಳ ನಿಷೇಧ ಹೇರಲಾಗಿದೆ.

5 / 5
ಇವರು ಶಾಲೆ ಮಕ್ಕಳಾ ಅಲ್ಲಾ ಸರಕುಗಳಾ?
ಇವರು ಶಾಲೆ ಮಕ್ಕಳಾ ಅಲ್ಲಾ ಸರಕುಗಳಾ?
ಕ್ಯಾಂಡಿ ಪ್ಯಾಕೆಟ್​ಗಳಲ್ಲಿ ಬ್ಯಾಂಕಾಕ್​ನಿಂದ ಬರುತ್ತಿತ್ತು ಡ್ರಗ್ಸ್!

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ

ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ

ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ

ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!

ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು

ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ

ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್

ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು