ಟಿ20 ವಿಶ್ವಕಪ್ ನಡುವೆ ಶಸ್ತ್ರಚಿಕಿತ್ಸೆಗೊಳಗಾದ ಟೀಂ ಇಂಡಿಯಾ ವೇಗಿ
Harshit Rana Undergoes Knee Surgery: ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡ ಟೀಂ ಇಂಡಿಯಾದ ವೇಗಿ ಹರ್ಷಿತ್ ರಾಣಾ T20 ವಿಶ್ವಕಪ್‌ನಿಂದ ಹೊರಬಿದ್ದಿದ್ದರು. ಇದೀಗ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಚೇತರಿಕೆ ಭರವಸೆ ನೀಡಿದ್ದಾರೆ. ಸಿರಾಜ್, ರಾಣಾ ಬದಲಿಗೆ ತಂಡಕ್ಕೆ ಸೇರಿದ್ದರು. ವಾಷಿಂಗ್ಟನ್ ಸುಂದರ್ ಮತ್ತು ಜಸ್ಪ್ರೀತ್ ಬುಮ್ರಾ ಗುಣಮುಖರಾಗಿದ್ದಾರೆ.

1 / 5

2 / 5

3 / 5

4 / 5

5 / 5
Follow Us




