AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಈ ಬಾರಿಯ ಟಿ20 ವಿಶ್ವಕಪ್​ ಆಡುತ್ತಿರುವ ಅತ್ಯಂತ ಹಿರಿಯ ಕ್ರಿಕೆಟಿಗರಿವರು..

T20 World Cup 2022: ಈ ಟೂರ್ನಿಯಲ್ಲಿ ಅನೇಕ ಯುವ ಆಟಗಾರರಿಗೆ ತಂಡದಲ್ಲಿ ಸ್ಥಾನ ಸಿಕ್ಕಿದ್ದರೆ, ಹಲವು ಹಿರಿಯ ಆಟಗಾರರು ಕೂಡ ಈ ಚುಟುಕು ಸಮರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

TV9 Web
| Edited By: |

Updated on: Oct 21, 2022 | 5:01 PM

Share
 ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ಗೆ ಅದ್ಧೂರಿ ತೆರೆಬಿದ್ದಿದೆ. ಫೈನಲ್​ನಲ್ಲಿ ಪಾಕಿಸ್ತಾನವನ್ನು ಮಣಿಸುವುದರೊಂದಿಗೆ ಇಂಗ್ಲೆಂಡ್ ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಳೆದ ಎಲ್ಲಾ ಸೀಸನ್​​ಗಳಿಗಿಂತ ಈ ಸೀಸನ್ ಹಲವು ವಿಚಾರಗಳಲ್ಲಿ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣವನ್ನೇ ನೀಡಿತು. ಈ ಟೂರ್ನಿಯಲ್ಲಿ ಹಲವು ಕ್ರಿಕೆಟಿಗರು ತಮ್ಮ ಅದ್ಭುತ ಪ್ರದರ್ಶನದ ಮೂಲಕ ಹಲವು ದಾಖಲೆಗಳನ್ನು ಬರೆದರು. ಅದರಲ್ಲೂ ಬ್ಯಾಟಿಂಗ್​ನಲ್ಲಿ ತಮ್ಮ ಪರಾಕ್ರಮ ತೋರಿದ ಬ್ಯಾಟ್ಸ್‌ಮನ್​ಗಳು ಬೌಂಡರಿ ಸಿಕ್ಸರ್​ಗಳ ಮಳೆಯನ್ನೇ ಸುರಿಸಿದರು. ಅಂತಹವರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಟಾಪ್ 5 ಆಟಗಾರರು ಯಾರು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ

1 / 11
ದಿನೇಶ್ ಕಾರ್ತಿಕ್ - ಟೀಂ ಇಂಡಿಯಾ ಪರ ಗೇಮ್ ಫಿನಿಶರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ದಿನೇಶ್ ಕಾರ್ತಿಕ್​ಗೆ ಈಗ 37 ವರ್ಷ ವಯಸ್ಸಾಗಿದೆ.

2 / 11
ಮೊಹಮ್ಮದ್ ನಬಿ - ಅಫ್ಘಾನಿಸ್ತಾನ ನಾಯಕ ಮೊಹಮ್ಮದ್ ನಬಿ ಕೂಡ ಈ ಪಟ್ಟಿಯಲ್ಲಿದ್ದು ಅವರಿಗೆ 37 ವರ್ಷ ವಯಸ್ಸಾಗಿದೆ.

3 / 11
ಮಾರ್ಟಿನ್ ಗಪ್ಟಿಲ್ - ನ್ಯೂಜಿಲೆಂಡ್ ಆರಂಭಿಕ ಬ್ಯಾಟ್ಸ್‌ಮನ್ ಮಾರ್ಟಿನ್ ಗಪ್ಟಿಲ್ ಈ ಬಾರಿಯ ಟಿ 20 ವಿಶ್ವಕಪ್‌ ಆಡುತ್ತಿರುವ ಅತ್ಯಂತ ಹಿರಿಯ ಆಟಗಾರರಲ್ಲಿ ಒಬ್ಬರಾಗಿದ್ದು ಅವರಿಗೆ 35 ವರ್ಷ ವಯಸ್ಸಾಗಿದೆ.

4 / 11
ಡೇವಿಡ್ ವಾರ್ನರ್ - ಆಸ್ಟ್ರೇಲಿಯಾದ ಸ್ಟಾರ್ ಕ್ರಿಕೆಟಿಗ ಡೇವಿಡ್ ವಾರ್ನರ್ ಈ ಪಟ್ಟಿಯಲ್ಲಿದ್ದು, ಅವರಿಗೆ 35 ವರ್ಷ ವಯಸ್ಸಾಗಿದೆ.

5 / 11
ಮೊಯಿನ್ ಅಲಿ - ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್, ಕಿವೀಸ್ ಓಪನರ್ ಮಾರ್ಟಿನ್ ಗಪ್ಟಿಲ್ ಅವರಂತೆ ಮೊಯಿನ್ ಅಲಿ ಅವರಿಗೂ 35 ವರ್ಷ.

6 / 11
ಶಕೀಬ್ ಅಲ್ ಹಸನ್ - ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ಆಲ್ ರೌಂಡರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ವಿಶ್ವಕಪ್‌ನ ಎಲ್ಲಾ 8 ಆವೃತ್ತಿಗಳಲ್ಲಿ ಆಡಿದ ಬಾಂಗ್ಲಾದೇಶದ ನಾಯಕ ಶಕಿಭ್​ಗೆ 35 ವರ್ಷ ವಯಸ್ಸಾಗಿದೆ.

7 / 11
ಶಾನ್ ಮಸೂದ್ - ಶಾನ್ ಮಸೂದ್ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಹಿರಿಯ ಆಟಗಾರರಾಗಿದ್ದು, ಅವರಿಗೆ 33 ವರ್ಷ.

8 / 11
ಶೆಮರ್ ಬ್ರೂಕ್ಸ್ - ಕೆರಿಬಿಯನ್ ಸ್ಟಾರ್ ಬ್ಯಾಟರ್ ಶಿಮ್ರಾನ್ ಹೆಟ್ಮೆಯರ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಶೆಮರ್ ಬ್ರೂಕ್ಸ್ ಅವರಿಗೆ ಈಗ 33 ವರ್ಷ.

9 / 11
ಜೆಫ್ರಿ ವಾಂಡರ್ಸ್ - ಸೂಪರ್ 12 ಸುತ್ತಿಗೆ ಅರ್ಹತೆ ಪಡೆದಿರುವ ಲಂಕಾ ತಂಡದಲ್ಲಿ ಜೆಫ್ರಿ ವಾಂಡರ್ಸ್ ಕೂಡ ಇದ್ದು, ಅವರಿಗೆ ಈಗ 32 ವರ್ಷ ವಯಸ್ಸಾಗಿದೆ.

10 / 11
ಡೇವಿಡ್ ಮಿಲ್ಲರ್- ದಕ್ಷಿಣ ಆಫ್ರಿಕಾದ ಸ್ಟಾರ್ ಡೇವಿಡ್ ಮಿಲ್ಲರ್​ ಕೂಡ ಈ ಪಟ್ಟಿಯಲ್ಲಿದ್ದು, ಅವರಿಗೀಗ 33 ವರ್ಷ.

11 / 11
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!