Updated on: Oct 21, 2022 | 5:01 PM
ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ಗೆ ಅದ್ಧೂರಿ ತೆರೆಬಿದ್ದಿದೆ. ಫೈನಲ್ನಲ್ಲಿ ಪಾಕಿಸ್ತಾನವನ್ನು ಮಣಿಸುವುದರೊಂದಿಗೆ ಇಂಗ್ಲೆಂಡ್ ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಳೆದ ಎಲ್ಲಾ ಸೀಸನ್ಗಳಿಗಿಂತ ಈ ಸೀಸನ್ ಹಲವು ವಿಚಾರಗಳಲ್ಲಿ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣವನ್ನೇ ನೀಡಿತು. ಈ ಟೂರ್ನಿಯಲ್ಲಿ ಹಲವು ಕ್ರಿಕೆಟಿಗರು ತಮ್ಮ ಅದ್ಭುತ ಪ್ರದರ್ಶನದ ಮೂಲಕ ಹಲವು ದಾಖಲೆಗಳನ್ನು ಬರೆದರು. ಅದರಲ್ಲೂ ಬ್ಯಾಟಿಂಗ್ನಲ್ಲಿ ತಮ್ಮ ಪರಾಕ್ರಮ ತೋರಿದ ಬ್ಯಾಟ್ಸ್ಮನ್ಗಳು ಬೌಂಡರಿ ಸಿಕ್ಸರ್ಗಳ ಮಳೆಯನ್ನೇ ಸುರಿಸಿದರು. ಅಂತಹವರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಟಾಪ್ 5 ಆಟಗಾರರು ಯಾರು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ
ದಿನೇಶ್ ಕಾರ್ತಿಕ್ - ಟೀಂ ಇಂಡಿಯಾ ಪರ ಗೇಮ್ ಫಿನಿಶರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ದಿನೇಶ್ ಕಾರ್ತಿಕ್ಗೆ ಈಗ 37 ವರ್ಷ ವಯಸ್ಸಾಗಿದೆ.
ಮೊಹಮ್ಮದ್ ನಬಿ - ಅಫ್ಘಾನಿಸ್ತಾನ ನಾಯಕ ಮೊಹಮ್ಮದ್ ನಬಿ ಕೂಡ ಈ ಪಟ್ಟಿಯಲ್ಲಿದ್ದು ಅವರಿಗೆ 37 ವರ್ಷ ವಯಸ್ಸಾಗಿದೆ.
ಮಾರ್ಟಿನ್ ಗಪ್ಟಿಲ್ - ನ್ಯೂಜಿಲೆಂಡ್ ಆರಂಭಿಕ ಬ್ಯಾಟ್ಸ್‌ಮನ್ ಮಾರ್ಟಿನ್ ಗಪ್ಟಿಲ್ ಈ ಬಾರಿಯ ಟಿ 20 ವಿಶ್ವಕಪ್ ಆಡುತ್ತಿರುವ ಅತ್ಯಂತ ಹಿರಿಯ ಆಟಗಾರರಲ್ಲಿ ಒಬ್ಬರಾಗಿದ್ದು ಅವರಿಗೆ 35 ವರ್ಷ ವಯಸ್ಸಾಗಿದೆ.
ಡೇವಿಡ್ ವಾರ್ನರ್ - ಆಸ್ಟ್ರೇಲಿಯಾದ ಸ್ಟಾರ್ ಕ್ರಿಕೆಟಿಗ ಡೇವಿಡ್ ವಾರ್ನರ್ ಈ ಪಟ್ಟಿಯಲ್ಲಿದ್ದು, ಅವರಿಗೆ 35 ವರ್ಷ ವಯಸ್ಸಾಗಿದೆ.
ಮೊಯಿನ್ ಅಲಿ - ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್, ಕಿವೀಸ್ ಓಪನರ್ ಮಾರ್ಟಿನ್ ಗಪ್ಟಿಲ್ ಅವರಂತೆ ಮೊಯಿನ್ ಅಲಿ ಅವರಿಗೂ 35 ವರ್ಷ.
ಶಕೀಬ್ ಅಲ್ ಹಸನ್ - ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಐಸಿಸಿ ಟಿ20 ರ್ಯಾಂಕಿಂಗ್‌ನಲ್ಲಿ ಆಲ್ ರೌಂಡರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ವಿಶ್ವಕಪ್‌ನ ಎಲ್ಲಾ 8 ಆವೃತ್ತಿಗಳಲ್ಲಿ ಆಡಿದ ಬಾಂಗ್ಲಾದೇಶದ ನಾಯಕ ಶಕಿಭ್ಗೆ 35 ವರ್ಷ ವಯಸ್ಸಾಗಿದೆ.
ಶಾನ್ ಮಸೂದ್ - ಶಾನ್ ಮಸೂದ್ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಹಿರಿಯ ಆಟಗಾರರಾಗಿದ್ದು, ಅವರಿಗೆ 33 ವರ್ಷ.
ಶೆಮರ್ ಬ್ರೂಕ್ಸ್ - ಕೆರಿಬಿಯನ್ ಸ್ಟಾರ್ ಬ್ಯಾಟರ್ ಶಿಮ್ರಾನ್ ಹೆಟ್ಮೆಯರ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಶೆಮರ್ ಬ್ರೂಕ್ಸ್ ಅವರಿಗೆ ಈಗ 33 ವರ್ಷ.
ಜೆಫ್ರಿ ವಾಂಡರ್ಸ್ - ಸೂಪರ್ 12 ಸುತ್ತಿಗೆ ಅರ್ಹತೆ ಪಡೆದಿರುವ ಲಂಕಾ ತಂಡದಲ್ಲಿ ಜೆಫ್ರಿ ವಾಂಡರ್ಸ್ ಕೂಡ ಇದ್ದು, ಅವರಿಗೆ ಈಗ 32 ವರ್ಷ ವಯಸ್ಸಾಗಿದೆ.
ಡೇವಿಡ್ ಮಿಲ್ಲರ್- ದಕ್ಷಿಣ ಆಫ್ರಿಕಾದ ಸ್ಟಾರ್ ಡೇವಿಡ್ ಮಿಲ್ಲರ್ ಕೂಡ ಈ ಪಟ್ಟಿಯಲ್ಲಿದ್ದು, ಅವರಿಗೀಗ 33 ವರ್ಷ.