ಡೇವಿಡ್ ವಾರ್ನರ್ ಮತ್ತು ಶೇನ್ ವ್ಯಾಟ್ಸನ್ (133 ರನ್) - 2010ರ ವಿಶ್ವಕಪ್ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 140 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ್ದ ಇಬ್ಬರು ಆಸೀಸ್ ಆರಂಭಿಕರಾದ ವಾರ್ನರ್ ಮತ್ತು ವ್ಯಾಟ್ಸನ್ 81 ಎಸೆತಗಳಲ್ಲಿ 133 ರನ್ ಜೊತೆಯಾಟ ಆಡಿದರು. ವ್ಯಾಟ್ಸನ್ 42 ಎಸೆತಗಳಲ್ಲಿ 72 ರನ್ ಗಳಿಸಿದರೆ, ವಾರ್ನರ್ 41 ಎಸೆತಗಳಲ್ಲಿ 63 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಕಾಂಗರೂ ತಂಡವು 5.1 ಓವರ್‌ಗಳು ಬಾಕಿ ಇರುವಂತೆಯೇ 9 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.