AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 11 ಪಂದ್ಯಗಳು ಮುಗಿದಿವೆ. ಈ ಹನ್ನೊಂದು ಪಂದ್ಯಗಳ ಬಳಿಕ ಕೂಡ ಸೋಲಿಲ್ಲದೆ ಮುಂದುವರೆಯುತ್ತಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾತ್ರ. ಈ ಗೆಲುವಿನ ನಾಗಾಲೋಟದೊಂದಿಗೆ ಆರ್​ಸಿಬಿ ಪಡೆ ಪ್ಲೇಆಫ್​ನತ್ತ ಹೆಜ್ಜೆಯನ್ನಿಟ್ಟಿದೆ. ಅದರಂತೆ ಈ ಬಾರಿಯ ಟೂರ್ನಿಯಲ್ಲೂ ಆರ್​ಸಿಬಿ ಪ್ಲೇಆಫ್​ಗೇರುವುದು ಬಹುತೇಕ ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on: Jan 18, 2026 | 8:53 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ.

1 / 6
ಅತ್ಯುತ್ತಮ ನೆಟ್ ರನ್ ರೇಟ್​ನೊಂದಿಗೆ ರಾಯಲ್ ಪಡೆಯುವ ಪ್ಲೇಆಫ್​ನತ್ತ ಮುಖ ಮಾಡಿದೆ. ಅಂದರೆ ಉಳಿದ ನಾಲ್ಕು ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವು 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಆಡುವುದು ಖಚಿತವಾಗಲಿದೆ. ಇನ್ನು ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ನೇರವಾಗಿ ಫೈನಲ್​ಗೇರಲಿದೆ.

2 / 6
ಏಕೆಂದರೆ ಬಹುತೇಕ ಎಲ್ಲಾ ತಂಡಗಳು ಕನಿಷ್ಠ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್​ಗಳ ಮೂಲಕ 5 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾತ್ರ. ಅದರಲ್ಲೂ ದ್ವಿತೀಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು 5 ಪಂದ್ಯಗಳಿಂದ 4 ಪಾಯಿಂಟ್ಸ್ ಮಾತ್ರ ಕಲೆಹಾಕಿದೆ.

3 / 6
ಮುಂಬೈ ಇಂಡಿಯನ್ಸ್ ತಂಡವು ಇನ್ನುಳಿದ 3 ಪಂದ್ಯಗಳಲ್ಲೂ ಜಯ ಸಾಧಿಸಿದರೆ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಲಿದೆ. ಹಾಗೆಯೇ 4 ಪಂದ್ಯಗಳಲ್ಲಿ 2 ಜಯ ಸಾಧಿಸಿರುವ ಗುಜರಾತ್ ಜೈಂಟ್ಸ್ ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಒಟ್ಟು 12 ಪಾಯಿಂಟ್ಸ್ ಪಡೆಯಲಿದೆ.

4 / 6
ಇನ್ನು 5 ಮ್ಯಾಚ್​ಗಳನ್ನಾಡಿರುವ ಯುಪಿ ವಾರಿಯರ್ಸ್ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಪಡೆಯುವ ಒಟ್ಟು ಅಂಕಗಳು 10.  ಹಾಗೆಯೇ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 4 ಪಂದ್ಯಗಳಲ್ಲೂ ಜಯ ಸಾಧಿಸಿದರೆ 8 ಅಂಕಗಳನ್ನು ಮಾತ್ರ ಪಡೆಯಲಿದೆ. 

5 / 6
ಇತ್ತ ಮೊದಲ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ 4 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 12 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಟಾಪ್-2 ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಇನ್ನು 4 ರಲ್ಲಿ 3 ಮ್ಯಾಚ್ ಗೆದ್ದರೆ ಅಗ್ರಸ್ಥಾನದೊಂದಿಗೆ ನೇರವಾಗಿ ಫೈನಲ್​​ಗೆ ಪ್ರವೇಶಿಸಲಿದೆ. ಹೀಗಾಗಿ ಆರ್​ಸಿಬಿ ತಂಡವು 14 ಅಂಕಗಳೊಂದಿಗೆ ನೇರವಾಗಿ ಫೈನಲ್​ಗೆ ಪ್ರವೇಶಿಸುವುದನ್ನು ಎದುರು ನೋಡಬಹುದು.

6 / 6
Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು

ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!

ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?

ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ

ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು