AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: IPL ನಲ್ಲಿ ವಿರಾಟ್ ಕೊಹ್ಲಿ ಎಷ್ಟು ಬಾರಿ ಝೀರೊಗೆ ಔಟಾಗಿದ್ದಾರೆ ಗೊತ್ತಾ?

IPL 2022: ವಿರಾಟ್ ಕೊಹ್ಲಿ ಕೊಹ್ಲಿ ಇದುವರೆಗೆ ಐಪಿಎಲ್​ನಲ್ಲಿ ಐದು ಬಾರಿ ಗೋಲ್ಡನ್ ಡಕ್​ ಔಟ್ ಆದಂತಾಗಿದೆ. 2008 ರಲ್ಲಿ ಕೊಹ್ಲಿ ಮೊದಲ ಬಾರಿಗೆ ಮುಂಬೈ ಇಂಡಿಯನ್ಸ್ ವಿರುದ್ದ ಎದುರಿಸಿದ ಮೊದಲ ಎಸೆತದಲ್ಲಿ ಗೋಲ್ಡನ್ ಡಕ್ ಔಟಾಗಿದ್ದರು.

TV9 Web
| Edited By: |

Updated on:Apr 23, 2022 | 9:06 PM

Share
 IPL 2022: ಐಪಿಎಲ್​ ಸೀಸನ್ 15ರ 36ನೇ ಪಂದ್ಯದಲ್ಲೂ  ವಿರಾಟ್ ಕೊಹ್ಲಿ ಡಕ್​ ಔಟ್ ಆಗಿದ್ದಾರೆ. ಇದರೊಂದಿಗೆ ಬ್ಯಾಕ್ ಟು ಬ್ಯಾಕ್ ಎರಡು ಬಾರಿ ಗೋಲ್ಡನ್ ಡಕ್​ಗೆ ಔಟಾದ ಅಪಖ್ಯಾತಿ ಕೊಹ್ಲಿ ಪಾಲಾಗಿದೆ. ಕಳೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಕೊಹ್ಲಿ ಮೊದಲ ಎಸೆತದಲ್ಲೇ ಔಟಾಗಿದ್ದರು. ಇದೀಗ ಎಸ್​ಆರ್​ಹೆಚ್ ವಿರುದ್ದ ಕೂಡ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದಾರೆ.

1 / 7
ಇದರೊಂದಿಗೆ ವಿರಾಟ್ ಕೊಹ್ಲಿ ಇದುವರೆಗೆ ಐಪಿಎಲ್​ನಲ್ಲಿ ಐದು ಬಾರಿ ಗೋಲ್ಡನ್ ಡಕ್​ ಔಟ್ ಆದಂತಾಗಿದೆ. 2008 ರಲ್ಲಿ ಕೊಹ್ಲಿ ಮೊದಲ ಬಾರಿಗೆ ಮುಂಬೈ ಇಂಡಿಯನ್ಸ್ ವಿರುದ್ದ  ಮೊದಲ ಎಸೆತದಲ್ಲಿ ಔಟಾಗಿ ಗೋಲ್ಡನ್ ಡಕ್ ಆಗಿದ್ದರು. ಆ ಬಳಿಕ ಪಂಜಾಬ್ ವಿರುದ್ದ 2014 ರಲ್ಲಿ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದರು. ಆನಂತರ 2017 ರಲ್ಲಿ ಕೆಕೆಆರ್ ವಿರುದ್ದ ಗೋಲ್ಡನ್ ಡಕ್​ ಆಗಿದ್ದರು.

2 / 7
ಇನ್ನು ಐಪಿಎಲ್​ 2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದ ಗೋಲ್ಡನ್ ಡಕ್ ಆಗಿದ್ದಾರೆ. ಅಂದರೆ ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 5 ಬಾರಿ ಮೊದಲ ಎಸೆತದಲ್ಲೇ ಔಟಾಗಿದ್ದಾರೆ.

3 / 7
ಹಾಗೆಯೇ ವಿರಾಟ್ ಕೊಹ್ಲಿ ಐಪಿಎಲ್​ನ ಒಂದೇ ಸೀಸನ್​ನಲ್ಲಿ ಮೂರು ಬಾರಿ ಝೀರೋಗೆ ಔಟಾಗಿದ್ದರು. 2014 ರಲ್ಲಿ ಕೊಹ್ಲಿ ಮುಂಬೈ ಇಂಡಿಯನ್ಸ್, ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದ ಸೊನ್ನೆ ಸುತ್ತುವ ಮೂಲಕ ಪೆವಿಲಿಯನ್ ಹಾದಿ ಹಿಡಿದಿದ್ದರು.

4 / 7
 ಇನ್ನು ಒಟ್ಟಾರೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ 8 ಬಾರಿ ಝೀರೋಗೆ ಔಟಾಗಿದ್ದಾರೆ. 2008 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ, 2014 ರಲ್ಲಿ ಇಂಡಿಯನ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಸನ್​ರೈಸರ್ಸ್​ ಹೈದರಾಬಾದ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು.

5 / 7
ಹಾಗೆಯೇ 2016 ರಲ್ಲಿ ಗುಜರಾತ್ ಲಯನ್ಸ್​ ವಿರುದ್ದ, 2017 ರಲ್ಲಿ ಕೆಕೆಆರ್ ವಿರುದ್ದ ಝೀರೋಗೆ ಔಟಾಗಿದ್ದರು. ಈ ಬಾರಿ ಲಕ್ನೋ ಸೂಪರ್ ಜೈಂಟ್ಸ್​ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದ ಝೀರೋಗೆ ವಿಕೆಟ್ ಒಪ್ಪಿಸಿದ್ದಾರೆ.

6 / 7
ಅಂದಹಾಗೆ ಐಪಿಎಲ್​ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಕೆಟ್ಟ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಹಿಟ್​ಮ್ಯಾನ್ ಐಪಿಎಲ್​ನಲ್ಲಿ ಇದುವರೆಗೆ 14 ಬಾರಿ ಝೀರೋಗೆ ಔಟಾಗಿ ಈ  ಹೀನಾಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

7 / 7

Published On - 8:31 pm, Sat, 23 April 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ