AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaibhav Suryavanshi: ಕ್ರಿಸ್​ ಗೇಲ್​ನ ಆ ಒಂದು ದಾಖಲೆಯನ್ನು ಮುರಿಯಲೇಬೇಕು..!

Vaibhav Suryavanshi: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಸ್ಫೋಟಕ ಸೆಂಚುರಿ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಐಪಿಎಲ್​ ಸೀಸನ್​-19 ಗಾಗಿ ಸಜ್ಜಾಗುತ್ತಿದ್ದಾರೆ. ಈ ಸಜ್ಜಾಗುವಿಕೆಯ ನಡುವೆ ಅವರು ಮುಂದಿನ ಗುರಿಯೇನು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 18, 2026 | 11:50 AM

Share
IPL 2026:  ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ದಿನಗಣನೆ ಬೆನ್ನಲ್ಲೇ ಬಾಸ್ ಬೇಬಿ ಖ್ಯಾತಿಯ ವೈಭವ್ ಸೂರ್ಯವಂಶಿ (Vaibhav Suryavanshi) ತಮ್ಮ ಗುರಿಯನ್ನು ಸ್ಪಷ್ಟಪಡಿಸಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿರುವ ಭರ್ಜರಿ ದಾಖಲೆಯನ್ನು ಮುರಿಯುವ ಟಾರ್ಗೆಟ್​ನೊಂದಿಗೆ ಎಂಬುದು ವಿಶೇಷ.

1 / 5
ನವದೆಹಲಿಯಲ್ಲಿ ನಡೆದ ಬಿಸಿಸಿಐ ನಮನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ 14 ವರ್ಷದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ, ಐಪಿಎಲ್‌ನಲ್ಲಿ ಕ್ರಿಸ್ ಗೇಲ್ ಅವರ 175 ರನ್‌ಗಳ ದಾಖಲೆಯನ್ನು ಮುರಿಯುವುದು ನನ್ನ ಗುರಿ ಎಂದು ಘೋಷಿಸಿದ್ದಾರೆ.

2 / 5
2013 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಕ್ರಿಸ್ ಗೇಲ್ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 30 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಅಷ್ಟೇ ಅಲ್ಲದೆ 66 ಎಸೆತಗಳಲ್ಲಿ 175 ರನ್ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದರು. 

3 / 5
ಇದೀಗ ಈ ಗರಿಷ್ಠ ವೈಯುಕ್ತಿಕ ಸ್ಕೋರ್ ದಾಖಲೆಯನ್ನು ಮುರಿಯುವುದೇ ತನ್ನ ಅತೀ ದೊಡ್ಡ ಗುರಿ ಎಂದಿದ್ದಾರೆ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ. ಇನ್ನು ಈ ದಾಖಲೆ ಮುರಿಯವುದು ವೈಭವ್​ಗೆ ಕಷ್ಟವೇನಲ್ಲ.

4 / 5
ಏಕೆಂದರೆ ಕಳೆದ ಬಾರಿಯ ಐಪಿಎಲ್​ನಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಅಷ್ಟೇ ಅಲ್ಲದೆ ಫೆಬ್ರವರಿ 2026 ರಲ್ಲಿ ನಡೆದ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 80 ಎಸೆತಗಳಲ್ಲಿ 175 ರನ್ ಬಾರಿಸಿದ್ದರು. ಹೀಗಾಗಿ ಈ ಬಾರಿಯ ಐಪಿಎಲ್​ನಲ್ಲಿ ವೈಭವ್ ಸೂರ್ಯವಂಶಿ ಕಡೆಯಿಂದ ಪ್ರಚಂಡ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು. ಈ ಮೂಲಕ ಅವರು ಕ್ರಿಸ್ ಗೇಲ್ ಅವರ 175 ರನ್​ಗಳ ದಾಖಲೆಯನ್ನು ಅಳಿಸಿ ಹಾಕಲಿದ್ದಾರಾ ಕಾದು ನೋಡಬೇಕಿದೆ.

5 / 5
Follow Us
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಪ್ರಜ್ವಲ್ ರೇವಣ್ಣ ಪ್ರಕರಣ: ಪ್ರೀತಂ ಗೌಡ, ಶ್ರೇಯಸ್ ಪಟೇಲ್ ಆಪ್ತರಿಗೆ ರಿಲೀಫ್

ಪ್ರಜ್ವಲ್ ಪ್ರಕರಣ: ಪ್ರಮುಖರ ಹೆಸರೇ ಚಾರ್ಜ್​​ಶೀಟ್​​ನಿಂದ ಮಿಸ್ಸಿಂಗ್​​?

ರಾಯಚೂರು: ಭಾರೀ ಅಗ್ನಿ ಅವಘಡಕ್ಕೆ 300ಕ್ಕೂ ಹೆಚ್ಚು ಚೀಲ ಭತ್ತ ಭಸ್ಮ

ವಿಡಿಯೋ: ಆಂಬ್ಯುಲೆನ್ಸ್‌ನಲ್ಲೇ ಬಂದು SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ!

ಯುಗಾದಿ ವರ್ಷ ಭವಿಷ್ಯ;ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಹಣ ಸೀಜ್

ಇದನ್ನು ನಿರೀಕ್ಷಿಸಿರಲಿಲ್ಲ; ಲವ್ ಮಾಕ್ಟೇಲ್ 3 ಸೂಪರ್ ಎಂದ ಸೆಲೆಬ್ರೆಟಿಗಳು

ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ
ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ
ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು