Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

IPL 2022 RCB Target Players: ಐಪಿಎಲ್​ನ ಈ ಹಿಂದಿನ ಸೀಸನ್​ನ ಆರಂಭದಲ್ಲಿ ನಾನು ಡೆತ್ ಓವರ್‌ನಲ್ಲಿ ಬೌಲಿಂಗ್ ಮಾಡಿರಲಿಲ್ಲ. ಇದಾಗ್ಯೂ RCB ಫ್ರಾಂಚೈಸ್​ ತನ್ನನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ವರ್ಗಾವಣೆ ಮಾಡಿಕೊಂಡಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: Jan 08, 2022 | 3:02 PM

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನ ಸಿದ್ದತೆಗಳು ಶುರುವಾದ ಬೆನ್ನಲ್ಲೇ ಯಾವ ಫ್ರಾಂಚೈಸ್​ ಯಾರನ್ನು ಖರೀದಿಸಲಿದೆ ಎಂಬ ಚರ್ಚೆಗಳು ಆರಂಭವಾಗಿದೆ. ಈಗಾಗಲೇ 8 ತಂಡಗಳು 27 ಆಟಗಾರರನ್ನು ಉಳಿಸಿಕೊಂಡಿದೆ. ಅದರಂತೆ ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ರಿಟೈನ್ ಮಾಡಿಕೊಂಡಿದೆ.

1 / 5
ಆದರೆ ಆರ್​ಸಿಬಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಂಡದ ಖಾಯಂ ಸದಸ್ಯರೆನಿಸಿಕೊಂಡಿದ್ದ ಯುಜುವೇಂದ್ರ ಚಹಲ್, ದೇವದತ್ ಪಡಿಕ್ಕಲ್, ಹರ್ಷಲ್ ಪಟೇಲ್ ಅವರಂತಹ ಆಟಗಾರರಿದ್ದರು ಎಂಬುದು ವಿಶೇಷ. ಅದರಲ್ಲೂ ಕಳೆದ ಸೀಸನ್​ನಲ್ಲಿನ ಪರ್ಪಲ್ ಕ್ಯಾಪ್ ವಿನ್ನರ್ ಹರ್ಷಲ್ ಪಟೇಲ್ ಅವರನ್ನು ರಿಲೀಸ್ ಮಾಡಿ ಆರ್​ಸಿಬಿ ಅಚ್ಚರಿ ಮೂಡಿಸಿತ್ತು.

2 / 5
 ಇದೀಗ ನಾನು ಮತ್ತೆ ಆರ್​ಸಿಬಿ ಪರ ಆಡಲು ಬಯಸುತ್ತೇನೆ ಎಂದು ಹರ್ಷಲ್ ಪಟೇಲ್ ಹೇಳಿದ್ದಾರೆ. ಅಂದರೆ ಆರ್​ಸಿಬಿ ಮತ್ತೆ ತನ್ನನ್ನು ಖರೀದಿಸಬೇಕೆಂದು ಪರೋಕ್ಷವಾಗಿ ತಿಳಿಸಿದ್ದಾರೆ.

3 / 5
ನಾನು ಮತ್ತೊಮ್ಮೆ ಆರ್‌ಸಿಬಿ ತಂಡದ ಭಾಗವಾಗಲು ಬಯಸುತ್ತೇನೆ. ಆರ್​ಸಿಬಿ ಫ್ರಾಂಚೈಸ್ ನನ್ನ ವೃತ್ತಿಜೀವನಕ್ಕೆ ಹೊಸ ದಿಕ್ಕನ್ನು ತೋರಿಸಿದೆ. . ಈ ತಂಡವು ನನ್ನನ್ನು ಅನುಭವಿ ಡೆತ್ ಬೌಲರ್ ಆಗಿ ರೂಪುಗೊಳ್ಳಲು ಸಹಾಯ ಮಾಡಿದೆ. ಹೀಗಾಗಿ ನಾನು ಮತ್ತೊಮ್ಮೆ RCBಯ ಕೆಂಪು ಜೆರ್ಸಿಯಲ್ಲಿ ಆಡಲು ಬಯಸುತ್ತೇನೆ. ಆರ್‌ಸಿಬಿ ಕೂಡ ನನ್ನ ಖರೀದಿಗಾಗಿ ಅತ್ಯುತ್ತಮ ಪ್ರಯತ್ನ ಮಾಡುವ ನಿರೀಕ್ಷೆಯಿದೆ ಎಂದು ಹರ್ಷಲ್ ಪಟೇಲ್ ತಿಳಿಸಿದ್ದಾರೆ.

4 / 5
ಐಪಿಎಲ್​ನ ಈ ಹಿಂದಿನ ಸೀಸನ್​ನ ಆರಂಭದಲ್ಲಿ ನಾನು ಡೆತ್ ಓವರ್‌ನಲ್ಲಿ ಬೌಲಿಂಗ್ ಮಾಡಿರಲಿಲ್ಲ. ಇದಾಗ್ಯೂ RCB ಫ್ರಾಂಚೈಸ್​ ತನ್ನನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ವರ್ಗಾವಣೆ ಮಾಡಿಕೊಂಡಿತ್ತು. ಅವರು ಬಹುಶಃ ನನ್ನಲ್ಲಿ ಉತ್ತಮ ಡೆತ್ ಬೌಲಿಂಗ್​ನ ಸಾಮರ್ಥ್ಯವನ್ನು ಗಮನಿಸಿದ್ದಾರೆ. ಹೀಗಾಗಿ ನಾನು ಕೂಡ ಅದರತ್ತ ಹೆಚ್ಚಿನ ಗಮನಹರಿಸಿದೆ. ಅದು ಫಲ ನೀಡಿದ ಪರಿಣಾಮ 32 ವಿಕೆಟ್ ಪಡೆಯುವಂತಾಯಿತು ಎಂದು ಹರ್ಷಲ್ ಪಟೇಲ್ ಹರ್ಷ ವ್ಯಕ್ತಪಡಿಸಿದರು.

5 / 5
Follow us
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು

IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ

50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು

ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್

4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್

ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ

ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ

ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ

ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ