T20 World Cup 2022: ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ಗೆ ಅಂಪೈರ್​ಗಳನ್ನು ಪ್ರಕಟಿಸಿದ ಐಸಿಸಿ: ಇಲ್ಲಿದೆ ಪಟ್ಟಿ

ಸೆಮಿ ಫೈನಲ್ ಪಂದ್ಯಕ್ಕೆ ನಾಲ್ಕು ತಂಡಗಳು ಭರ್ಜರಿ ತಯಾರಿ ನಡೆಸುತ್ತಿದೆ. ನವೆಂಬರ್ 9 ರಂದು ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿರುವ ಮೊದಲ ಸೆಮಿ ಫೈನಲ್​ನಲ್ಲಿ ನ್ಯೂಜಿಲೆಂಡ್-ಪಾಕಿಸ್ತನ ಮುಖಾಮುಖಿ ಆಗಲಿದೆ. ನವೆಂಬರ್ 10 ರಂದು ಅಡಿಲೆಡ್​ನ ಓವಲ್​ನಲ್ಲಿ ಆಯೋಜಿಸಲಾಗಿರುವ ದ್ವಿತೀಯ ಪಂದ್ಯದಲ್ಲಿ ಭಾರತ-ಇಂಗ್ಲೆಂಡ್ ಸೆಣೆಸಾಟ ನಡೆಸಲಿದೆ.

| Updated By: Vinay Bhat

Updated on: Nov 08, 2022 | 8:42 AM

ಐಸಿಸಿ ಟಿ20 ವಿಶ್ವಕಪ್ 2022 ಟೂರ್ನಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಸೂಪರ್ 12 ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು ಗ್ರೂಪ್ 1 ಮತ್ತು  ಗ್ರೂಪ್ 2 ರಿಂದ ಮೊದಲ ಎರಡು ಸ್ಥಾನ ಪಡೆದುಕೊಂಡ ತಂಡಗಳು ಸೆಮಿ ಫೈನಲ್​ಗೆ ಪ್ರವೇಶ ಪಡೆದಿದೆ. ಗ್ರೂಪ್ 1 ರಿಂದ ನ್ಯೂಜಿಲೆಂಡ್, ಇಂಗ್ಲೆಂಡ್ ಹಾಗೂ ಗ್ರೂಪ್ 2 ರಿಂದ ಭಾರತ, ಪಾಕಿಸ್ತಾನ ಮುಂದಿನ ಹಂತಕ್ಕೆ ತೇರ್ಗಡೆಯಾಗಿದೆ.

1 / 7
ಇದೀಗ ಸೆಮಿ ಫೈನಲ್ ಪಂದ್ಯಕ್ಕೆ ನಾಲ್ಕು ತಂಡಗಳು ಭರ್ಜರಿ ತಯಾರಿ ನಡೆಸುತ್ತಿದೆ. ನವೆಂಬರ್ 9 ರಂದು ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿರುವ ಮೊದಲ ಸೆಮಿ ಫೈನಲ್​ನಲ್ಲಿ ನ್ಯೂಜಿಲೆಂಡ್-ಪಾಕಿಸ್ತಾನ ಮುಖಾಮುಖಿ ಆಗಲಿದೆ. ನವೆಂಬರ್ 10 ರಂದು ಅಡಿಲೆಡ್​ನ ಓವಲ್​ನಲ್ಲಿ ಆಯೋಜಿಸಲಾಗಿರುವ ದ್ವಿತೀಯ ಪಂದ್ಯದಲ್ಲಿ ಭಾರತ-ಇಂಗ್ಲೆಂಡ್ ಸೆಣೆಸಾಟ ನಡೆಸಲಿದೆ.

2 / 7
ಇದರ ನಡುವೆ ಸೆಮಿಫೈನಲ್​​ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಅಂಪೈರ್, ಅಧಿಕಾರಿಗಳ ನೇಮಕದ ಬಗ್ಗೆ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್‌ ನಡುವೆ ಕಾದಾಟಕ್ಕೆ ಶ್ರೀಲಂಕಾದ ಕುಮಾರ ಧರ್ಮಸೇನಾ ಮತ್ತು ಆಸ್ಟ್ರೇಲಿಯಾದ ಪಾಲ್‌ ರೈಫಲ್‌ ಅಂಪೈರ್‌ಗಳಾಗಿ ನೇಮಕವಾಗಿದ್ದಾರೆ. ಇಲ್ಲಿದೆ ನೋಡಿ ಅಂಪೈರ್​ಗಳ ಪಟ್ಟಿ.

3 / 7
ನವೆಂಬರ್ 9 - ನ್ಯೂಜಿಲೆಂಡ್ vs ಪಾಕಿಸ್ತಾನ, ಸಿಡ್ನಿ ಕ್ರಿಕೆಟ್ ಮೈದಾನ ಆನ್-ಫೀಲ್ಡ್ ಅಂಪೈರ್​ಗಳು- ಮರೈಸ್ ಎರಾಸ್ಮಸ್ ಮತ್ತು ರಿಚರ್ಡ್ ಇಲ್ಲಿಂಗ್ವರ್ತ್ ರಿಚರ್ಡ್ ಕೆಟಲ್ಬರೋ (ಮೂರನೇ ಅಂಪೈರ್), ಮೈಕೆಲ್ ಗಾಫ್ (ನಾಲ್ಕನೇ ಅಂಪೈರ್) ಮತ್ತು ಕ್ರಿಸ್ ಬ್ರಾಡ್ (ಪಂದ್ಯ ರೆಫರಿ).

4 / 7
ನವೆಂಬರ್ 10 - ಭಾರತ vs ಇಂಗ್ಲೆಂಡ್, ಅಡಿಲೇಡ್ ಓವಲ್ ಆನ್-ಫೀಲ್ಡ್ ಅಂಪೈರ್ ಗಳು- ಕುಮಾರ್ ಧರ್ಮಸೇನ ಮತ್ತು ಪಾಲ್ ರೀಫೆಲ್ ಕ್ರಿಸ್ ಗಫಾನಿ (ಮೂರನೇ ಅಂಪೈರ್), ರಾಡ್ ಟಕರ್ (ನಾಲ್ಕನೇ ಅಂಪೈರ್), ಮತ್ತು ಡೇವಿಡ್ ಬೂನ್ (ಪಂದ್ಯ ರೆಫರಿ).

5 / 7
ಭಾರತಕ್ಕೆ 2022 ರ ಟಿ20 ವಿಶ್ವಕಪ್‌ ಸೆಮಿಫೈನಲ್ ದುಸ್ವಪ್ನದಂತೆ ಕಾಡುತ್ತಿದೆ. ಇದಕ್ಕೆ ಪ್ರಮುಖ ಕಾರಣ ಕಳೆದ ನಾಲ್ಕು ಐಸಿಸಿ ಟ್ರೋಫಿಗಳ ಸೆಮಿಫೈನಲ್‌ನಲ್ಲಿ ಭಾರತ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿರುವುದು. ಐಸಿಸಿ ಟೂರ್ನಮೆಂಟ್‌ಗಳ ಕೊನೆಯ ನಾಲ್ಕು ಸೆಮಿಫೈನಲ್‌ಗಳಲ್ಲಿ ಟೀಮ್ ಇಂಡಿಯಾದ ಗೆಲುವಿನ ತೂಕ ತೀರ ಕಡಿಮೆ ಇದೆ.

6 / 7
ಕಳೆದ ನಾಲ್ಕು ಐಸಿಸಿ ವಿಶ್ವಕಪ್ ಸೆಮಿಫೈನಲ್‌ಗಳಲ್ಲಿ ಭಾರತ ಅಷ್ಟಾಗಿ ಯಶಸ್ವಿಯಾಗಿಲ್ಲ. 2019ರ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಕಂಡಿತ್ತು. 2017 ರ ಚಾಂಪಿಯನ್ಸ್ ಟ್ರೋಫಿಯ ಸೆಮಿ-ಫೈನಲ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿತ್ತು. ಆದರೆ 2016 ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್‌ ವಿರುದ್ದ ಮುಗ್ಗರಿಸಿತ್ತು. ಹಾಗೆಯೇ 2015 ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲೊಪ್ಪಿಕೊಂಡಿತ್ತು.

7 / 7
Follow us
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ

ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ

ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ

‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​

ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ

ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ

ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ

ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ