ICC Awards 2021: ಐಸಿಸಿ ಪ್ರಶಸ್ತಿಗೆ ನಾಮನಿರ್ದೇಶಿತ ಪ್ಲೇಯರ್ಸ್​ ಸಂಪೂರ್ಣ ಪಟ್ಟಿ ಹೀಗಿದೆ

ICC Awards 2021: ಈ ಎಲ್ಲಾ ಆಟಗಾರರನ್ನು ಹೆಸರಾಂತ ಕ್ರಿಕೆಟ್ ಪತ್ರಕರ್ತರು ಮತ್ತು ಐಸಿಸಿ ಸದಸ್ಯರನ್ನು ಒಳಗೊಂಡಿರುವ ಗಣ್ಯರ ಸಮಿತಿಯು ಆಯ್ಕೆ ಮಾಡಿದೆ . ಐಸಿಸಿ ಪ್ರಶಸ್ತಿಗೆ ನಾಮನಿರ್ದೇಶಿತರ ಆಟಗಾರರ ಪಟ್ಟಿ ಈ ಕೆಳಗಿನಂತಿವೆ.

TV9 Web
| Updated By: ಝಾಹಿರ್ ಯೂಸುಫ್

Updated on:Jan 02, 2022 | 9:48 PM

 ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ 2021ರ ಐಸಿಸಿ ಪ್ರಶಸ್ತಿಗೆ ನಾಮನಿರ್ದೇಶಿತ ಹೆಸರುಗಳ ಸಂಪೂರ್ಣ ಪಟ್ಟಿಯನ್ನು ಪ್ರಕಟಿಸಿದೆ.  ಈ ವರ್ಷದ ICC ಪ್ರಶಸ್ತಿಗಳಿಗೆ ಒಟ್ಟು 28 ನಾಮನಿರ್ದೇಶಿತರನ್ನು ಆಯ್ಕೆ ಮಾಡಲಾಗಿದ್ದು, ಈ ಎಲ್ಲಾ ಆಟಗಾರರನ್ನು ಹೆಸರಾಂತ ಕ್ರಿಕೆಟ್ ಪತ್ರಕರ್ತರು ಮತ್ತು ಐಸಿಸಿ ಸದಸ್ಯರನ್ನು ಒಳಗೊಂಡಿರುವ ಗಣ್ಯರ ಸಮಿತಿಯು ಆಯ್ಕೆ ಮಾಡಿದೆ . ಐಸಿಸಿ ಪ್ರಶಸ್ತಿಗೆ ನಾಮನಿರ್ದೇಶಿತರ ಆಟಗಾರರ ಪಟ್ಟಿ ಈ ಕೆಳಗಿನಂತಿವೆ.

1 / 8
ಐಸಿಸಿ ವರ್ಷದ ಪುರುಷರ ಕ್ರಿಕೆಟಿಗ (ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿ): ಶಾಹೀನ್ ಅಫ್ರಿದಿ (ಪಾಕಿಸ್ತಾನ್), ಜೋ ರೂಟ್ (ಇಂಗ್ಲೆಂಡ್), ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್), ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್).

2 / 8
ಐಸಿಸಿ ವರ್ಷದ ಪುರುಷರ ಟೆಸ್ಟ್ ಕ್ರಿಕೆಟಿಗ:  ಜೋ ರೂಟ್ (ಇಂಗ್ಲೆಂಡ್), ಕೈಲ್ ಜೇಮಿಸನ್ (ನ್ಯೂಜಿಲೆಂಡ್), ದಿಮುತ್ ಕರುಣಾರತ್ನೆ (ಶ್ರೀಲಂಕಾ), ರವಿಚಂದ್ರನ್ ಅಶ್ವಿನ್ (ಭಾರತ)

3 / 8
ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ:  ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ), ಬಾಬರ್ ಆಜಂ (ಪಾಕಿಸ್ತಾನ್), ಜನೆಮನ್ ಮಲನ್ (ದಕ್ಷಿಣ ಆಫ್ರಿಕಾ), ಪಾಲ್ ಸ್ಟಿರ್ಲಿಂಗ್ (ಐರ್ಲೆಂಡ್)

4 / 8
ಐಸಿಸಿ ವರ್ಷದ ಟಿ20 ಕ್ರಿಕೆಟಿಗ: ಜೋಸ್ ಬಟ್ಲರ್ (ಇಂಗ್ಲೆಂಡ್), ವನಿಂದು ಹಸರಂಗ (ಶ್ರೀಲಂಕಾ), ಮಿಚೆಲ್ ಮಾರ್ಷ್ (ಆಸ್ಟ್ರೇಲಿಯಾ),  ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

5 / 8
ಐಸಿಸಿ ವರ್ಷದ ಮಹಿಳಾ ಏಕದಿನ ಆಟಗಾರ್ತಿ: ಟಮ್ಮಿ ಬ್ಯೂಮಾಂಟ್, ಲಿಜೆಲ್ಲೆ ಲೀ, ಹೇಲಿ ಮ್ಯಾಥ್ಯೂಸ್, ಫಾತಿಮಾ ಸನಾ

6 / 8
ಐಸಿಸಿ ವರ್ಷದ ಮಹಿಳಾ ಟಿ20 ಆಟಗಾರ್ತಿ: ಟಮ್ಮಿ ಬ್ಯೂಮಾಂಟ್, ಗೇಬಿ ಲೆವಿಸ್, ಸ್ಮೃತಿ ಮಂಧಾನ, ನ್ಯಾಟ್ ಸಿವರ್

7 / 8
ಐಸಿಸಿ ವರ್ಷದ ಮಹಿಳಾ ಆಟಗಾರ್ತಿ (ರಾಚೆಲ್ ಹೇಹೋ ಫ್ಲಿಂಟ್ ಪ್ರಶಸ್ತಿ): ಟಮ್ಮಿ ಬ್ಯೂಮಾಂಟ್, ಲಿಜೆಲ್ಲೆ ಲೀ, ಸ್ಮೃತಿ ಮಂಧಾನ (ಭಾರತ), ಗೇಬಿ ಲೆವಿಸ್

8 / 8

Published On - 9:47 pm, Sun, 2 January 22

Follow us
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ

ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ

ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!

ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?

ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು

ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ

ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು

ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್

ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!

ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?