AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Awards 2022: ಐಸಿಸಿ 2022 ರ ಟಿ20 ಆಟಗಾರ ಸೂರ್ಯಕುಮಾರ್ ಯಾದವ್

ICC Awards 2022: 2022 ರ ಟಿ20 ಆಟಗಾರರ ಪ್ರಶಸ್ತಿ ಸುತ್ತಿನಲ್ಲಿ ಒಟ್ಟು ನಾಲ್ವರು ಆಟಗಾರರು ಆಯ್ಕೆಯಾಗಿದ್ದರು. ಅವರಲ್ಲಿ ಇಬ್ಬರು ಆಲ್​ರೌಂಡರ್ ಹಾಗೂ ಇಬ್ಬರು ಬ್ಯಾಟ್ಸ್​ಮನ್​ಗಳು ಅಂತಿಮ ಸುತ್ತಿನಲ್ಲಿದ್ದರು.

TV9 Web
| Edited By: |

Updated on:Jan 25, 2023 | 6:02 PM

Share
ಐಸಿಸಿ 2022 ರ ಟಿ20 ಆಟಗಾರ ಪ್ರಶಸ್ತಿಯನ್ನು ಪ್ರಕಟಿಸಿದೆ. ಈ ಬಾರಿಯ ಟಿ20 ಆಟಗಾರ ಪ್ರಶಸ್ತಿಯು ಇಂಡಿಯಾ ಪ್ಲೇಯರ್ ಸೂರ್ಯಕುಮಾರ್ ಯಾದವ್ ಅವರಿಗೆ ಒಲಿದಿದೆ.

1 / 5
2022 ರ ಟಿ20 ಆಟಗಾರರ ಪ್ರಶಸ್ತಿ ಸುತ್ತಿನಲ್ಲಿ ಒಟ್ಟು ನಾಲ್ವರು ಆಟಗಾರರು ಆಯ್ಕೆಯಾಗಿದ್ದರು. ಅವರಲ್ಲಿ ಇಬ್ಬರು ಆಲ್​ರೌಂಡರ್ ಹಾಗೂ ಇಬ್ಬರು ಬ್ಯಾಟ್ಸ್​ಮನ್​ಗಳು ಅಂತಿಮ ಸುತ್ತಿನಲ್ಲಿದ್ದರು.

2 / 5
ಆದರೆ ಇಂಗ್ಲೆಂಡ್ ಆಲ್​ರೌಂಡರ್ ಸ್ಯಾಮ್ ಕರನ್, ಜಿಂಬಾಬ್ವೆ ಆಲ್​ರೌಂಡರ್ ಸಿಕಂದರ್ ರಾಝ ಹಾಗೂ ಪಾಕಿಸ್ತಾನದ ವಿಕೆಟ್​ ಕೀಪರ್ ಬ್ಯಾಟ್ಸ್​ಮನ್ ಮೊಹಮ್ಮದ್ ರಿಜ್ವಾನ್ ಅವರನ್ನು ಹಿಂದಿಕ್ಕಿ ಸೂರ್ಯಕುಮಾರ್ ಯಾದವ್​ಗೆ 2022ರ ಟಿ20 ಆಟಗಾರನಾಗಿ ಹೊರಹೊಮ್ಮಿದ್ದಾರೆ.

3 / 5
ಕಳೆದ ವರ್ಷ 31 ಟಿ20 ಇನಿಂಗ್ಸ್ ಆಡಿದ್ದ ಸೂರ್ಯಕುಮಾರ್ ಯಾದವ್ 187.43 ಸ್ಟ್ರೈಕ್ ರೇಟ್‌ನಲ್ಲಿ 1164 ರನ್ ಗಳಿಸಿದ್ದರು. ಈ ವೇಳೆ 2 ಶತಕ ಹಾಗೂ 9 ಅರ್ಧಶತಕಗಳನ್ನು ಬಾರಿಸಿದ್ದರು. ಅಷ್ಟೇ ಅಲ್ಲದೆ 68 ಸಿಕ್ಸ್ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದರು.

4 / 5
ಹಾಗೆಯೇ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ನಿರ್ಮಿಸಿದ್ದರು. ಇದರ ಜೊತೆಗೆ ಟಿ20 ಕ್ರಿಕೆಟ್​ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಹೊಸ ಇತಿಹಾಸವನ್ನು ಬರೆದಿದ್ದರು. ಇದೀಗ ಈ ಎಲ್ಲಾ ಸಾಧನೆಗಳ ಸರದಾರನಿಗೆ ಐಸಿಸಿ ಟಿ20 ಆಟಗಾರ ಪ್ರಶಸ್ತಿ ಒದಲಿದಿರುವುದು ವಿಶೇಷ.

5 / 5

Published On - 6:02 pm, Wed, 25 January 23

Web contact
Web contact

TV9 Kannada

Read More
Follow Us
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!