ICC Awards 2023: ಐಸಿಸಿ ಪ್ರಶಸ್ತಿಗೆ ನಾಮನಿರ್ದೇಶಿತರಾಗಿರುವ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಇಲ್ಲಿದೆ

ICC Awards 2023: ಒಟ್ಟು 9 ವಿಭಾಗಗಳಲ್ಲಿ ಐಸಿಸಿ ವಾರ್ಷಿಕ ಪ್ರಶಸ್ತಿ ನೀಡಲಿದ್ದು, ಈ ಪ್ರಶಸ್ತಿಗಳಿಗೆ ನಾಮನಿರ್ದೇಶಿತರಾಗಿರುವವರಿಗೆ ಕ್ರಿಕೆಟ್ ಅಭಿಮಾನಿಗಳು icc-cricket.com ಮೂಲಕ ವೋಟ್ ಮಾಡಬಹುದು. 2023ರ ಪ್ರಶಸ್ತಿಗಳಿಗೆ ನಾಮನಿರ್ದೇಶಿತರಾಗಿರುವ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Jan 07, 2024 | 2:27 PM

ICC Awards 2023: ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ (ICC) ವರ್ಷದ (2023) ಆಟಗಾರರ ಪ್ರಶಸ್ತಿಗಾಗಿ ನಾಮನಿರ್ದೇಶಿತ ಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು 9 ವಿಭಾಗಗಳಲ್ಲಿ ಐಸಿಸಿ ವಾರ್ಷಿಕ ಪ್ರಶಸ್ತಿ ನೀಡಲಿದ್ದು, ಈ ಪ್ರಶಸ್ತಿಗಳಿಗೆ ನಾಮನಿರ್ದೇಶಿತರಾಗಿರುವವರಿಗೆ ಕ್ರಿಕೆಟ್ ಅಭಿಮಾನಿಗಳು icc-cricket.com ಮೂಲಕ ವೋಟ್ ಮಾಡಬಹುದು. 2023ರ ಪ್ರಶಸ್ತಿಗಳಿಗೆ ನಾಮನಿರ್ದೇಶಿತರಾಗಿರುವ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ...

1 / 10
ಐಸಿಸಿ ವರ್ಷದ ಉದಯೋನ್ಮುಖ ಪುರುಷ ಆಟಗಾರ ಪ್ರಶಸ್ತಿ: ರಚಿನ್ ರವೀಂದ್ರ (ನ್ಯೂಝಿಲೆಂಡ್), ಯಶಸ್ವಿ ಜೈಸ್ವಾಲ್ (ಭಾರತ), ಜೆರಾಲ್ಡ್ ಕೊಟ್ಝಿ (ಸೌತ್ ಆಫ್ರಿಕಾ), ದಿಲ್ಶನ್ ಮಧುಶಂಕ (ಶ್ರೀಲಂಕಾ).

2 / 10
ಐಸಿಸಿ ವರ್ಷದ ಉದಯೋನ್ಮುಖ ಮಹಿಳಾ ಆಟಗಾರ್ತಿ ಪ್ರಶಸ್ತಿ: ಫೋಬೆ ಲಿಚ್ಫೀಲ್ಡ್ (ಆಸ್ಟ್ರೇಲಿಯಾ), ಮಾರುಫಾ ಅಕ್ತರ್ (ಬಾಂಗ್ಲಾದೇಶ್), ಲಾರೆನ್ ಬೆಲ್ (ಇಂಗ್ಲೆಂಡ್), ಡಾರ್ಸಿ ಕಾರ್ಟರ್ (ಸ್ಕಾಟ್ಲೆಂಡ್).

3 / 10
ಐಸಿಸಿ ವರ್ಷದ ಟಿ20 ಆಟಗಾರ ಪ್ರಶಸ್ತಿ: ಸೂರ್ಯಕುಮಾರ್ ಯಾದವ್ (ಭಾರತ), ಸಿಕಂದರ್ ರಾಝ (ಝಿಂಬಾಬ್ವೆ), ಅಲ್ಪೇಶ್ ರಾಮ್ಜಾನಿ (ಉಗಾಂಡ), ಮಾರ್ಕ್​ ಚಾಪ್ಮನ್ (ನ್ಯೂಝಿಲೆಂಡ್).

4 / 10
ಐಸಿಸಿ ವರ್ಷದ ಟಿ20 ಆಟಗಾರ್ತಿ ಪ್ರಶಸ್ತಿ: ಹೇಲಿ ಮ್ಯಾಥ್ಯೂಸ್ (ವೆಸ್ಟ್ ಇಂಡೀಸ್), ಎಲ್ಲಿಸ್ ಪೆರ್ರಿ (ಆಸ್ಟ್ರೇಲಿಯಾ), ಸೋಫಿ ಎಕ್ಲೆಸ್ಟೋನ್ (ಇಂಗ್ಲೆಂಡ್), ಚಾಮರಿ ಅಟ್ಟಾಪಟ್ಟು (ಶ್ರೀಲಂಕಾ).

5 / 10
ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿ: ಶುಭ್​ಮನ್ ಗಿಲ್ (ಭಾರತ), ಮೊಹಮ್ಮದ್ ಶಮಿ (ಭಾರತ), ವಿರಾಟ್ ಕೊಹ್ಲಿ (ಭಾರತ), ಡೇರಿಲ್ ಮಿಚೆಲ್ (ನ್ಯೂಝಿಲೆಂಡ್).

6 / 10
ಐಸಿಸಿ ವರ್ಷದ ಏಕದಿನ ಆಟಗಾರ್ತಿ ಪ್ರಶಸ್ತಿ: ಆಶ್ಲೀಗ್ ಗಾರ್ಡ್ನರ್ (ಆಸ್ಟ್ರೇಲಿಯಾ), ಚಾಮರಿ ಅಟ್ಟಾಪಟ್ಟು (ಶ್ರೀಲಂಕಾ), ನ್ಯಾಟ್ ಸ್ಕಿವರ್-ಬ್ರಂಟ್ (ಇಂಗ್ಲೆಂಡ್), ಅಮೆಲಿಯಾ ಕೆರ್ (ನ್ಯೂಝಿಲೆಂಡ್).

7 / 10
ಐಸಿಸಿ ವರ್ಷದ ಟೆಸ್ಟ್ ಆಟಗಾರ ಪ್ರಶಸ್ತಿ: ರವಿಚಂದ್ರನ್ ಅಶ್ವಿನ್ (ಭಾರತ), ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ), ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ), ಜೋ ರೂಟ್ (ಇಂಗ್ಲೆಂಡ್).

8 / 10
ಐಸಿಸಿ ವರ್ಷದ ಆಟಗಾರ್ತಿ- ರಾಚೆಲ್ ಹೇಹೋ ಫ್ಲಿಂಟ್ ಟ್ರೋಫಿ: ಚಾಮರಿ ಅಟ್ಟಾಪಟ್ಟು (ಶ್ರೀಲಂಕಾ), ಆಶ್ಲೀಗ್ ಗಾರ್ಡ್ನರ್ (ಆಸ್ಟ್ರೇಲಿಯಾ), ನ್ಯಾಟ್ ಸ್ಕಿವರ್-ಬ್ರಂಟ್ (ಇಂಗ್ಲೆಂಡ್), ಬೆತ್ ಮೂನಿ (ಆಸ್ಟ್ರೇಲಿಯಾ).

9 / 10
ಐಸಿಸಿ ವರ್ಷದ ಆಟಗಾರ- ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿ: ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ), ವಿರಾಟ್ ಕೊಹ್ಲಿ (ಭಾರತ), ರವೀಂದ್ರ ಜಡೇಜಾ (ಭಾರತ), ಪ್ಯಾಟ್ ಕಮ್ಮಿನ್ಸ್ (ಆಸ್ಟ್ರೇಲಿಯಾ)ಐಸಿಸಿ ವರ್ಷದ ಆಟಗಾರ- ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿ: ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ), ವಿರಾಟ್ ಕೊಹ್ಲಿ (ಭಾರತ), ರವೀಂದ್ರ ಜಡೇಜಾ (ಭಾರತ), ಪ್ಯಾಟ್ ಕಮ್ಮಿನ್ಸ್ (ಆಸ್ಟ್ರೇಲಿಯಾ)

10 / 10
Follow us
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ