Champions Trophy 2025: ಚಾಂಪಿಯನ್ಸ್ ಟ್ರೋಫಿಗೆ 6 ತಂಡಗಳು ಪ್ರಕಟ

|

Updated on: Jan 13, 2025 | 1:53 PM

ICC Champions Trophy 2025 All Squads: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ಎಂಟು ತಂಡಗಳಲ್ಲಿ 6 ತಂಡಗಳ ಘೋಷಣೆಯಾಗಿದೆ. ಇನ್ನುಳಿದಿರುವ ಪಾಕಿಸ್ತಾನ್ ಮತ್ತು ಭಾರತ ತಮ್ಮ ತಂಡಗಳನ್ನು ಘೋಷಿಸಬೇಕಿದೆ. ಅತ್ತ ಆತಿಥೇಯ ದೇಶವಾಗಿರುವ ಪಾಕಿಸ್ತಾನ್ ಈ ವಾರದೊಳಗೆ ತಮ್ಮ ಘೋಷಿಸುವ ಸಾಧ್ಯತೆಯಿದ್ದು, ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಘೋಷಣೆ ಕೂಡ ಆಗಲಿದೆ.

1 / 7
ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಸಿದ್ದತೆಗಳು ಶುರುವಾಗಿದೆ. ಈ ಸಿದ್ಧತೆಗಳ ಮೊದಲ ಹೆಜ್ಜೆಯಾಗಿ ಇದೀಗ ಎಲ್ಲಾ ಕ್ರಿಕೆಟ್ ಮಂಡಳಿಗಳು ತಮ್ಮ ತಂಡಗಳನ್ನು ಘೋಷಿಸುತ್ತಿದೆ. ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳಲ್ಲಿ ಈವರೆಗೆ ಒಟ್ಟು 6 ಟೀಮ್​​ಗಳ ಘೋಷಣೆಯಾಗಿದೆ. ಈ ತಂಡಗಳಲ್ಲಿರುವ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ...

2 / 7
ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್​ಗಿಡಿ, ಅನ್ರಿಕ್ ನೋಕಿಯ, ಕಗಿಸೊ ರಬಾಡ, ರಿಯಾನ್ ರಿಕೆಲ್ಟನ್, ತಬ್ರೇಝ್ ಶಂಸಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟ್ರಿಸ್ಟನ್ ಸ್ಟಬ್ಸ್.

3 / 7
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕೊಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್​ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

4 / 7
ನ್ಯೂಝಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಡೆವೊನ್ ಕಾನ್ವೆ, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್, ರಚಿನ್ ರವೀಂದ್ರ, ವಿಲ್ ಯಂಗ್, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ನಾಥನ್ ಸ್ಮಿತ್, ಲಾಕಿ ಫರ್ಗುಸನ್, ಬೆನ್ ಸೀರ್ಸ್ , ವಿಲಿಯಂ ಒರೋಕ್, ಮ್ಯಾಟ್ ಹೆನ್ರಿ, ಮೈಕೆಲ್ ಬ್ರೇಸ್​​ವೆಲ್.

5 / 7
ಅಫ್ಘಾನಿಸ್ತಾನ್ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಝದ್ರಾನ್, ರಹಮಾನುಲ್ಲಾ ಗುರ್ಬಾಝ್, ಸೇದಿಖುಲ್ಲಾ ಅಟಲ್, ರಹಮತ್ ಷಾ, ಇಕ್ರಮ್ ಅಲಿಖಿಲ್, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್​ಝಾಹಿ, ಮೊಹಮ್ಮದ್ ನಬಿ, ರಶೀದ್ ಖಾನ್, ಎಎಮ್ ಗಜನ್ಫರ್, ನೂರ್ ಅಹ್ಮದ್, ಫಝಲ್​ಹಕ್ ಫಾರೂಖಿ, ಫರೀದ್ ಮಲಿಕ್, ನವೀದ್ ಝದ್ರಾನ್.

6 / 7
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಆರೋನ್ ಹಾರ್ಡಿ, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಆ್ಯಡಂ ಝಂಪಾ.

7 / 7
ಬಾಂಗ್ಲಾದೇಶ್ ತಂಡ: ನಜ್ಮುಲ್ ಹುಸೇನ್ ಶಾಂತೊ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯ್, ಸೌಮ್ಯ ಸರ್ಕಾರ್, ತಂಝಿದ್ ಹಸನ್, ಮಹ್ಮುದುಲ್ಲಾ, ಜೇಕರ್ ಅಲಿ, ಮೆಹಿದಿ ಹಸನ್ ಮಿರಾಜ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ಪರ್ವೇಝ್ ಹೊಸೈನ್, ನಾಸುಮ್ ಅಹ್ಮದ್, ತಂಝೀಮ್ ಹಸನ್, ನಹೀದ್ ರಾಣಾ.