- Kannada News Photo gallery Cricket photos ICC Champions Trophy 2025 All Squads: 8 Teams Announced squad For Champions Trophy
Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಎಲ್ಲಾ ತಂಡಗಳು ಪ್ರಕಟ
ICC Champions Trophy 2025 All Squads: ಫೆಬ್ರವರಿ 19 ರಿಂದ ಶುರುವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಬಾರಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳೆಂದರೆ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ, ಬಾಂಗ್ಲಾದೇಶ್, ಇಂಗ್ಲೆಂಡ್, ನ್ಯೂಝಿಲೆಂಡ್, ಅಫ್ಘಾನಿಸ್ತಾನ್ ಮತ್ತು ಸೌತ್ ಆಫ್ರಿಕಾ. ಈ ತಂಡಗಳಲ್ಲಿರುವ ಆಟಗಾರರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ...
Updated on:Feb 01, 2025 | 9:59 AM

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಫೆಬ್ರವರಿ 19 ರಿಂದ ಶುರುವಾಗಲಿರುವ ಈ ಏಕದಿನ ಟೂರ್ನಿಯಲ್ಲಿ ಎಂಟು ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿರುವ ಆಟಗಾರರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ....

ಸೌತ್ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಟೋನಿ ಡಿ ಝೋರ್ಝಿ, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕಗಿಸೊ ರಬಾಡಾ, ರಿಯಾನ್ ರಿಕೆಲ್ಟನ್, ತಬ್ರೇಝ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕಾರ್ಬಿನ್ ಬಾಷ್.

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಟಾಮ್ ಬ್ಯಾಂಟನ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸ್, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.

ನ್ಯೂಝಿಲೆಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ವಿಲ್ ಒರೂಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್, ಜಾಕೋಬ್ ಡಫಿ.

ಅಫ್ಘಾನಿಸ್ತಾನ್: ಹಶ್ಮತುಲ್ಲಾ ಶಾಹಿದಿ (ನಾಯಕ), ಇಬ್ರಾಹಿಂ ಜದ್ರಾನ್, ರಹಮಾನುಲ್ಲಾ ಗುರ್ಬಾಜ್, ಸೇದಿಕುಲ್ಲಾ ಅಟಲ್, ರಹಮತ್ ಷಾ, ಇಕ್ರಮ್ ಅಲಿಖಿಲ್, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗ್ಯಾಲ್ ಖರೋತಿ, ನೂರ್ ಅಹ್ಮದ್, ನೂರ್ ಅಹ್ಮದ್, ಫಝಲ್ಹಕ್ ಫಾರೂಖಿ, ಫಾರಿದ್ ಮಲಿಕ್, ನವೀದ್ ಝದ್ರಾನ್.

ಆಸ್ಟ್ರೇಲಿಯಾ: ಸ್ಟೀವ್ ಸ್ಮಿತ್ (ನಾಯಕ), ಶಾನ್ ಅಬಾಟ್, ಅಲೆಕ್ಸ್ ಕ್ಯಾರಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಥ್ಯೂ ಶಾರ್ಟ್, ಆ್ಯಡಂ ಝಂಪಾ.

ಬಾಂಗ್ಲಾದೇಶ್: ನಜ್ಮುಲ್ ಹೊಸೈನ್ ಶಾಂತೊ (ನಾಯಕ), ಸೌಮ್ಯ ಸರ್ಕಾರ್, ತಂಝಿದ್ ಹಸನ್, ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್, ಎಂಡಿ ಮಹ್ಮದ್ ಉಲ್ಲಾ, ಜೇಕರ್ ಅಲಿ ಅನಿಕ್, ಮೆಹಿದಿ ಹಸನ್ ಮಿರಾಜ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ತಸ್ಕಿನ್ ಅಹ್ಮದ್, ಪರ್ವೆಜ್ ನಸ್ಸಾನ್, ತಸ್ಕಿನ್ ಎ. ಸಾಕಿಬ್, ನಹಿದ್ ರಾಣಾ.

ಪಾಕಿಸ್ತಾನ್: ಮೊಹಮ್ಮದ್ ರಿಝ್ವಾನ್ (ನಾಯಕ), ಬಾಬರ್ ಆಝಂ, ಫಖರ್ ಝಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹಿನ್ ಶಾ ಅಫ್ರಿದಿ.

ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.
Published On - 8:59 am, Sat, 1 February 25



















