AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Awards: ಬಾಬರ್​ ಆಜಂಗೆ ಒಲಿದ ಐಸಿಸಿ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

ICC Cricketer of the Year: ಬಾಬರ್ ಆಜಂ ಜೊತೆ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್​, ಜಿಂಬಾಬ್ವೆ ಆಲ್​ರೌಂಡರ್ ಸಿಕಂದರ್ ರಾಝ ಹಾಗೂ ನ್ಯೂಜಿಲೆಂಡ್ ವೇಗಿ ಟಿಮ್ ಸೌಥಿ ಅಂತಿಮ ಸುತ್ತಿನ ಪೈಪೋಟಿಯಲ್ಲಿದ್ದರು.

TV9 Web
| Edited By: |

Updated on: Jan 26, 2023 | 5:27 PM

Share
ICC Awards 2022: ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ 2022ರ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಯನ್ನು ಪ್ರಕಟಿಸಿದೆ. ಶ್ರೇಷ್ಠ ಕ್ರಿಕೆಟಿಗ ಸರ್ ಗಾರ್ಫೀಲ್ಡ್ ಸೋಬರ್ಸ್ ಹೆಸರಿನಲ್ಲಿ ನೀಡಲಾಗುವ ಈ ಪ್ರಶಸ್ತಿಯು ಈ ಬಾರಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಅವರಿಗೆ ಒಲಿದಿದೆ.

1 / 5
ಇದಕ್ಕೂ ಮುನ್ನ 2022ರ ಐಸಿಸಿ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಬಾಬರ್ ಆಜಂ ಆಯ್ಕೆಯಾಗಿದ್ದರು. ಇದೀಗ ಕಳೆದ ವರ್ಷದ ಅತ್ಯುತ್ತಮ ಆಟಗಾರನ ಪ್ರಶಸ್ತಿ ಕೂಡ ಬಾಬರ್ ಪಾಲಾಗಿದೆ.

2 / 5
ಈ ಬಾರಿಯ ಪ್ರಶಸ್ತಿ ಸುತ್ತಿನಲ್ಲಿ ಒಟ್ಟು ನಾಲ್ವರು ಆಟಗಾರರಿದ್ದರು. ಬಾಬರ್ ಆಜಂ ಜೊತೆ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್​, ಜಿಂಬಾಬ್ವೆ ಆಲ್​ರೌಂಡರ್ ಸಿಕಂದರ್ ರಾಝ ಹಾಗೂ ನ್ಯೂಜಿಲೆಂಡ್ ವೇಗಿ ಟಿಮ್ ಸೌಥಿ ಅಂತಿಮ ಸುತ್ತಿನ ಪೈಪೋಟಿಯಲ್ಲಿದ್ದರು. ಆದರೆ ಮೂರು ಸ್ವರೂಪದ ಕ್ರಿಕೆಟ್​ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಬಾಬರ್​ಗೆ ಇದೀಗ ಶ್ರೇಷ್ಠ ಕ್ರಿಕೆಟಿಗ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿ ಒಲಿದಿದೆ.

3 / 5
2022 ರಲ್ಲಿ ಮೂರು ಮಾದರಿಯಲ್ಲಿ ಒಟ್ಟು 44 ಪಂದ್ಯಗಳನ್ನಾಡಿದ್ದ ಬಾಬರ್ ಆಜಂ 8 ಭರ್ಜರಿ ಶತಕ ಹಾಗೂ 17 ಅರ್ಧಶತಕಗಳನ್ನು ಬಾರಿಸಿದ್ದರು. ಈ ಮೂಲಕ ಒಟ್ಟು 2598 ರನ್​ ಕಲೆಹಾಕಿದ್ದರು.

4 / 5
ವಿಶೇಷ ಎಂದರೆ ಕಳೆದ ವರ್ಷ 2 ಸಾವಿರಕ್ಕೂ ಅಧಿಕ ರನ್​ ಬಾರಿಸಿದ ಏಕೈಕ ಬ್ಯಾಟ್ಸ್​ಮನ್ ಆಗಿ ಬಾಬರ್ ಆಜಂ ಹೊರಹೊಮ್ಮಿದ್ದರು. ಇದೀಗ ಅದರ ಫಲವಾಗಿ ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಯು ಬಾಬರ್ ಆಜಂಗೆ ಪಾಲಾಗಿದೆ.

5 / 5
TV9 Web
TV9 Web

TV9 Kannada

Read More
Follow Us
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?

ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!

ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್

ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ

ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್

ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ

‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!