Champions Trophy 2025: ಬಿಸಿಸಿಐ ಬಳಿ ಲಿಖಿತ ವಿವರಣೆ ಕೇಳಿದ ಐಸಿಸಿ
Champions Trophy 2025: ಐಸಿಸಿ, 2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸದಿರುವ ಬಗ್ಗೆ ಬಿಸಿಸಿಐನಿಂದ ಲಿಖಿತ ವಿವರಣೆ ಕೋರಿದೆ. ಬಿಸಿಸಿಐ ಈಗಾಗಲೇ ಸರ್ಕಾರದ ಅನುಮತಿಯಿಲ್ಲದ ಕಾರಣ ಭಾರತ ತಂಡ ಪಾಕಿಸ್ತಾನಕ್ಕೆ ಹೋಗಲು ಸಾಧ್ಯವಿಲ್ಲ ಎಂದು ಐಸಿಸಿಗೆ ತಿಳಿಸಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಯಿಂದ ಭಾರತದ ನಿಲುವಿನ ಬಗ್ಗೆ ಸ್ಪಷ್ಟೀಕರಣ ಕೋರಿದ್ದು, ಬಿಸಿಸಿಐ ಒದಗಿಸುವ ಕಾರಣಗಳನ್ನು ಪರಿಶೀಲಿಸಿ ಐಸಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ.

1 / 7

2 / 7

3 / 7

4 / 7

5 / 7

6 / 7

7 / 7
Follow Us




