IND vs ENG: 23 ವರ್ಷಗಳ ನಂತರ ಇಂತಹದೊಂದು ಪಂದ್ಯವನ್ನಾಡುತ್ತಿದೆ ಟೀಂ ಇಂಡಿಯಾ
2026 T20 World Cup Semifinal: 2026 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ-ಇಂಗ್ಲೆಂಡ್ ಮುಖಾಮುಖಿಯಾಗುತ್ತಿವೆ. ಕಳೆದ 23 ವರ್ಷಗಳಲ್ಲಿ ಮೊದಲ ಬಾರಿಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಲ್ಲದೆ ಭಾರತೀಯ ತಂಡ ಐಸಿಸಿ ನಾಕೌಟ್ ಪಂದ್ಯವನ್ನು ಆಡುತ್ತಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಯುವ ಪ್ರತಿಭೆಗಳು ಈ ಐತಿಹಾಸಿಕ ಪಂದ್ಯದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಸಜ್ಜಾಗಿದ್ದಾರೆ. ಇದು ಭಾರತೀಯ ಕ್ರಿಕೆಟ್‌ಗೆ ಹೊಸ ಯುಗವನ್ನು ಸೂಚಿಸುತ್ತದೆ.

1 / 5

2 / 5

3 / 5

4 / 5

5 / 5
Follow Us




