T20 World Cup 2022: ಟಿ20 ವಿಶ್ವಕಪ್​ನಲ್ಲಿ ಮಿಂಚಬಲ್ಲ 5 ಆಟಗಾರರನ್ನು ಹೆಸರಿಸಿದ ಐಸಿಸಿ

T20 World Cup 2022: ಟಿ20 ವಿಶ್ವಕಪ್​ಗೆ ದಿನಗಳು ಮಾತ್ರ ಉಳಿದಿರುವಾಗ ಈ ಬಾರಿ ಮಿಂಚಬಲ್ಲ ಐದು ಆಟಗಾರರನ್ನು ಒಳಗೊಂಡ ವಿಶೇಷ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Oct 02, 2022 | 1:55 PM

ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಬಾರಿಯ ಚುಟುಕು ಕದನದಲ್ಲಿ ಒಟ್ಟು 16 ತಂಡಗಳು ಭಾಗವಹಿಸಲಿದೆ. ಇದರಲ್ಲಿ 8 ತಂಡಗಳು ನೇರವಾಗಿ ಸೂಪರ್ 12 ಗೆ ಅರ್ಹತೆ ಪಡೆದರೆ, ಇನ್ನುಳಿದ 8 ತಂಡಗಳಲ್ಲಿ 4 ತಂಡಗಳು ಅರ್ಹತಾ ಸುತ್ತಿನ ಮೂಲಕ ಎಂಟ್ರಿ ಕೊಡಲಿದೆ.

1 / 7
ಇತ್ತ ಟಿ20 ವಿಶ್ವಕಪ್​ಗೆ ದಿನಗಳು ಮಾತ್ರ ಉಳಿದಿರುವಾಗ ಈ ಬಾರಿ ಮಿಂಚಬಲ್ಲ ಐದು ಆಟಗಾರರನ್ನು ಒಳಗೊಂಡ ವಿಶೇಷ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿರುವ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

2 / 7
ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ): ಕಳೆದ ಟಿ20 ವಿಶ್ವಕಪ್​ನಲ್ಲಿ 289 ರನ್ ಬಾರಿಸುವ ಮೂಲಕ ಅಬ್ಬರಿಸಿದ್ದ ಡೇವಿಡ್ ವಾರ್ನರ್ ಈ ಬಾರಿ ತವರಿನಲ್ಲೂ ಅಬ್ಬರಿಸುವ ನಿರೀಕ್ಷೆಯನ್ನು ಐಸಿಸಿ ವ್ಯಕ್ತಪಡಿಸಿದೆ.

3 / 7
ವನಿಂದು ಹಸರಂಗ (ಶ್ರೀಲಂಕಾ); ಲಂಕಾದ ಸ್ಟಾರ್ ಆಲ್​ರೌಂಡರ್ ವನಿಂದು ಹಸರಂಗ 2021 ರ ಟಿ20 ವಿಶ್ವಕಪ್​ನಲ್ಲಿ 21 ವಿಕೆಟ್ ಕಬಳಿಸಿದ್ದರು. ಹೀಗಾಗಿ ಆಸ್ಟ್ರೇಲಿಯಾದಲ್ಲೂ ಶ್ರೀಲಂಕಾ ಸ್ಪಿನ್ನರ್ ಮೋಡಿ ಮಾಡುವ ನಿರೀಕ್ಷೆಯಿದೆ.

4 / 7
ಜೋಸ್ ಬಟ್ಲರ್ (ಇಂಗ್ಲೆಂಡ್): ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಕಳೆದ ಒಂದು ವರ್ಷದಿಂದ ಉತ್ತಮ ಫಾರ್ಮ್​ನಲ್ಲಿದ್ದಾರೆ. ಅದರಲ್ಲೂ ವೇಗದ ಪಿಚ್​ನಲ್ಲಿ ಅಬ್ಬರಿಸುವ ಬಟ್ಲರ್ ಆಸ್ಟ್ರೇಲಿಯಾದಲ್ಲೂ ಸ್ಪೋಟಕ ಇನಿಂಗ್ಸ್ ಆಡುವ ವಿಶ್ವಾಸ ವ್ಯಕ್ತಪಡಿಸಿದೆ ಐಸಿಸಿ.

5 / 7
ಸೂರ್ಯಕುಮಾರ್ ಯಾದವ್ (ಭಾರತ): ಟೀಮ್ ಇಂಡಿಯಾದ ಹೊಸ ಸೆನ್ಸೇಷನ್ ಸೂರ್ಯಕುಮಾರ್ ಯಾದವ್​ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಭರ್ಜರಿ ಫಾರ್ಮ್​ನಲ್ಲಿರುವ ಭಾರತದ 360 ಡಿಗ್ರಿ ಬ್ಯಾಟ್ಸ್​ಮನ್ ಆಸೀಸ್ ನೆಲದಲ್ಲಿ ಅಬ್ಬರಿಸುವ ನಿರೀಕ್ಷೆಯನ್ನು ಐಸಿಸಿ ಹೊಂದಿದೆ.

6 / 7
ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್): ಪಾಕ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ರಿಜ್ವಾನ್ ಸಹ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅಬ್ಬರಿಸುವ ಸಾಧ್ಯತೆಯಿದೆ ಎಂದು ಐಸಿಸಿ ವಿಶ್ವಾಸ ವ್ಯಕ್ತಪಡಿಸಿದೆ. ಏಕೆಂದರೆ 2021 ರ ಟಿ20 ವಿಶ್ವಕಪ್​ನಲ್ಲಿ ರಿಜ್ವಾನ್ ಬ್ಯಾಟ್​ನಿಂದ 281 ರನ್​ಗಳು ಮೂಡಿಬಂದಿತ್ತು. ಹೀಗಾಗಿ ಅದೇ ಫಾರ್ಮ್​ನ್ನು ಆಸ್ಟ್ರೇಲಿಯಾದಲ್ಲೂ ಮುಂದುವರೆಸುವ ನಿರೀಕ್ಷೆಯಿದೆ.

7 / 7
Follow us
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ