ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ 2022ರ ಏಕದಿನ ಕ್ರಿಕೆಟಿಗರ ಪ್ರಶಸ್ತಿಗೆ ನಾಮನಿರ್ದೇಶಿತ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಒಟ್ಟು ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಆದರೆ ಭಾರತದ ಯಾವುದೇ ಆಟಗಾರ ಈ ಬಾರಿಯ ಏಕದಿನ ಪ್ರಶಸ್ತಿಗೆ ಆಯ್ಕೆಯಾಗಿಲ್ಲ ಎಂಬುದು ವಿಶೇಷ. 2022ರ ಏಕದಿನ ಕ್ರಿಕೆಟಿಗನ ಪ್ರಶಸ್ತಿಗೆ ನಾಮನಿರ್ದೇಶಿತರಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...