AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Player: ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಪ್ರಕಟ

ICC ODI Player 2022: 9 ಏಕದಿನ ಪಂದ್ಯಗಳನ್ನು ಆಡಿದ್ದ ಬಾಬರ್ ಆಜಂ ಮೂರು ಭರ್ಜರಿ ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದರು. ಈ ಮೂಲಕ 84.87 ಸರಾಸರಿಯಂತೆ ಒಟ್ಟು 679 ರನ್​ ಕಲೆಹಾಕಿದ್ದರು.

TV9 Web
| Edited By: |

Updated on: Jan 26, 2023 | 3:09 PM

Share
ICC Men's ODI Player of the Year: ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ 2022ರ ಏಕದಿನ ಕ್ರಿಕೆಟಿಗ ಪ್ರಶಸ್ತಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಅತ್ಯುತ್ತಮ ಏಕದಿನ ಆಟಗಾರನಾಗಿ ಹೊರಹೊಮ್ಮಿದ್ದಾರೆ. 2021 ರಲ್ಲೂ ಈ ಪ್ರಶಸ್ತಿ ಪಾಕ್ ಆಟಗಾರನಿಗೆ ಒಲಿದಿತ್ತು ಎಂಬುದು ವಿಶೇಷ.

1 / 5
ಈ ಬಾರಿ ನಾಮನಿರ್ದೇಶಿತ ಪಟ್ಟಿಯಲ್ಲಿ ಒಟ್ಟು ನಾಲ್ವರು ಆಟಗಾರರು ಸ್ಥಾನ ಪಡೆದಿದ್ದರು. ಆದರೆ ಭಾರತದ ಯಾವುದೇ ಆಟಗಾರ ಈ ಬಾರಿಯ ಏಕದಿನ ಪ್ರಶಸ್ತಿಗೆ ಆಯ್ಕೆಯಾಗಿರಲಿಲ್ಲ.

2 / 5
ಅದರಂತೆ ಐಸಿಸಿ 2022 ರ ಏಕದಿನ ಆಟಗಾರ ಪ್ರಶಸ್ತಿ ಸುತ್ತಿನಲ್ಲಿ ಪಾಕ್ ತಂಡದ ನಾಯಕ ಬಾಬರ್ ಆಜಂ, ಆಸ್ಟ್ರೇಲಿಯಾದ ಸ್ಪಿನ್ನರ್ ಆ್ಯಡಂ ಝಂಪಾ, ಜಿಂಬಾಬ್ವೆ ಆಲ್​ರೌಂಡರ್ ಸಿಕಂದರ್ ರಾಝ ಹಾಗೂ ವೆಸ್ಟ್ ಇಂಡೀಸ್ ಬ್ಯಾಟ್ಸ್​ಮನ್ ಶಾಯ್ ಹೋಪ್ ಕಾಣಿಸಿಕೊಂಡಿದ್ದರು. ಆದರೆ ಇವರೆಲ್ಲರನ್ನು ಹಿಂದಿಕ್ಕಿ ಮತ್ತೊಮ್ಮೆ ಐಸಿಸಿ ಏಕದಿನ ಕ್ರಿಕೆಟಿಗ ಪ್ರಶಸ್ತಿ ಪಡೆಯುವಲ್ಲಿ ಬಾಬರ್ ಆಜಂ ಯಶಸ್ವಿಯಾಗಿದ್ದಾರೆ.

3 / 5
2022 ರಲ್ಲಿ 9 ಏಕದಿನ ಪಂದ್ಯಗಳನ್ನು ಆಡಿದ್ದ ಬಾಬರ್ ಆಜಂ ಮೂರು ಭರ್ಜರಿ ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದರು. ಈ ಮೂಲಕ 84.87 ಸರಾಸರಿಯಂತೆ ಒಟ್ಟು 679 ರನ್​ ಕಲೆಹಾಕಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಬಾಬರ್ ಆಜಂ ಕಳೆದ ವರ್ಷದ ಅತ್ಯುತ್ತಮ ಏಕದಿನ ಆಟಗಾರನಾಗಿ ಹೊರಹೊಮ್ಮಿದ್ದಾರೆ.

4 / 5
ಇನ್ನು ಕಳೆದ ವರ್ಷದ ಐಸಿಸಿ ಟಿ20 ಆಟಗಾರ ಪ್ರಶಸ್ತಿ ಟೀಮ್ ಇಂಡಿಯಾದ ಸೂರ್ಯಕುಮಾರ್ ಯಾದವ್​ಗೆ ಒಲಿದಿದೆ. 2022 ರಲ್ಲಿ 31 ಟಿ20 ಇನಿಂಗ್ಸ್ ಆಡಿದ್ದ ಸೂರ್ಯ 187.43 ಸ್ಟ್ರೈಕ್ ರೇಟ್‌ನಲ್ಲಿ 1164 ರನ್ ಗಳಿಸಿದ್ದರು. ಈ ವೇಳೆ 2 ಶತಕ ಹಾಗೂ 9 ಅರ್ಧಶತಕಗಳನ್ನು ಬಾರಿಸಿದ್ದರು. ಅಷ್ಟೇ ಅಲ್ಲದೆ 68 ಸಿಕ್ಸ್ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದರು.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್