AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪ್ರಕಟ: ಟಾಪ್ 10 ನಲ್ಲಿ ಮೂವರು ಭಾರತೀಯರು

ICC Men's ODI Rankings: ನೂತನ ಏಕದಿನ ಬ್ಯಾಟ್ಸ್​ಮನ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

TV9 Web
| Updated By: ಝಾಹಿರ್ ಯೂಸುಫ್|

Updated on: Jan 26, 2023 | 7:23 PM

Share
ICC Men's ODI Rankings: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC) ಪುರುಷರ ಏಕದಿನ ಬ್ಯಾಟರ್​ ರ‍್ಯಾಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ನೂತನ ಟಾಪ್ 10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂರು ಆಟಗಾರರು ಸ್ಥಾನ ಪಡೆದಿದ್ದಾರೆ.

1 / 12
ಅತ್ತ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಈ ಬಾರಿ ಕೂಡ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಂದೆಡೆ ನ್ಯೂಜಿಲೆಂಡ್ ವಿರುದ್ಧ ದ್ವಿಶತಕ ಹಾಗೂ ಶತಕ ಸಿಡಿಸಿ ಮಿಂಚಿದ್ದ ಟೀಮ್ ಇಂಡಿಯಾದ ಯುವ ಬ್ಯಾಟರ್ ಶುಭ್​ಮನ್ ಗಿಲ್ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ನೂತನ ಏಕದಿನ ಬ್ಯಾಟ್ಸ್​ಮನ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

2 / 12
1- ಬಾಬರ್ ಆಜಂ (ಪಾಕಿಸ್ತಾನ್)- 887 ಅಂಕಗಳು

1- ಬಾಬರ್ ಆಜಂ (ಪಾಕಿಸ್ತಾನ್)- 887 ಅಂಕಗಳು

3 / 12
2- ರಸ್ಸಿ ವಂಡರ್​ ಡುಸ್ಸೆನ್ (ಸೌತ್ ಆಫ್ರಿಕಾ)- 766 ಅಂಕಗಳು

4 / 12
3- ಕ್ವಿಂಟನ್ ಡಿಕಾಕ್ (ಸೌತ್ ಆಫ್ರಿಕಾ)- 759 ಅಂಕಗಳು

5 / 12
4- ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)- 747 ಅಂಕಗಳು

6 / 12
5- ಇಮಾಮ್​ ಉಲ್ ಹಕ್ (ಪಾಕಿಸ್ತಾನ್)- 740 ಅಂಕಗಳು

7 / 12
6- ಶುಭ್​ಮನ್ ಗಿಲ್ (ಭಾರತ)- 734 ಅಂಕಗಳು

6- ಶುಭ್​ಮನ್ ಗಿಲ್ (ಭಾರತ)- 734 ಅಂಕಗಳು

8 / 12
7- ವಿರಾಟ್ ಕೊಹ್ಲಿ (ಭಾರತ)- 727 ಅಂಕಗಳು

7- ವಿರಾಟ್ ಕೊಹ್ಲಿ (ಭಾರತ)- 727 ಅಂಕಗಳು

9 / 12
8- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 719 ಅಂಕಗಳು

10 / 12
9- ರೋಹಿತ್ ಶರ್ಮಾ (ಭಾರತ)- 719 ಅಂಕಗಳು

9- ರೋಹಿತ್ ಶರ್ಮಾ (ಭಾರತ)- 719 ಅಂಕಗಳು

11 / 12
10- ಜಾನಿ ಬೈರ್​ಸ್ಟೋವ್ (ಇಂಗ್ಲೆಂಡ್)- 710 ಅಂಕಗಳು

12 / 12
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್