AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ICC Men's T20I Player Rankings: ಸೂರ್ಯಕುಮಾರ್ ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬ್ಯಾಟ್ಸ್​​ಮನ್ ಟಾಪ್​-10 ನಲ್ಲಿ ಸ್ಥಾನ ಪಡೆದಿಲ್ಲ.

TV9 Web
| Edited By: |

Updated on: Dec 29, 2022 | 4:08 PM

Share
ICC T20 Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಟಿ20 ಬ್ಯಾಟ್ಸ್​ಮನ್​​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್​ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಅಲಂಕರಿಸಿದ್ದಾರೆ. 2022 ರಲ್ಲಿ ಭರ್ಜರಿ ಫಾರ್ಮ್​ನಲ್ಲಿದ್ದ ಸೂರ್ಯ ಈ ಬಾರಿ ಮತ್ತಷ್ಟು ಅಂಕಗಳನ್ನು ಪಡೆದಿದ್ದು, ಈ ಮೂಲಕ ದ್ವಿತೀಯ ಸ್ಥಾನಿ ಜೊತೆಗಿನ ಅಂತರವನ್ನು ಹೆಚ್ಚಿಸಿಕೊಂಡಿದ್ದಾರೆ.

1 / 13
ವಿಶೇಷ ಎಂದರೆ ಸೂರ್ಯಕುಮಾರ್ ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬ್ಯಾಟ್ಸ್​​ಮನ್ ಟಾಪ್​-10 ನಲ್ಲಿ ಸ್ಥಾನ ಪಡೆದಿಲ್ಲ. ಅತ್ತ ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ತಂಡಗಳ ಇಬ್ಬರು ಆಟಗಾರರು ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ.

2 / 13
ಹಾಗಿದ್ರೆ ಐಸಿಸಿ ಪ್ರಕಟಿಸಿರುವ ನೂತನ ಟಿ20 ಟಾಪ್ 10 ರ್ಯಾಂಕಿಂಗ್ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಆಟಗಾರರು ಯಾರೆಲ್ಲಾ ನೋಡೋಣ...

3 / 13
10- ಪಾತುಂ ನಿಸಂಕಾ (ಶ್ರೀಲಂಕಾ) - 673 ಅಂಕ

10- ಪಾತುಂ ನಿಸಂಕಾ (ಶ್ರೀಲಂಕಾ) - 673 ಅಂಕ

4 / 13
9- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 688 ಅಂಕ

9- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 688 ಅಂಕ

5 / 13
8- ರಿಲೀ ರೊಸ್ಸೊ (ಸೌತ್ ಆಫ್ರಿಕಾ)- 693 ಅಂಕ

8- ರಿಲೀ ರೊಸ್ಸೊ (ಸೌತ್ ಆಫ್ರಿಕಾ)- 693 ಅಂಕ

6 / 13
7- ಗ್ಲೆನ್ ಫಿಲಿಪ್ಸ್ (ನ್ಯೂಜಿಲೆಂಡ್)- 699 ಅಂಕ

7 / 13
6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕ

6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕ

8 / 13
5- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) - 748 ಅಂಕ

9 / 13
4- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕ

4- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕ

10 / 13
3- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 788 ಅಂಕ

3- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 788 ಅಂಕ

11 / 13
2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) - 836 ಅಂಕ

12 / 13
1- ಸೂರ್ಯಕುಮಾರ್ ಯಾದವ್ (ಭಾರತ)- 890 ಅಂಕ

1- ಸೂರ್ಯಕುಮಾರ್ ಯಾದವ್ (ಭಾರತ)- 890 ಅಂಕ

13 / 13
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ