ICC Men’s T20I Team: ಐಸಿಸಿ ಟಿ20 ತಂಡ ಪ್ರಕಟ: ಟೀಮ್ ಇಂಡಿಯಾಗೆ ಬಿಗ್ ಶಾಕ್
ICC Men's T20I Team: ದಕ್ಷಿಣ ಆಫ್ರಿಕಾ ತಂಡದ ತಲಾ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ. ಹಾಗೆಯೇ ಟಿ20 ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡದಿಂದ ಇಬ್ಬರು ಆಯ್ಕೆಯಾಗಿದ್ದಾರೆ.
Updated on: Jan 20, 2022 | 8:07 PM

ಐಸಿಸಿ 2021ರ ಟಿ20 ತಂಡವನ್ನು ಪ್ರಕಟಿಸಿದೆ. 11 ಸದಸ್ಯರ ಈ ತಂಡದಲ್ಲಿ ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ತಂಡದ ತಲಾ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ. ಹಾಗೆಯೇ ಟಿ20 ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡದಿಂದ ಇಬ್ಬರು ಆಯ್ಕೆಯಾಗಿದ್ದಾರೆ.

ಇದಾಗ್ಯೂ ಕಳೆದ ವರ್ಷದ ಐಸಿಸಿ ಟಿ20 ತಂಡದಲ್ಲಿ ಟೀಮ್ ಇಂಡಿಯಾದ ಯಾವೊಬ್ಬ ಆಟಗಾರನಿಗೂ ಐಸಿಸಿ ಸ್ಥಾನ ನೀಡಿಲ್ಲ ಎಂಬುದೇ ಅಚ್ಚರಿ. ಹಾಗಿದ್ರೆ ಐಸಿಸಿ ಪ್ರಕಟಿಸಿರುವ 2021 ರ ಟಿ20 ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ನೋಡೋಣ...

ಬಾಬರ್ ಆಜಂ (ನಾಯಕ) (ಪಾಕಿಸ್ತಾನ್)

ಜೋಸ್ ಬಟ್ಲರ್ (ಇಂಗ್ಲೆಂಡ್)

ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

ಏಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ)

ಮಿಚೆಲ್ ಮಾರ್ಷ್ (ಆಸ್ಟ್ರೇಲಿಯಾ)

ಡೇವಿಡ್ ಮಿಲ್ಲರ್ (ಸೌತ್ ಆಫ್ರಿಕಾ)

ತಬ್ರೈಜ್ ಶಮ್ಸಿ (ಸೌತ್ ಆಫ್ರಿಕಾ)

ಜೋಶ್ ಹ್ಯಾಝಲ್‌ವುಡ್ (ಆಸ್ಟ್ರೇಲಿಯಾ)

ವನಿದು ಹಸರಂಗ (ಶ್ರೀಲಂಕಾ)

ಮುಸ್ತಾಫಿಜುರ್ ರೆಹಮಾನ್ (ಬಾಂಗ್ಲಾದೇಶ)

ಶಾಹೀನ್ ಅಫ್ರಿದಿ (ಪಾಕಿಸ್ತಾನ್)

TV9 Kannada
Read More




