Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Awards: 2022ರ ಅತ್ಯುತ್ತಮ ಟೆಸ್ಟ್ ಕ್ರಿಕೆಟಿಗ ಯಾರು ಗೊತ್ತಾ?

ICC Awards 2022: 2022ರ ಏಕದಿನ ಕ್ರಿಕೆಟಿಗನ ಪ್ರಶಸ್ತಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಪಾಲಾಗಿದೆ. ಕಳೆದ ವರ್ಷ 9 ಏಕದಿನ ಪಂದ್ಯಗಳನ್ನು ಆಡಿದ್ದ ಬಾಬರ್ 3 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿ ಒಟ್ಟು 679 ರನ್​ ಕಲೆಹಾಕಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Jan 26, 2023 | 3:57 PM

ICC Awards 2022: ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ 2022ರ ಟೆಸ್ಟ್​ ಕ್ರಿಕೆಟಿಗರ ಪ್ರಶಸ್ತಿಯನ್ನು ಪ್ರಕಟಿಸಿದೆ. ಈ ಬಾರಿ ಅಂತಿಮ ಪಟ್ಟಿಯಲ್ಲಿ ಒಟ್ಟು ನಾಲ್ವರು ಆಟಗಾರರು ಸ್ಥಾನ ಪಡೆದಿದ್ದರು. ಆದರೆ ಇದರಲ್ಲಿ ಟೀಮ್ ಇಂಡಿಯಾದ ಯಾವುದೇ ಆಟಗಾರ ಸ್ಥಾನ ಪಡೆದಿರಲಿಲ್ಲ ಎಂಬುದೇ ಅಚ್ಚರಿ.

1 / 5
ಅದರಂತೆ ಪ್ರಶಸ್ತಿ ಸುತ್ತಿನಲ್ಲಿ ಇಂಗ್ಲೆಂಡ್​ ಆಲ್​ರೌಂಡರ್ ಬೆನ್​ ಸ್ಟೋಕ್ಸ್​, ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ, ಇಂಗ್ಲೆಂಡ್ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಹಾಗೂ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ ಕಾಣಿಸಿಕೊಂಡಿದ್ದರು.

2 / 5
ಈ ಪಟ್ಟಿಯಲ್ಲಿದ್ದ ಮೂವರನ್ನು ಹಿಂದಿಕ್ಕಿರುವ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ ಐಸಿಸಿ 2022ರ ಅತ್ಯುತ್ತಮ ಟೆಸ್ಟ್ ಆಟಗಾರನಾಗಿ ಆಯ್ಕೆಯಾಗಿದ್ದಾರೆ. ಅದರಂತೆ ಐಸಿಸಿ ಕಾರ್ಯಕ್ರಮದಲ್ಲಿ 2022 ರ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಯನ್ನು ಸ್ಟೋಕ್ಸ್​ ಪಡೆಯಲಿದ್ದಾರೆ.

3 / 5
ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್​ ಸ್ಟೋಕ್ಸ್ 2022ರಲ್ಲಿ ಒಟ್ಟು 15 ಪಂದ್ಯಗಳನ್ನು ಆಡಿದ್ದರು. ಈ ವೇಳೆ 870 ರನ್ ಮತ್ತು 26 ವಿಕೆಟ್ ಕಬಳಿಸಿ ಮಿಂಚಿದ್ದರು. ಇನ್ನು ಬೆನ್ ಸ್ಟೋಕ್ಸ್ ನಾಯಕತ್ವದಲ್ಲಿ ಇಂಗ್ಲೆಂಡ್ ತಂಡವು 9 ಪಂದ್ಯಗಳನ್ನು ಗೆದ್ದುಕೊಂಡಿತ್ತು. ಹೀಗಾಗಿಯೇ ಕಳೆದ ವರ್ಷದ ಟೆಸ್ಟ್ ಕ್ರಿಕೆಟಿಗನ ಪ್ರಶಸ್ತಿ ಬೆನ್ ಸ್ಟೋಕ್ಸ್​ಗೆ ಒಲಿದಿದೆ.

4 / 5
ಇನ್ನು 2022ರ ಏಕದಿನ ಕ್ರಿಕೆಟಿಗನ ಪ್ರಶಸ್ತಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಪಾಲಾಗಿದೆ. ಕಳೆದ ವರ್ಷ 9 ಏಕದಿನ ಪಂದ್ಯಗಳನ್ನು ಆಡಿದ್ದ ಬಾಬರ್ 3 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿ ಒಟ್ಟು 679 ರನ್​ ಕಲೆಹಾಕಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಬಾಬರ್ ಆಜಂ ಗೆ ಐಸಿಸಿ ಏಕದಿನ ಕ್ರಿಕೆಟಿಗನ ಪ್ರಶಸ್ತಿ ಒಲಿದಿದೆ.

5 / 5
Follow us
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ

ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ

ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ

ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ

ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ

’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್

ಆರೋಪಿಗಳನ್ನು ವಿಜಯಪುರದ ದರ್ಗಾ ಜೈಲಿಗೆ ಕರೆದೊಯ್ದ ಪೊಲೀಸರು

ಉಪವಾಸ ಸತ್ಯಾಗ್ರಹ ನಿರತ ರೈತ ಮುಖಂಡರ ಜೊತೆ ಸಭೆ ನಡೆಸಿದ ಪ್ರಲ್ಹಾದ್ ಜೋಶಿ

ಸಿದ್ದರಾಮಯ್ಯ ಮುಂದುವರಿಯಲಿ ಅಂತ ಡಿಕೆಶಿ ಹೇಳಿದ್ದರೆ ಮಾತೇ ಮುಗೀತು: ಸಚಿವ

ಕೇವಲ ವೋಟು ಗಿಟ್ಟಿಸಲು ಕಾಂಗ್ರೆಸ್ ನಾಯಕರು ಸುಳ್ಳು ಹೇಳಿದರೇ? ಮಹಿಳೆಯರು