ICC ODI Rankings: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಬ್ಯಾಟರ್ಗಳು
ICC ODI Rankings: ಪ್ರಸ್ತುತ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಈ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ಭಾರತದ ನಾಲ್ವರು ಬ್ಯಾಟರ್ಗಳು ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಆ ಬ್ಯಾಟರ್ಗಳು ಯಾರೆಲ್ಲಾ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 6

2 / 6

3 / 6

4 / 6

5 / 6

6 / 6
Follow Us




