ICC ODI Rankings: ಸರ್ವಶ್ರೇಷ್ಠ ಸಾಧನೆ: ಮೊಹಮ್ಮದ್ ಸಿರಾಜ್ ಈಗ ನಂಬರ್ 1 ಬೌಲರ್

Mohammed Siraj: ಮೊಹಮ್ಮದ್ ಸಿರಾಜ್ ಅವರ ಸರ್ವಶ್ರೇಷ್ಠ ಸಾಧನೆ. ಅದರಲ್ಲೂ ಜಸ್​ಪ್ರೀತ್ ಬುಮ್ರಾ ಬಳಿಕ ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ 1 ಎನಿಸಿಕೊಂಡ ಟೀಮ್ ಇಂಡಿಯಾ ವೇಗಿ ಎಂಬ ಹೆಗ್ಗಳಿಕೆಗೂ ಸಿರಾಜ್ ಪಾತ್ರರಾಗಿದ್ದಾರೆ.

| Updated By: ಝಾಹಿರ್ ಯೂಸುಫ್

Updated on: Jan 25, 2023 | 3:30 PM

ಐಸಿಸಿ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇತ್ತ ಕಳೆದ ಒಂದು ತಿಂಗಳಿಂದ ನಂಬರ್ 1 ಸ್ಥಾನ ಕಾಯ್ದುಕೊಂಡಿದ್ದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 2 ಸ್ಥಾನ ಕುಸಿತ ಕಂಡಿದ್ದಾರೆ.

1 / 13
ಆದರೆ ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸಿರಾಜ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಆಸೀಸ್ ವಿರುದ್ಧದ ಮೂರು ಏಕದಿನ ಪಂದ್ಯಗಳಿಂದ ಟೀಮ್ ಇಂಡಿಯಾ ವೇಗಿ ಪಡೆದಿದ್ದು ಕೇವಲ 5 ವಿಕೆಟ್​ಗಳು ಮಾತ್ರ. ಪರಿಣಾಮ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ 2 ಸ್ಥಾನಗಳ ಕುಸಿತ ಕಂಡಿದ್ದಾರೆ. ಅದರಂತೆ ಪ್ರಸ್ತುತ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್-10 ಸ್ಥಾನ ಅಲಂಕರಿಸಿರುವ ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ.

2 / 13
ಅಂದರೆ ಕಳೆದ ಬಾರಿಯ ಶ್ರೇಯಾಂಕ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ 9ನೇ ಸ್ಥಾನದಲ್ಲಿದ್ದರು. ಇದೀಗ ಏಕಾಏಕಿ ಮೇಲೇರಿ ಅಗ್ರಸ್ಥಾನಕ್ಕೆ ತಲುಪಿರುವುದು ವಿಶೇಷ. ಅದರಂತೆ ಪ್ರಸ್ತುತ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್-10 ಸ್ಥಾನ ಅಲಂಕರಿಸಿರುವ ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ.

3 / 13
3- ಮೊಹಮ್ಮದ್ ಸಿರಾಜ್ (ಭಾರತ)- 702 ಅಂಕಗಳು

3- ಮೊಹಮ್ಮದ್ ಸಿರಾಜ್ (ಭಾರತ)- 702 ಅಂಕಗಳು

4 / 13
2- ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ): ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಹ್ಯಾಝಲ್​ವುಡ್ ಈ ಬಾರಿ ಒಟ್ಟು 678 ರೇಟಿಂಗ್ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.

5 / 13
3- ಟ್ರೆಂಟ್ ಬೌಲ್ಟ್ (ನ್ಯೂಝಿಲೆಂಡ್): ಕಿವೀಸ್​ ವೇಗಿ ಟ್ರೆಂಟ್ ಬೌಲ್ಟ್ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಒಟ್ಟು 677 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

6 / 13
6- ಮಿಚೆಲ್ ಸ್ಟಾರ್ಕ್​ (ಆಸ್ಟ್ರೇಲಿಯಾ): ಕಳೆದ ಬಾರಿ 3ನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಈ ಬಾರಿ 652 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.

7 / 13
5- ರಶೀದ್ ಖಾನ್ (ಅಫ್ಘಾನಿಸ್ತಾನ್): ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ 655 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.

8 / 13
8- ಆ್ಯಡಂ ಝಂಪಾ (ಆಸ್ಟ್ರೇಲಿಯಾ): ಸ್ಪಿನ್ನರ್ ಆ್ಯಡಂ ಝಂಪಾ ಒಟ್ಟು 642 ಅಂಕಗಳೊಂದಿಗೆ ಈ ಬಾರಿ 8ನೇ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

9 / 13
6- ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)- 648 ಅಂಕಗಳು

10 / 13
10- ಶಾಹೀನ್ ಅಫ್ರಿದಿ (ಪಾಕಿಸ್ತಾನ್): ಪಾಕ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಒಟ್ಟು 632 ಅಂಕಗಳೊಂದಿಗೆ ಟಾಪ್-10 ನಲ್ಲಿ ಕೊನೆಯ ಸ್ಥಾನ ಅಲಂಕರಿಸಿದ್ದಾರೆ.

11 / 13
9- ಮುಸ್ತಫಿಜುರ್ ರೆಹಮಾನ್ (ಬಾಂಗ್ಲಾದೇಶ್)- 638 ಅಂಕಗಳು

12 / 13
4- ಮುಜೀಬ್​ ಉರ್ ರೆಹಮಾನ್ (ಅಫ್ಘಾನಿಸ್ತಾನ್): ಅಫ್ಘಾನ್ ಸ್ಪಿನ್ನರ್ ಮುಜೀಬ್ ಒಟ್ಟು 657 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

13 / 13
Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು

ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ

ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ

ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ

ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ

ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ

ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ

ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ

ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?

ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ