AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI rankings: 48 ಗಂಟೆಗಳೊಳಗೆ ನಂ.1 ಪಟ್ಟ ಕಳೆದುಕೊಂಡ ಪಾಕಿಸ್ತಾನ; ಭಾರತಕ್ಕೆ ಯಾವ ಸ್ಥಾನ?

ODI rankings: ತವರಿನಲ್ಲಿ ಏಕದಿನ ಸರಣಿ ವಶಪಡಿಸಿಕೊಂಡಿರುವ ಪಾಕಿಸ್ತಾನ 2 ದಿನಗಳ ಹಿಂದೆ ಏಕದಿನ ರ್ಯಾಂಕಿಂಗ್​​ನಲ್ಲಿ ನಂ.1 ಪಟ್ಟಕ್ಕೇರಿತ್ತು.

ಪೃಥ್ವಿಶಂಕರ
|

Updated on: May 08, 2023 | 4:03 PM

Share
ಸದ್ಯ ವಿಶ್ವದ ಇತರ ತಂಡಗಳ ಆಟಗಾರರು ಐಪಿಎಲ್​​ನಲ್ಲಿ ಬ್ಯುಸಿಯಾಗಿದ್ದರೆ, ಪಾಕಿಸ್ತಾನ ಮಾತ್ರ ಕಿವೀಸ್ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಸರಣಿಯನ್ನು 4-1 ಅಂತರದಿಂದ ಗೆದ್ದುಕೊಂಡ ಪಾಕಿಸ್ತಾನಕ್ಕೆ ಕೇವಲ 48 ಗಂಟೆಗಳೊಳಗೆ ಕೊಂಚ ಹಿನ್ನಡೆಯುಂಟಾಗಿದೆ.

1 / 6
ತವರಿನಲ್ಲಿ ಏಕದಿನ ಸರಣಿ ವಶಪಡಿಸಿಕೊಂಡಿರುವ ಪಾಕಿಸ್ತಾನ 2 ದಿನಗಳ ಹಿಂದೆ ಏಕದಿನ ರ್ಯಾಂಕಿಂಗ್​​ನಲ್ಲಿ ನಂ.1 ಪಟ್ಟಕ್ಕೇರಿತ್ತು. ಆದರೆ ಕೊನೆಯ ಏಕದಿನ ಪಂದ್ಯದಲ್ಲಿ ಕಿವೀಸ್ ಅದ್ಭುತ ಜಯ ಸಾಧಿಸುವ ಮೂಲಕ ಪಾಕ್ ತಂಡದ ನಂ.1 ಪಟ್ಟವನ್ನು ಕಸಿದುಕೊಂಡಿದೆ.

2 / 6
ಸದ್ಯ ಕಿವೀಸ್ ವಿರುದ್ಧ ಅಂತಿಮ ಪಂದ್ಯದಲ್ಲಿ ಸೋತ ಪಾಕ್ ಮೊದಲ ಸ್ಥಾನದಿಂದ ಕುಸಿದು 112 ರೇಟಿಂಗ್​​ನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

3 / 6
ಪಾಕ್ ಮೂರನೇ ಸ್ಥಾನಕ್ಕೆ ಕುಸಿಯುವ ಮೂಲಕ ಆಸ್ಟ್ರೇಲಿಯಾ 113 ರೇಟಿಂಗ್​​ನೊಂದಿಗೆ ಮೊದಲ ಸ್ಥಾನವನ್ನು ಆಕ್ರಮಿಸಿಕೊಂಡಿದೆ.

4 / 6
ಐಪಿಎಲ್ ನಡೆಯುತ್ತಿರುವುದರಿಂದ ಟೀಂ ಇಂಡಿಯಾ ಯಾವುದೇ ಏಕದಿನ ಸರಣಿ ಆಡದಿದ್ದರೂ, ರ್ಯಾಂಕಿಂಗ್​ನಲ್ಲಿ 113 ರೇಟಿಂಗ್​​ನೊಂದಿಗೆ 2ನೇ ಸ್ಥಾನವನ್ನು ಪಡೆದುಕೊಂಡಿದೆ.

5 / 6
ಇನ್ನುಳಿದಂತೆ ಇಂಗ್ಲೆಂಡ್, ನ್ಯೂಜಿಲೆಂಡ್, ಸೌತ್ ಆಫ್ರಿಕಾ ಕ್ರಮವಾಗಿ 4,5,6 ನೇ ಸ್ಥಾನದಲ್ಲಿವೆ.

6 / 6
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ

ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ

ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ

ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ

ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ

ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ

ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ