ODI World Cup 2023: ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿಯುವ 10 ತಂಡಗಳು ಫೈನಲ್
ICC ODI World Cup 2023: ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿಯುವ 10 ತಂಡಗಳ ಪಟ್ಟಿ ಈ ಕೆಳಗಿನಂತಿದೆ.
Updated on:Jul 06, 2023 | 8:16 PM
Share

ICC ODI World Cup 2023: ಏಕದಿನ ವಿಶ್ವಕಪ್ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಸ್ಕಾಟ್ಲ್ಯಾಂಡ್ ವಿರುದ್ಧ 4 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ನೆದರ್ಲ್ಯಾಂಡ್ಸ್ ತಂಡವು ಐಸಿಸಿ ವರ್ಲ್ಡ್ಕಪ್ಗೆ ಅರ್ಹತೆ ಪಡೆದುಕೊಂಡಿದೆ.

ಇದರೊಂದಿಗೆ ಈ ಬಾರಿಯ ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿಯುವ 10 ತಂಡಗಳ ಫೈನಲ್ ಆಗಿವೆ. ಇದಕ್ಕೂ ಮುನ್ನ 8 ತಂಡಗಳು ನೇರವಾಗಿ ಅರ್ಹತೆ ಪಡೆದುಕೊಂಡಿದ್ದರೆ, ಇದೀಗ ಅರ್ಹತಾ ಸುತ್ತಿನ ಮೂಲಕ 2 ತಂಡಗಳು ಎಂಟ್ರಿಕೊಟ್ಟಿದೆ.

ಅದರಂತೆ ಭಾರತದಲ್ಲಿ ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿಯುವ 10 ತಂಡಗಳ ಪಟ್ಟಿ ಈ ಕೆಳಗಿನಂತಿದೆ.

1- ಭಾರತ

2- ಸೌತ್ ಆಫ್ರಿಕಾ

3- ಇಂಗ್ಲೆಂಡ್

4- ಅಫ್ಘಾನಿಸ್ತಾನ್

5- ಪಾಕಿಸ್ತಾನ್

6- ನ್ಯೂಝಿಲ್ಯಾಂಡ್

7- ಬಾಂಗ್ಲಾದೇಶ್

8- ಆಸ್ಟ್ರೇಲಿಯಾ

9- ಶ್ರೀಲಂಕಾ

10- ನೆದರ್ಲ್ಯಾಂಡ್ಸ್
Published On - 8:14 pm, Thu, 6 July 23
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ಮ್ಯಾಚ್ ಇರಲ್ಲ..!
ತಂದೆಯಿಂದಲೇ ಮಗಳ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಹಂತಕ ಪ್ಲಾನ್ ಏನಿತ್ತು?
2026 ಕನ್ಯಾ ರಾಶಿಯವರಿಗೆ ಬಹುತೇಕ ಸುವರ್ಣಾವಧಿ
‘ಅರ್ಹ ವ್ಯಕ್ತಿ ಬಿಗ್ ಬಾಸ್ ಗೆಲ್ಲುತ್ತಾರೆ’ ಎಂದ ರಜತ್
ಡಿಕೆಶಿ-ರಾಜಣ್ಣ ಭೇಟಿ ರಹಸ್ಯ ಬಿಚ್ಚಿಟ್ಟ MLC ರಾಜೇಂದ್ರ
ಪತ್ನಿಯನ್ನು ಕೊಂದ ಪ್ರಕರಣ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪೊಲೀಸರು
ಮನ್ ಕಿ ಬಾತ್ , ಪ್ರಧಾನಿ ದೇಶದ ಜನತೆಯೊಂದಿಗೆ ನಡೆಸುವ ಸಾಮೂಹಿಕ ಸಂವಾದ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
