AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಏಕದಿನ ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗುವ 8 ತಂಡಗಳು ಯಾವುವು ಗೊತ್ತಾ?

ICC ODI World Cup 2023: ಏಕದಿನ ವಿಶ್ವಕಪ್​ 2023 ರ ಅರ್ಹತಾ ಸುತ್ತಿನಲ್ಲಿ ಒಟ್ಟು 10 ತಂಡಗಳು ಇರಲಿದ್ದು, ಇದರಲ್ಲಿ 2 ತಂಡಗಳು ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ಗೆ ಆಯ್ಕೆಯಾಗಲಿದೆ. ಅದರಂತೆ 2023 ರ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ.

TV9 Web
| Edited By: |

Updated on: Apr 05, 2023 | 10:31 PM

Share
ODI World Cup 2023: ಐಸಿಸಿ ಏಕದಿನ ವಿಶ್ವಕಪ್​ನ ಸೂಪರ್ ಲೀಗ್​ ಪಾಯಿಂಟ್ ಟೇಬಲ್​ ಪ್ರಕಟಗೊಂಡಿದೆ. ನೂತನ ಶ್ರೇಯಾಂಕ ಪಟ್ಟಿಯಲ್ಲಿ ಆತಿಥೇಯ ಭಾರತ ಸೇರಿದಂತೆ 8 ತಂಡಗಳು ಏಕದಿನ ವಿಶ್ವಕಪ್​ಗೆ ನೇರ ಅರ್ಹತೆಯನ್ನು ದೃಢೀಕರಿಸಿಕೊಂಡಿದೆ.

1 / 15
ಅಂದರೆ ಐಸಿಸಿ ಸೂಪರ್​ ಲೀಗ್ ಶ್ರೇಯಾಂಕ ಪಟ್ಟಿಯಲ್ಲಿರುವ 13 ತಂಡಗಳಲ್ಲಿ ಮೊದಲ 8 ಸ್ಥಾನ ಪಡೆಯುವ ತಂಡಗಳು ಏಕದಿನ ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗಲಿದೆ. ಅದರಂತೆ ಇದೀಗ 8 ತಂಡಗಳು ಅರ್ಹತೆ ಪಡೆದುಕೊಂಡಿದೆ.

2 / 15
ಆದರೆ ಇಲ್ಲಿ ಐರ್ಲೆಂಡ್ ಹಾಗೂ ಬಾಂಗ್ಲಾದೇಶ್ ನಡುವೆ ಒಂದು ಏಕದಿನ ಸರಣಿ ನಡೆಯಬೇಕಿದ್ದು, ಆ ಸರಣಿಯ ಬಳಿಕವಷ್ಟೇ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಸದ್ಯ 8ನೇ ಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ವಿಶ್ವಕಪ್​ಗೆ ನೇರ ಅರ್ಹತೆ ಪಡೆಯುವುದು ಬಹುತೇಕ ಖಚಿತ. ಏಕೆಂದರೆ ಐರ್ಲೆಂಡ್ ತಂಡವು ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದರೆ ಮಾತ್ರ ಸೌತ್ ಆಫ್ರಿಕಾ ತಂಡದ ಸ್ಥಾನದಲ್ಲಿ ಬದಲಾವಣೆಯಾಗಲಿದೆ.

3 / 15
2023 ರ ಏಕದಿನ ವಿಶ್ವಕಪ್​ಗೆ ನೇರವಾಗಿ ಅರ್ಹತೆ ಪಡೆದುಕೊಂಡ 8 ತಂಡಗಳು ಈ ಕೆಳಗಿನಂತಿವೆ...

4 / 15
1- ಭಾರತ

1- ಭಾರತ

5 / 15
2- ಇಂಗ್ಲೆಂಡ್

2- ಇಂಗ್ಲೆಂಡ್

6 / 15
3- ನ್ಯೂಜಿಲೆಂಡ್

3- ನ್ಯೂಜಿಲೆಂಡ್

7 / 15
4- ಆಸ್ಟ್ರೇಲಿಯಾ

4- ಆಸ್ಟ್ರೇಲಿಯಾ

8 / 15
5- ಬಾಂಗ್ಲಾದೇಶ್

5- ಬಾಂಗ್ಲಾದೇಶ್

9 / 15
6- ಪಾಕಿಸ್ತಾನ್

6- ಪಾಕಿಸ್ತಾನ್

10 / 15
7- ಅಫ್ಘಾನಿಸ್ತಾನ್

7- ಅಫ್ಘಾನಿಸ್ತಾನ್

11 / 15
8- ಸೌತ್ ಆಫ್ರಿಕಾ

8- ಸೌತ್ ಆಫ್ರಿಕಾ

12 / 15
ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ , ಐರ್ಲೆಂಡ್ ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

13 / 15
ಈ 8 ತಂಡಗಳನ್ನು ಹೊರತುಪಡಿಸಿ ಉಳಿದ 5 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಬೇಕಾಗುತ್ತದೆ. ಅರ್ಹತಾ ಸುತ್ತಿನಲ್ಲಿ ಶ್ರೀಲಂಕಾ, ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್​​ಲ್ಯಾಂಡ್ಸ್ ಹಾಗೂ ಐರ್ಲೆಂಡ್ (ಬಾಂಗ್ಲಾದೇಶ್ ವಿರುದ್ಧ 3-0 ಅಂತರದಿಂದ ಗೆಲ್ಲದಿದ್ರೆ) ತಂಡಗಳು ಕಾಣಿಸಿಕೊಳ್ಳಲಿದೆ. ಈ ತಂಡಗಳ ಜೊತೆ ಇತರೆ 5 ತಂಡಗಳು ಕೂಡ ಸೇರ್ಪಡೆಯಾಗಲಿದೆ.

14 / 15
ಅಂದರೆ ಏಕದಿನ ವಿಶ್ವಕಪ್​ 2023 ರ ಅರ್ಹತಾ ಸುತ್ತಿನಲ್ಲಿ ಒಟ್ಟು 10 ತಂಡಗಳು ಇರಲಿದ್ದು, ಇದರಲ್ಲಿ 2 ತಂಡಗಳು ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ಗೆ ಆಯ್ಕೆಯಾಗಲಿದೆ. ಅದರಂತೆ 2023 ರ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ.

15 / 15
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ

ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ

ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ

ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?

ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?

ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ