ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ

ICC ODI Baters Ranking 2021: ಪಾಕಿಸ್ತಾನ್ ನಾಯಕ ಬಾಬರ್ ಆಜಂ ಈ ಬಾರಿ ಕೂಡ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Updated By: ಝಾಹಿರ್ ಯೂಸುಫ್

Updated on:Dec 16, 2021 | 9:49 PM

ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC) ಪುರುಷರ ಏಕದಿನ ಬ್ಯಾಟರ್​ ರ‍್ಯಾಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ನೂತನ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ.

1 / 12
ಅತ್ತ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಈ ಬಾರಿ ಕೂಡ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದಾಗ್ಯೂ ಮುಂಬರುವ ದಕ್ಷಿಣ ಆಫ್ರಿಕಾ ಸರಣಿ ಮೂಲಕ ನಂಬರ್ 1 ಸ್ಥಾನಕ್ಕೇರುವ ಅವಕಾಶ ವಿರಾಟ್ ಕೊಹ್ಲಿ ಮುಂದಿದೆ. ಹಾಗಿದ್ರೆ ಟಾಪ್ 10 ನಲ್ಲಿ ಯಾರೆಲ್ಲಾ ಇದ್ದಾರೆ ನೋಡೋಣ.

2 / 12
1- ಬಾಬರ್ ಆಜಂ (ಪಾಕಿಸ್ತಾನ್)- 873 ಅಂಕ

1- ಬಾಬರ್ ಆಜಂ (ಪಾಕಿಸ್ತಾನ್)- 873 ಅಂಕ

3 / 12
2- ವಿರಾಟ್ ಕೊಹ್ಲಿ (ಭಾರತ)- 844 ಅಂಕ

2- ವಿರಾಟ್ ಕೊಹ್ಲಿ (ಭಾರತ)- 844 ಅಂಕ

4 / 12
3- ರೋಹಿತ್ ಶರ್ಮಾ (ಭಾರತ)- 813 ಅಂಕ

3- ರೋಹಿತ್ ಶರ್ಮಾ (ಭಾರತ)- 813 ಅಂಕ

5 / 12
4- ರಾಸ್ ಟೇಲರ್ (ನ್ಯೂಜಿಲೆಂಡ್)- 801 ಅಂಕ

4- ರಾಸ್ ಟೇಲರ್ (ನ್ಯೂಜಿಲೆಂಡ್)- 801 ಅಂಕ

6 / 12
5- ಆರೋನ್ ಫಿಂಚ್ (ಆಸ್ಟ್ರೇಲಿಯಾ)- 779 ಅಂಕ

5- ಆರೋನ್ ಫಿಂಚ್ (ಆಸ್ಟ್ರೇಲಿಯಾ)- 779 ಅಂಕ

7 / 12
6- ಜಾನಿ ಬೈರ್​ಸ್ಟೋವ್ (ಇಂಗ್ಲೆಂಡ್)- 775 ಅಂಕ

8 / 12
7- ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)- 762 ಅಂಕ

9 / 12
8- ಶಾಯ್ ಹೋಪ್ (ವೆಸ್ಟ್ ಇಂಡೀಸ್)- 758 ಅಂಕ

8- ಶಾಯ್ ಹೋಪ್ (ವೆಸ್ಟ್ ಇಂಡೀಸ್)- 758 ಅಂಕ

10 / 12
9- ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್)- 754 ಅಂಕ

11 / 12
10- ಕ್ವಿಂಟನ್ ಡಿಕಾಕ್ (ದಕ್ಷಿಣ ಆಫ್ರಿಕಾ)- 743 ಅಂಕ

12 / 12

Published On - 9:48 pm, Thu, 16 December 21

Follow us
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ

ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್

ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?

ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ