AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ODI Rankings: ಐಸಿಸಿ ಏಕದಿನ ರ‍್ಯಾಂಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ

ICC Ranking for Men ODI Players: ಇನ್ನು ಸೌತ್ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಅವರ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅದರಂತೆ ಇದೀಗ ಹಿಟ್​ಮ್ಯಾನ್ ಹಾಗೂ ಕಿಂಗ್​ ಕೊಹ್ಲಿ ನಡುವೆ ಪೈಪೋಟಿ ಇದೆ. ಹಾಗಿದ್ರೆ ಟಾಪ್ 10 ನಲ್ಲಿ ಯಾರೆಲ್ಲಾ ಇದ್ದಾರೆ ನೋಡೋಣ.

TV9 Web
| Edited By: |

Updated on:Jan 26, 2022 | 4:32 PM

Share
ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC) ಪುರುಷರ ಏಕದಿನ ಬ್ಯಾಟರ್​ ರ‍್ಯಾಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ನೂತನ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ.

1 / 13
ಅತ್ತ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಈ ಬಾರಿ ಕೂಡ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ದದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಕಳೆದ ಬಾರಿಯ ರ‍್ಯಾಕಿಂಗ್ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

2 / 13
ಇನ್ನು ಸೌತ್ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ ಅವರ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅದರಂತೆ ಇದೀಗ ಹಿಟ್​ಮ್ಯಾನ್ ಹಾಗೂ ಕಿಂಗ್​ ಕೊಹ್ಲಿ ನಡುವೆ ಪೈಪೋಟಿ ಇದೆ.  ಹಾಗಿದ್ರೆ ಟಾಪ್ 10 ನಲ್ಲಿ ಯಾರೆಲ್ಲಾ ಇದ್ದಾರೆ ನೋಡೋಣ.

3 / 13
1- ಬಾಬರ್ ಆಜಂ (ಪಾಕಿಸ್ತಾನ್)- 873 ಅಂಕ

1- ಬಾಬರ್ ಆಜಂ (ಪಾಕಿಸ್ತಾನ್)- 873 ಅಂಕ

4 / 13
2- ವಿರಾಟ್ ಕೊಹ್ಲಿ (ಭಾರತ)- 836 ಅಂಕ

2- ವಿರಾಟ್ ಕೊಹ್ಲಿ (ಭಾರತ)- 836 ಅಂಕ

5 / 13
3- ರೋಹಿತ್ ಶರ್ಮಾ (ಭಾರತ)- 801 ಅಂಕ

3- ರೋಹಿತ್ ಶರ್ಮಾ (ಭಾರತ)- 801 ಅಂಕ

6 / 13
4- ರಾಸ್ ಟೇಲರ್ (ನ್ಯೂಜಿಲೆಂಡ್)- 801 ಅಂಕ

4- ರಾಸ್ ಟೇಲರ್ (ನ್ಯೂಜಿಲೆಂಡ್)- 801 ಅಂಕ

7 / 13
5- ಕ್ವಿಂಟನ್ ಡಿಕಾಕ್ (ಸೌತ್ ಆಫ್ರಿಕಾ)- 783 ಅಂಕ

8 / 13
6- ಆರೋನ್ ಫಿಂಚ್ (ಆಸ್ಟ್ರೇಲಿಯಾ)- 779 ಅಂಕ

6- ಆರೋನ್ ಫಿಂಚ್ (ಆಸ್ಟ್ರೇಲಿಯಾ)- 779 ಅಂಕ

9 / 13
7- ಜಾನಿ ಬೈರ್​ಸ್ಟೋವ್ (ಇಂಗ್ಲೆಂಡ್)- 775 ಅಂಕ

10 / 13
8- ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)- 762 ಅಂಕ

11 / 13
9- ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್)- 754 ಅಂಕ

12 / 13
10- ರಸ್ಸಿ ವಂಡೆರ್ ಡುಸ್ಸೆನ್ (ದಕ್ಷಿಣ ಆಫ್ರಿಕಾ)- 750 ಅಂಕ

13 / 13

Published On - 3:58 pm, Wed, 26 January 22

Web contact
Web contact

TV9 Kannada

Read More
Follow Us
ಶತಕ ವಂಚಿತರಾದರೂ ವಿಶ್ವ ದಾಖಲೆ ಮುರಿದ ರಜತ್ ಪಾಟಿದರ್

ಏಳು ಮಗುವೇ; ಸತ್ತ ಆನೆಮರಿಯನ್ನು ಸೊಂಡಿಲಿಂದ ಎಬ್ಬಿಸಲು ಪ್ರಯತ್ನಿಸಿದ ತಾಯಾನೆ

ಬೆಂಗಳೂರಿಗೆ ಹೈಕಮಾಂಡ್ ನಾಯಕರು: ಗ್ಯಾರಂಟಿ ಆಯ್ತು ಸಿದ್ದರಾಮಯ್ಯ ರಾಜೀನಾಮೆ!

ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು

ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ

ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ

ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ

ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್

ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ