AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Ranking: ಬ್ರೂಕ್​ನ ಹಿಂದಿಕ್ಕಿ ಮತ್ತೆ ಅಗ್ರಸ್ಥಾನಕ್ಕೇರಿದ ಜೋ ರೂಟ್

ICC Test Rankings: ಇಂಗ್ಲೆಂಡ್ ತಂಡದ ಯುವ ದಾಂಡಿಗ ಜೋ ರೂಟ್ ಈವರೆಗೆ ಕೇವಲ 39 ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಈ ವೇಳೆ 8 ಭರ್ಜರಿ ಶತಕಗಳು ಹಾಗೂ 10 ಅರ್ಧಶತಕಗಳನ್ನು ಬಾರಿಸುವ ಮೂಲಕ ಮಿಂಚಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ಟೆಸ್ಟ್ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದ ಬ್ರೂಕ್, ಈ ಬಾರಿ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 19, 2024 | 7:17 AM

Share
ICC Men's test Batting rankings: ಐಸಿಸಿ ಟೆಸ್ಟ್ ಬ್ಯಾಟರ್​ಗಳ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಇಂಗ್ಲೆಂಡ್ ಬ್ಯಾಟರ್​ ಹ್ಯಾರಿ ಬ್ರೂಕ್ ಅವರನ್ನು ಹಿಂದಿಕ್ಕಿ ಜೋ ರೂಟ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

1 / 7
ಕಳೆದ ಬಾರಿ 898 ಅಂಕಗಳನ್ನು ಪಡೆದಿದ್ದ ಹ್ಯಾರಿ ಬ್ರೂಕ್ ಈ ಬಾರಿ 22 ಅಂಕಗಳನ್ನು ಕಳೆದುಕೊಂಡಿದ್ದಾರೆ. ಅತ್ತ ನ್ಯೂಝಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಜೋ ರೂಟ್ (895) ಕಳೆದ ಬಾರಿಯ ಅಂಕಗಳನ್ನು ಕಾಯ್ದುಕೊಳ್ಳುವ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ.

2 / 7
ಇನ್ನು ಇಂಗ್ಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ಅಬ್ಬರಿಸಿದ್ದ ನ್ಯೂಝಿಲೆಂಡ್​ನ ಕೇನ್ ವಿಲಿಯಮ್ಸನ್ 867 ಅಂಕಗಳೊಂದಿಗೆ 3ನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

3 / 7
4ನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದಾರೆ. ಒಟ್ಟು 811 ಅಂಕಗಳನ್ನು ಹೊಂದಿರುವ ಜೈಸ್ವಾಲ್, ಟಾಪ್-5 ನಲ್ಲಿ ಕಾಣಿಸಿಕೊಂಡ ಏಕೈಕ ಭಾರತೀಯ ಬ್ಯಾಟ್ಸ್​ಮನ್ ಎಂಬುದು ವಿಶೇಷ.

4 / 7
ಇನ್ನು ಅಡಿಲೇಡ್​ ಟೆಸ್ಟ್​​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ಟ್ರಾವಿಸ್ ಹೆಡ್ ಈ ಬಾರಿ 6 ಸ್ಥಾನ ಮೇಲೇರಿದ್ದಾರೆ. ಅದರಂತೆ ನೂತನ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ 781 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.

5 / 7
ಆರನೇ ಸ್ಥಾನದಲ್ಲಿ ಶ್ರೀಲಂಕಾದ ಕಮಿಂದು ಮೆಂಡಿಸ್ (759) ಇದ್ದರೆ, ಏಳನೇ ಸ್ಥಾನದಲ್ಲಿ ಸೌತ್ ಆಫ್ರಿಕಾದ ಟೆಂಬಾ ಬವುಮಾ (753) ಕಾಣಿಸಿಕೊಂಡಿದ್ದಾರೆ. ಇನ್ನು ನ್ಯೂಝಿಲೆಂಡ್​​ನ ಡೇರಿಲ್ ಮಿಚೆಲ್ (729) ಎಂಟನೇ ಸ್ಥಾನದಲ್ಲಿದ್ದಾರೆ.

6 / 7
ಒಂಬತ್ತನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ. ಒಟ್ಟು 724 ಅಂಕಗಳನ್ನು ಹೊಂದಿರುವ ಪಂತ್ ಟಾಪ್-10 ನಲ್ಲಿ ಕಾಣಿಸಿಕೊಂಡ ಎರಡನೇ ಭಾರತೀಯ ಆಟಗಾರ. ಇನ್ನು ಹತ್ತನೇ ಸ್ಥಾನ ಅಲಂಕರಿಸುವಲ್ಲಿ ಪಾಕಿಸ್ತಾನದ ಸೌದ್ ಶಕೀಲ್ (724) ಯಶಸ್ವಿಯಾಗಿದ್ದಾರೆ.

7 / 7
ಬಿಗ್ ಬಾಸ್​ಗೆ ಮರಳಿದ ಮಲ್ಲಮ್ಮ; ಅಟ್ಯಾಟ್​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ