AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC rankings: ನಂಬರ್ 1 ಸ್ಥಾನ ಕಳೆದುಕೊಂಡ ಮೊಹಮ್ಮದ್ ಸಿರಾಜ್

Mohammed Siraj: ಪ್ರಸ್ತುತ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್-10 ಸ್ಥಾನ ಅಲಂಕರಿಸಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.

TV9 Web
| Edited By: |

Updated on: Mar 22, 2023 | 6:33 PM

Share
ಐಸಿಸಿ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇತ್ತ ಕಳೆದ ಒಂದು ತಿಂಗಳಿಂದ ನಂಬರ್ 1 ಸ್ಥಾನ ಕಾಯ್ದುಕೊಂಡಿದ್ದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ 2 ಸ್ಥಾನ ಕುಸಿತ ಕಂಡಿದ್ದಾರೆ.

1 / 13
ಜನವರಿ 25 ರಂದು ಐಸಿಸಿ ಪ್ರಕಟಿಸಿದ್ದ ಏಕದಿನ ಬೌಲರ್​ ರ್‍ಯಾಂಕಿಂಗ್​ನಲ್ಲಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಪಡೆದಿದ್ದರು. ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಸಿರಾಜ್ 5 ಪಂದ್ಯಗಳಿಂದ ಒಟ್ಟು 14 ವಿಕೆಟ್ ಕಬಳಿಸಿದ್ದರು.

2 / 13
ಆದರೆ ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಸಿರಾಜ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಆಸೀಸ್ ವಿರುದ್ಧದ ಮೂರು ಏಕದಿನ ಪಂದ್ಯಗಳಿಂದ ಟೀಮ್ ಇಂಡಿಯಾ ವೇಗಿ ಪಡೆದಿದ್ದು ಕೇವಲ 5 ವಿಕೆಟ್​ಗಳು ಮಾತ್ರ. ಪರಿಣಾಮ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ 2 ಸ್ಥಾನಗಳ ಕುಸಿತ ಕಂಡಿದ್ದಾರೆ. ಅದರಂತೆ ಪ್ರಸ್ತುತ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟಾಪ್-10 ಸ್ಥಾನ ಅಲಂಕರಿಸಿರುವ ಬೌಲರ್​ಗಳ ಪಟ್ಟಿ ಈ ಕೆಳಗಿನಂತಿದೆ.

3 / 13
2- ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ): ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಹ್ಯಾಝಲ್​ವುಡ್ ಈ ಬಾರಿ ಒಟ್ಟು 678 ರೇಟಿಂಗ್ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.

4 / 13
3- ಟ್ರೆಂಟ್ ಬೌಲ್ಟ್ (ನ್ಯೂಝಿಲೆಂಡ್): ಕಿವೀಸ್​ ವೇಗಿ ಟ್ರೆಂಟ್ ಬೌಲ್ಟ್ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಒಟ್ಟು 677 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

5 / 13
3- ಮೊಹಮ್ಮದ್ ಸಿರಾಜ್ (ಭಾರತ)- 702 ಅಂಕಗಳು

3- ಮೊಹಮ್ಮದ್ ಸಿರಾಜ್ (ಭಾರತ)- 702 ಅಂಕಗಳು

6 / 13
6- ಮಿಚೆಲ್ ಸ್ಟಾರ್ಕ್​ (ಆಸ್ಟ್ರೇಲಿಯಾ): ಕಳೆದ ಬಾರಿ 3ನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ವೇಗಿ ಈ ಬಾರಿ 652 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.

7 / 13
5- ರಶೀದ್ ಖಾನ್ (ಅಫ್ಘಾನಿಸ್ತಾನ್): ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ 655 ಅಂಕಗಳೊಂದಿಗೆ 5ನೇ ಸ್ಥಾನ ಅಲಂಕರಿಸಿದ್ದಾರೆ.

8 / 13
6- ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ್)- 648 ಅಂಕಗಳು

9 / 13
10- ಶಾಹೀನ್ ಅಫ್ರಿದಿ (ಪಾಕಿಸ್ತಾನ್): ಪಾಕ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಒಟ್ಟು 632 ಅಂಕಗಳೊಂದಿಗೆ ಟಾಪ್-10 ನಲ್ಲಿ ಕೊನೆಯ ಸ್ಥಾನ ಅಲಂಕರಿಸಿದ್ದಾರೆ.

10 / 13
4- ಮುಜೀಬ್​ ಉರ್ ರೆಹಮಾನ್ (ಅಫ್ಘಾನಿಸ್ತಾನ್): ಅಫ್ಘಾನ್ ಸ್ಪಿನ್ನರ್ ಮುಜೀಬ್ ಒಟ್ಟು 657 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

11 / 13
8- ಆ್ಯಡಂ ಝಂಪಾ (ಆಸ್ಟ್ರೇಲಿಯಾ): ಸ್ಪಿನ್ನರ್ ಆ್ಯಡಂ ಝಂಪಾ ಒಟ್ಟು 642 ಅಂಕಗಳೊಂದಿಗೆ ಈ ಬಾರಿ 8ನೇ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

12 / 13
10- ಮೊಹಮ್ಮದ್ ನಬಿ (ಅಫ್ಘಾನಿಸ್ತಾನ್)- 631 ಅಂಕಗಳು

13 / 13
Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು

ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!

ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!

ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ

2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!

ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ

ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ

ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?

ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !

ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!