AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 Batter Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಇಬ್ಬರ ಸ್ಥಾನ ಕುಸಿತ

ICC T20 Rankings: ವೆಸ್ಟ್ ಇಂಡೀಸ್ ವಿರುದ್ದ ಅರ್ಧಶತಕ ಬಾರಿಸಿದ 3- ಏಡೆನ್ ಮಾರ್ಕ್ರಮ್ 8ನೇ ಸ್ಥಾನ ಮೇಲೇರಿದ್ದಾರೆ. ಹಾಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ಯಾರು ಯಾವ ಸ್ಥಾನದಲ್ಲಿದ್ದಾರೆ ನೋಡೋಣ.

TV9 Web
| Edited By: |

Updated on: Oct 27, 2021 | 5:11 PM

Share
 ಐಸಿಸಿ ನೂತನ ಟಿ20 ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಇಂಗ್ಲೆಂಡ್‌ ಬ್ಯಾಟರ್​ ಡೇವಿಡ್ ಮಲಾನ್ ಅವರನ್ನು ಹಿಂದಿಕ್ಕಿ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಅಗ್ರಸ್ಥಾನಕ್ಕೇರಿದ್ದಾರೆ. ಇನ್ನು ಟಾಪ್​ 10 ನಲ್ಲಿ ಈ ಬಾರಿ ಕೂಡ ಟೀಮ್ ಇಂಡಿಯಾದ ಇಬ್ಬರು ಆಟಗಾರರು ಮಾತ್ರ ಸ್ಥಾನ ಪಡೆದಿದ್ದಾರೆ.

1 / 13
ಅದರಲ್ಲೂ ಟಿ20 ವಿಶ್ವಕಪ್​ನಲ್ಲಿಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಪಾಕ್ ಆಟಗಾರ ಮೊಹಮ್ಮದ್ ರಿಜ್ವಾನ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ 4ನೇ ಸ್ಥಾನ ಅಲಂಕರಿಸಿದ್ದಾರೆ.

2 / 13
ಹಾಗೆಯೇ ಪಾಕ್ ವಿರುದ್ದದ ಪಂದ್ಯದಲ್ಲಿ ವಿಫಲರಾಗಿದ್ದ ಕೆಎಲ್ ರಾಹುಲ್ ಕೂಡ ಹಿನ್ನಡೆ ಅನುಭವಿಸಿದ್ದು, ಅದರಂತೆ 2 ಸ್ಥಾನ ಕುಸಿದಿದ್ದಾರೆ. ಮತ್ತೊಂದೆಡೆ ವೆಸ್ಟ್ ಇಂಡೀಸ್ ವಿರುದ್ದ ಅರ್ಧಶತಕ ಬಾರಿಸಿದ ಏಡೆನ್ ಮಾರ್ಕ್ರಮ್ 8ನೇ ಸ್ಥಾನ ಮೇಲೇರಿದ್ದಾರೆ.  ಹಾಗಿದ್ರೆ ನೂತನ ಟಿ20 ರ‍್ಯಾಂಕಿಂಗ್ ನಲ್ಲಿ ಯಾರು ಯಾವ ಸ್ಥಾನದಲ್ಲಿದ್ದಾರೆ ನೋಡೋಣ.

3 / 13
 ಹಾಗೆಯೇ ಶ್ರೀಲಂಕಾ ವಿರುದ್ದ ಭರ್ಜರಿ ಶತಕ ಸಿಡಿಸಿ ಮುಂಚಿದ್ದ ಇಂಗ್ಲೆಂಡ್ ಬ್ಯಾಟ್ಸ್​ಮನ್ ಜೋಸ್ ಬಟ್ಲರ್ ಈ ಸಲ ಟಾಪ್​-10 ರಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಕಳೆದ ಬಾರಿ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದ ಅಫ್ಘಾನಿಸ್ತಾನ್​ ತಂಡದ ಹಝ್ರತುಲ್ಲಾ ಝಝೈ ಈ ಬಾರಿ ಟಾಪ್ 10ನಿಂದ ಹೊರಬಿದ್ದಿದ್ದಾರೆ. ನೂತನ ಟಿ20 ರ‍್ಯಾಂಕಿಂಗ್ ಪಟ್ಟಿ ಹೀಗಿದೆ...

4 / 13
10- ಎವಿನ್ ಲೂಯಿಸ್ (ವೆಸ್ಟ್​ ಇಂಡೀಸ್)

10- ಎವಿನ್ ಲೂಯಿಸ್ (ವೆಸ್ಟ್​ ಇಂಡೀಸ್)

5 / 13
8- ಕೆಎಲ್ ರಾಹುಲ್ (ಟೀಮ್ ಇಂಡಿಯಾ)

8- ಕೆಎಲ್ ರಾಹುಲ್ (ಟೀಮ್ ಇಂಡಿಯಾ)

6 / 13
7- ಡೆವೊನ್ ಕಾನ್ವೆ (ನ್ಯೂಜಿಲೆಂಡ್)

7- ಡೆವೊನ್ ಕಾನ್ವೆ (ನ್ಯೂಜಿಲೆಂಡ್)

7 / 13
3- ಆರೋನ್ ಫಿಂಚ್ (ಆಸ್ಟ್ರೇಲಿಯಾ)

3- ಆರೋನ್ ಫಿಂಚ್ (ಆಸ್ಟ್ರೇಲಿಯಾ)

8 / 13
5- ವಿರಾಟ್ ಕೊಹ್ಲಿ ( ಟೀಮ್ ಇಂಡಿಯಾ)

5- ವಿರಾಟ್ ಕೊಹ್ಲಿ ( ಟೀಮ್ ಇಂಡಿಯಾ)

9 / 13
4- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

4- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)

10 / 13
6- ಏಡೆನ್ ಮಾರ್ಕ್ರಮ್ (ದಕ್ಷಿಣ ಆಫ್ರಿಕಾ)

6- ಏಡೆನ್ ಮಾರ್ಕ್ರಮ್ (ದಕ್ಷಿಣ ಆಫ್ರಿಕಾ)

11 / 13
1- ಬಾಬರ್ ಆಜಂ (ಪಾಕಿಸ್ತಾನ್​)

1- ಬಾಬರ್ ಆಜಂ (ಪಾಕಿಸ್ತಾನ್​)

12 / 13
2- ಡೇವಿಡ್ ಮಲಾನ್ ( ಇಂಗ್ಲೆಂಡ್)

2- ಡೇವಿಡ್ ಮಲಾನ್ ( ಇಂಗ್ಲೆಂಡ್)

13 / 13
Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು

ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ