AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 rankings: ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ICC T20 rankings: ಏಷ್ಯಾಕಪ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಪಾಕ್ ಆಟಗಾರ ಮೊಹಮ್ಮದ್ ರಿಜ್ವಾನ್ ಈ ಸಲ 2ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

TV9 Web
| Edited By: |

Updated on:Sep 06, 2022 | 5:37 PM

Share
ICC T20 Rankings:  ಐಸಿಸಿ ನೂತನ ಟಿ20 ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆದರೆ ಸೌತ್ ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಪಾಕ್ ಆಟಗಾರನಿಗೆ ಭರ್ಜರಿ ಪೈಪೋಟಿ ನೀಡುತ್ತಿರುವುದು ವಿಶೇಷ.

1 / 13
ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿರುವ ಸೂರ್ಯಕುಮಾರ್ ಯಾದವ್ ಇದೀಗ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಆದರೆ ರಿಜ್ವಾನ್ ಹಾಗೂ ಸೂರ್ಯಕುಮಾರ್ ಯಾದವ್​ನ ನಡುವೆ ಕೇವಲ 16 ಪಾಯಿಂಟ್​ಗಳ ಅಂತರ ಮಾತ್ರ ಇದ್ದು, ಹೀಗಾಗಿ ಟಿ20 ವಿಶ್ವಕಪ್​ನಲ್ಲಿ ಮಿಂಚಿದ್ರೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನಕ್ಕೇರಬಹುದು. ಹಾಗಿದ್ರೆ ನೂತನ ಟಾಪ್-10 ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ನೋಡೋಣ...

2 / 13
ಸದ್ಯ ಸೂರ್ಯಕುಮಾರ್ ಯಾದವ್ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಆದರೆ ರಿಜ್ವಾನ್ ಹಾಗೂ ಸೂರ್ಯಕುಮಾರ್ ಯಾದವ್​ನ ನಡುವಣ ಪಾಯಿಂಟ್ ವ್ಯತ್ಯಾಸ ಕೇವಲ 23 ಮಾತ್ರ. ಹೀಗಾಗಿ ಟಿ20 ವಿಶ್ವಕಪ್​ನಲ್ಲಿ ಮಿಂಚಿದ್ರೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನಕ್ಕೇರಬಹುದು.

3 / 13
4- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕ

4- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕ

4 / 13
2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) - 836 ಅಂಕ

5 / 13
2- ಸೂರ್ಯಕುಮಾರ್ ಯಾದವ್ (ಭಾರತ) - 838 ರೇಟಿಂಗ್

6 / 13
5- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) - 748 ಅಂಕ

7 / 13
6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕ

6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕ

8 / 13
9- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 688 ಅಂಕ

9- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 688 ಅಂಕ

9 / 13
3- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 788 ಅಂಕ

3- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 788 ಅಂಕ

10 / 13
9- ಮೊಹಮ್ಮದ್ ವಾಸಿಂ (ಯುಎಇ) - 612 ರೇಟಿಂಗ್

9- ಮೊಹಮ್ಮದ್ ವಾಸಿಂ (ಯುಎಇ) - 612 ರೇಟಿಂಗ್

11 / 13
10- ಪಾತುಂ ನಿಸಂಕಾ (ಶ್ರೀಲಂಕಾ) - 673 ಅಂಕ

10- ಪಾತುಂ ನಿಸಂಕಾ (ಶ್ರೀಲಂಕಾ) - 673 ಅಂಕ

12 / 13
10- ರೀಜಾ ಹೆಂಡ್ರಿಕ್ಸ್ (ಸೌತ್ ಆಫ್ರಿಕಾ) - 628 ರೇಟಿಂಗ್

13 / 13

Published On - 5:35 pm, Tue, 6 September 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್

ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ