- Kannada News Photo gallery Cricket photos ICC T20 ranking: Suryakumar Yadav, Babar Azam and Mohammad Rizwan in way race for TOP spot
ICC T20 rankings: ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ
ICC T20 rankings: ಏಷ್ಯಾಕಪ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಪಾಕ್ ಆಟಗಾರ ಮೊಹಮ್ಮದ್ ರಿಜ್ವಾನ್ ಈ ಸಲ 2ನೇ ಸ್ಥಾನವನ್ನು ಅಲಂಕರಿಸಿದ್ದಾರೆ.
Updated on:Sep 06, 2022 | 5:37 PM

ICC T20 Rankings: ಐಸಿಸಿ ನೂತನ ಟಿ20 ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆದರೆ ಸೌತ್ ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಪಾಕ್ ಆಟಗಾರನಿಗೆ ಭರ್ಜರಿ ಪೈಪೋಟಿ ನೀಡುತ್ತಿರುವುದು ವಿಶೇಷ.

ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿರುವ ಸೂರ್ಯಕುಮಾರ್ ಯಾದವ್ ಇದೀಗ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಆದರೆ ರಿಜ್ವಾನ್ ಹಾಗೂ ಸೂರ್ಯಕುಮಾರ್ ಯಾದವ್ನ ನಡುವೆ ಕೇವಲ 16 ಪಾಯಿಂಟ್ಗಳ ಅಂತರ ಮಾತ್ರ ಇದ್ದು, ಹೀಗಾಗಿ ಟಿ20 ವಿಶ್ವಕಪ್ನಲ್ಲಿ ಮಿಂಚಿದ್ರೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನಕ್ಕೇರಬಹುದು. ಹಾಗಿದ್ರೆ ನೂತನ ಟಾಪ್-10 ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ನೋಡೋಣ...

ಸದ್ಯ ಸೂರ್ಯಕುಮಾರ್ ಯಾದವ್ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಆದರೆ ರಿಜ್ವಾನ್ ಹಾಗೂ ಸೂರ್ಯಕುಮಾರ್ ಯಾದವ್ನ ನಡುವಣ ಪಾಯಿಂಟ್ ವ್ಯತ್ಯಾಸ ಕೇವಲ 23 ಮಾತ್ರ. ಹೀಗಾಗಿ ಟಿ20 ವಿಶ್ವಕಪ್ನಲ್ಲಿ ಮಿಂಚಿದ್ರೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನಕ್ಕೇರಬಹುದು.

4- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕ

2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) - 836 ಅಂಕ

2- ಸೂರ್ಯಕುಮಾರ್ ಯಾದವ್ (ಭಾರತ) - 838 ರೇಟಿಂಗ್

5- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) - 748 ಅಂಕ

6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕ

9- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 688 ಅಂಕ

3- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 788 ಅಂಕ

9- ಮೊಹಮ್ಮದ್ ವಾಸಿಂ (ಯುಎಇ) - 612 ರೇಟಿಂಗ್

10- ಪಾತುಂ ನಿಸಂಕಾ (ಶ್ರೀಲಂಕಾ) - 673 ಅಂಕ

10- ರೀಜಾ ಹೆಂಡ್ರಿಕ್ಸ್ (ಸೌತ್ ಆಫ್ರಿಕಾ) - 628 ರೇಟಿಂಗ್
Published On - 5:35 pm, Tue, 6 September 22
