AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I Rankings: ಟಿ20 ರ‍್ಯಾಂಕಿಂಗ್ ಪ್ರಕಟ: ಟಾಪ್ 10 ನಲ್ಲಿ ಏಕೈಕ ಭಾರತೀಯ

ICC T20 Rankings: ವಿಶೇಷ ಎಂದರೆ ಈ ಸಲ ಟಾಪ್​ 10 ನಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರ ಮಾತ್ರ ಸ್ಥಾನ ಪಡೆದಿದ್ದಾರೆ. ಅದು ಕೂಡ ಅಗ್ರ ಐದರಲ್ಲಿ ಎಂಬುದು ವಿಶೇಷ.

TV9 Web
| Edited By: |

Updated on:Aug 10, 2022 | 3:23 PM

Share
ಐಸಿಸಿ ನೂತನ ಟಿ20 ಬ್ಯಾಟರ್​ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಪಾಕಿಸ್ತಾನ್ ತಂಡದ​ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ವಿಶೇಷ ಎಂದರೆ ಈ ಸಲ ಟಾಪ್​ 10 ನಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರ ಮಾತ್ರ ಸ್ಥಾನ ಪಡೆದಿದ್ದಾರೆ.

1 / 12
ಹಾಗೆಯೇ ಈ ಬಾರಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಅವರನ್ನು ಹಿಂದಿಕ್ಕಿ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಒಂದು ಸ್ಥಾನ ಮೇಲೇರಿದ್ದಾರೆ.  ಹಾಗಿದ್ರೆ ನೂತನ ಟಾಪ್-10 ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ ನೋಡೋಣ...

2 / 12
10- ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್​)- 638 ರೇಟಿಂಗ್

3 / 12
9- ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್)- 644 ರೇಟಿಂಗ್

4 / 12
7- ಡೆವೋನ್ ಕಾನ್ವೆ (ನ್ಯೂಜಿಲೆಂಡ್)- 683 ರೇಟಿಂಗ್

5 / 12
8- ಪಾತುಂ ನಿಸಂಕಾ (ಶ್ರೀಲಂಕಾ)- 677 ರೇಟಿಂಗ್

8- ಪಾತುಂ ನಿಸಂಕಾ (ಶ್ರೀಲಂಕಾ)- 677 ರೇಟಿಂಗ್

6 / 12
6- ಆರೋನ್ ಫಿಂಚ್ (ಆಸ್ಟ್ರೇಲಿಯಾ)- 715 ರೇಟಿಂಗ್

7 / 12
5- ಡೇವಿಡ್ ಮಲಾನ್ (ಇಂಗ್ಲೆಂಡ್​)- 725 ರೇಟಿಂಗ್

8 / 12
2- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ)- 792 ರೇಟಿಂಗ್

9 / 12
1- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್)- 825 ರೇಟಿಂಗ್

10 / 12
3- ಸೂರ್ಯಕುಮಾರ್ ಯಾದವ್ (ಭಾರತ)- 780 ರೇಟಿಂಗ್

11 / 12
4- ಬಾಬರ್ ಆಜಂ (ಪಾಕಿಸ್ತಾನ್)- 771 ರೇಟಿಂಗ್

4- ಬಾಬರ್ ಆಜಂ (ಪಾಕಿಸ್ತಾನ್)- 771 ರೇಟಿಂಗ್

12 / 12

Published On - 3:23 pm, Wed, 10 August 22

Web contact
Web contact

TV9 Kannada

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ