ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ನಂಬರ್ 1 ಸ್ಥಾನದತ್ತ ಸೂರ್ಯ

ICC T20 Rankings: ರಿಜ್ವಾನ್ ಹಾಗೂ ಸೂರ್ಯಕುಮಾರ್ ಯಾದವ್​ನ ನಡುವೆ ಕೇವಲ 16 ಪಾಯಿಂಟ್​ಗಳ ಅಂತರ ಮಾತ್ರ ಇದ್ದು, ಹೀಗಾಗಿ ಟಿ20 ವಿಶ್ವಕಪ್​ನಲ್ಲಿ ಮಿಂಚಿದ್ರೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನಕ್ಕೇರಬಹುದು. ಹಾಗಿದ್ರೆ ನೂತನ ಟಾಪ್-10 ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on:Oct 19, 2022 | 6:09 PM

ICC T20 Rankings:  ಐಸಿಸಿ ನೂತನ ಟಿ20 ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆದರೆ ಸೌತ್ ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಪಾಕ್ ಆಟಗಾರನಿಗೆ ಭರ್ಜರಿ ಪೈಪೋಟಿ ನೀಡುತ್ತಿರುವುದು ವಿಶೇಷ.

1 / 12
ಸದ್ಯ ಸೂರ್ಯಕುಮಾರ್ ಯಾದವ್ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಆದರೆ ರಿಜ್ವಾನ್ ಹಾಗೂ ಸೂರ್ಯಕುಮಾರ್ ಯಾದವ್​ನ ನಡುವಣ ಪಾಯಿಂಟ್ ವ್ಯತ್ಯಾಸ ಕೇವಲ 23 ಮಾತ್ರ. ಹೀಗಾಗಿ ಟಿ20 ವಿಶ್ವಕಪ್​ನಲ್ಲಿ ಮಿಂಚಿದ್ರೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನಕ್ಕೇರಬಹುದು.

2 / 12
2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) - 836 ಅಂಕ

3 / 12
2- ಸೂರ್ಯಕುಮಾರ್ ಯಾದವ್ (ಭಾರತ) - 838 ರೇಟಿಂಗ್

4 / 12
4- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕ

4- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕ

5 / 12
5- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) - 748 ಅಂಕ

6 / 12
6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕ

6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕ

7 / 12
9- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 688 ಅಂಕ

9- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 688 ಅಂಕ

8 / 12
3- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 788 ಅಂಕ

3- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 788 ಅಂಕ

9 / 12
10- ಪಾತುಂ ನಿಸಂಕಾ (ಶ್ರೀಲಂಕಾ) - 673 ಅಂಕ

10- ಪಾತುಂ ನಿಸಂಕಾ (ಶ್ರೀಲಂಕಾ) - 673 ಅಂಕ

10 / 12
9- ಮೊಹಮ್ಮದ್ ವಾಸಿಂ (ಯುಎಇ) - 612 ರೇಟಿಂಗ್

9- ಮೊಹಮ್ಮದ್ ವಾಸಿಂ (ಯುಎಇ) - 612 ರೇಟಿಂಗ್

11 / 12
10- ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್) - 611 ರೇಟಿಂಗ್

12 / 12

Published On - 4:21 pm, Wed, 5 October 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ