ICC Rankings: ಬರೋಬ್ಬರಿ 32 ಸ್ಥಾನ ಮೇಲೇರಿದ ಕಿಶನ್; ಜಾರಿದ ಸಂಜು ಸ್ಯಾಮ್ಸನ್
ICC T20 Rankings: ಟಿ20 ವಿಶ್ವಕಪ್‌ಗೆ ತಂಡಗಳು ಸಿದ್ಧಗೊಳ್ಳುತ್ತಿರುವಾಗ, ಐಸಿಸಿ ಹೊಸ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ. ಅಭಿಷೇಕ್ ಶರ್ಮಾ ಅಗ್ರಸ್ಥಾನದಲ್ಲೇ ಮುಂದುವರಿದಿದ್ದು, ವರುಣ್ ಚಕ್ರವರ್ತಿ ಬೌಲಿಂಗ್‌ನಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ. ಕಳಪೆ ಪ್ರದರ್ಶನ ನೀಡಿದ ಆಟಗಾರರು ಕುಸಿತ ಕಂಡಿದ್ದಾರೆ.

1 / 5

2 / 5

3 / 5

4 / 5

5 / 5
Follow Us




