ICC T20 Rankings: 25 ಸ್ಥಾನ ಮೇಲೇರಿದ ಸಂಜು ಸ್ಯಾಮ್ಸನ್! ಜಾರಿದ ಸೂರ್ಯ
ICC T20 Rankings: ಐಸಿಸಿ ನೂತನ ಟಿ20 ರ್ಯಾಂಕಿಂಗ್ ಬಿಡುಗಡೆಗೊಂಡಿದ್ದು, ಭಾರತೀಯ ಆಟಗಾರರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಸಂಜು ಸ್ಯಾಮ್ಸನ್ 25 ಸ್ಥಾನ ಮೇಲೇರಿ 40ನೇ ಸ್ಥಾನಕ್ಕೆ ತಲುಪಿದ್ದಾರೆ. ಇಶಾನ್ ಕಿಶನ್, ತಿಲಕ್ ವರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್‌ದೀಪ್ ಸಿಂಗ್ ಕೂಡ ತಮ್ಮ ಶ್ರೇಯಾಂಕಗಳನ್ನು ಸುಧಾರಿಸಿಕೊಂಡಿದ್ದಾರೆ. ಕಳಪೆ ಪ್ರದರ್ಶನದ ಹೊರತಾಗಿಯೂ ಅಭಿಷೇಕ್ ಶರ್ಮಾ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದಾರೆ.

1 / 5

2 / 5

3 / 5

4 / 5

5 / 5
Follow Us




