ICC T20 Rankings: ಐಸಿಸಿ ನೂತನ ಟಿ20 ರ‍್ಯಾಂಕಿಂಗ್​ನಲ್ಲಿ ದಾಖಲೆಯ ಜಿಗಿತ ಕಂಡ ಶುಭ್​ಮನ್ ಗಿಲ್

ICC T20 Rankings: ಐಸಿಸಿ ಪ್ರಕಟಿಸಿರುವ ನೂತನ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿರುವ ಟಾಪ್ 10 ಆಟಗಾರರು ಈ ಕೆಳಗಿನಂತಿದೆ...

TV9 Web
| Updated By: ಝಾಹಿರ್ ಯೂಸುಫ್

Updated on: Feb 08, 2023 | 5:58 PM

ICC T20 Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಟಿ20 ಬ್ಯಾಟ್ಸ್​ಮನ್​​ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್​ ​ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

1 / 14
ವಿಶೇಷ ಎಂದರೆ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಯುವ ಬ್ಯಾಟ್ಸ್​ಮನ್ ಶುಭ್​ಮನ್ ಗಿಲ್ ದಾಖಲೆಯ ಜಿಗಿತ ಕಂಡಿದ್ದಾರೆ. ಅಂದರೆ ಕಳೆದ ಬಾರಿ 168ನೇ ಸ್ಥಾನದಲ್ಲಿದ್ದ ಗಿಲ್ ಈ ಬಾರಿ 30ನೇ ಸ್ಥಾನಕ್ಕೆ ಬಂದು ನಿಂತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಶುಭ್​ಮನ್ ಏಕಾಏಕಿ 100 ಕ್ಕೂ ಅಧಿಕ ಸ್ಥಾನಗಳ ಜಿಗಿತ ಕಂಡಿರುವುದು ವಿಶೇಷ.

2 / 14
ಸೂರ್ಯಕುಮಾರ್ ಯಾದವ್ ಅವರನ್ನು ಹೊರತುಪಡಿಸಿ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಟಾಪ್​-10 ನಲ್ಲಿ ಸ್ಥಾನ ಪಡೆದಿಲ್ಲ. ವಿರಾಟ್ ಕೊಹ್ಲಿ ವಿರಾಟ್ ಕೊಹ್ಲಿ ಒಂದು ಸ್ಥಾನ ಕುಸಿದು 15ನೇ ಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ ಎರಡು ಸ್ಥಾನ ಕುಸಿತದೊಂದಿಗೆ 27ನೇ ಸ್ಥಾನದಲ್ಲಿದ್ದಾರೆ. ಹಾಗೆಯೇ ನಾಯಕ ರೋಹಿತ್ ಶರ್ಮಾ 29ನೇ ಸ್ಥಾನಕ್ಕೆ ಕುಸಿದಿದ್ದಾರೆ.

3 / 14
ಐಸಿಸಿ ಪ್ರಕಟಿಸಿರುವ ನೂತನ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿರುವ ಅಗ್ರ 10 ಆಟಗಾರರು ಯಾರೆಲ್ಲಾ ಎಂದು ನೋಡೋಣ...

4 / 14
10- ಅಲೆಕ್ಸ್ ಹೇಲ್ (ಇಂಗ್ಲೆಂಡ್)- 655 ಅಂಕಗಳು

5 / 14
9- ಗ್ಲೆನ್ ಫಿಲಿಪ್ಸ್ (ನ್ಯೂಜಿಲೆಂಡ್)- 662 ಅಂಕಗಳು

6 / 14
8- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 680 ಅಂಕಗಳು

7 / 14
7- ರಿಲೀ ರೊಸ್ಸೊ (ಸೌತ್ ಆಫ್ರಿಕಾ)- 693 ಅಂಕಗಳು

8 / 14
6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕಗಳು

9 / 14
5- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) - 748 ಅಂಕಗಳು

10 / 14
4- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 768 ಅಂಕಗಳು

11 / 14
3- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕಗಳು

3- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕಗಳು

12 / 14
2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) - 836 ಅಂಕಗಳು

13 / 14
1- ಸೂರ್ಯಕುಮಾರ್ ಯಾದವ್ (ಭಾರತ)- 906 ಅಂಕಗಳು

1- ಸೂರ್ಯಕುಮಾರ್ ಯಾದವ್ (ಭಾರತ)- 906 ಅಂಕಗಳು

14 / 14
Follow us