AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 Rankings: ಐಸಿಸಿ ರ‍್ಯಾಂಕಿಂಗ್​ನಲ್ಲೂ ಸರ್ವಶ್ರೇಷ್ಠ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

Surykumar Yadav ICC T20 Rankings: ಐಸಿಸಿ ಟಿ20 ರ‍್ಯಾಂಕಿಂಗ್​ನಲ್ಲಿ ಅತೀ ಹೆಚ್ಚು ಅಂಕ ಪಡೆದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 915 ಪಾಯಿಂಟ್ ಕಲೆಹಾಕಿದ್ದ ಇಂಗ್ಲೆಂಡ್​ನ ಡೇವಿಡ್ ಮಲಾನ್ ಅಗ್ರಸ್ಥಾನದಲ್ಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jan 11, 2023 | 4:41 PM

Share
ICC T20 Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಟಿ20 ಬ್ಯಾಟ್ಸ್​ಮನ್​​ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್​ ​ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

1 / 16
1- ಸೂರ್ಯಕುಮಾರ್ ಯಾದವ್ (ಭಾರತ)- 906 ಅಂಕಗಳು

1- ಸೂರ್ಯಕುಮಾರ್ ಯಾದವ್ (ಭಾರತ)- 906 ಅಂಕಗಳು

2 / 16
ಅಂದರೆ ಐಸಿಸಿ ಟಿ20 ರ‍್ಯಾಂಕಿಂಗ್ ಇತಿಹಾಸದಲ್ಲೇ ಅತ್ಯಧಿಕ ಪಾಯಿಂಟ್ ಕಲೆಹಾಕಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ. ಹಾಗೆಯೇ ಟಿ20 ಶ್ರೇಯಾಂಕ ಪಟ್ಟಿಯಲ್ಲಿ 900 ಕ್ಕೂ ಅಧಿಕ ಪಾಯಿಂಟ್ ಪಡೆದ ವಿಶ್ವದ ಮೂರನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

3 / 16
ಒಂದು ವೇಳೆ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ರೆ ಅಂಕ ಪಟ್ಟಿಯಲ್ಲಿ ಮತ್ತಷ್ಟು ಮೇಲೆಳೆಬಹುದು. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ಅಂಕ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನೂ ಬರೆಯಬಹುದು. ಸದ್ಯ ಈ ದಾಖಲೆ ಇಂಗ್ಲೆಂಡ್ ಆಟಗಾರ ಡೇವಿಡ್ ಮಲಾನ್ ಹೆಸರಿನಲ್ಲಿದೆ.

4 / 16
ಡೇವಿಡ್ ಮಲಾನ್ ಒಟ್ಟು 915 ಪಾಯಿಂಟ್ ಕಲೆಹಾಕುವ ಮೂಲಕ ಟಿ20 ಕ್ರಿಕೆಟ್ ರ‍್ಯಾಂಕಿಂಗ್ ಇತಿಹಾಸದಲ್ಲೇ ಅತೀ ಹೆಚ್ಚು ಅಂಕ ಪಡೆದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸದ್ಯ 910 ಪಾಯಿಂಟ್​ಗಳಿಸಿರುವ ಸೂರ್ಯಕುಮಾರ್ 6 ಅಂಕಗಳನ್ನು ಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಈ ಮೂಲಕ ಡೇವಿಡ್ ಮಲಾನ್ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಮುರಿಯುವ ನಿರೀಕ್ಷೆಯಿದೆ.

5 / 16
ಐಸಿಸಿ ಪ್ರಕಟಿಸಿರುವ ನೂತನ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿರುವ ಅಗ್ರ 10 ಆಟಗಾರರು ಯಾರೆಲ್ಲಾ ಎಂದು ನೋಡೋಣ...

6 / 16
10- ಅಲೆಕ್ಸ್ ಹೇಲ್ (ಇಂಗ್ಲೆಂಡ್)- 655 ಅಂಕಗಳು

7 / 16
8- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 680 ಅಂಕಗಳು

8 / 16
7- ರಿಲೀ ರೊಸ್ಸೊ (ಸೌತ್ ಆಫ್ರಿಕಾ)- 693 ಅಂಕಗಳು

9 / 16
9- ಗ್ಲೆನ್ ಫಿಲಿಪ್ಸ್ (ನ್ಯೂಜಿಲೆಂಡ್)- 662 ಅಂಕಗಳು

10 / 16
6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕಗಳು

11 / 16
5- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) - 748 ಅಂಕಗಳು

12 / 16
3- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕಗಳು

3- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕಗಳು

13 / 16
4- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 768 ಅಂಕಗಳು

14 / 16
2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) - 836 ಅಂಕಗಳು

15 / 16
1- ಸೂರ್ಯಕುಮಾರ್ ಯಾದವ್ (ಭಾರತ)- 910 ಅಂಕಗಳು

1- ಸೂರ್ಯಕುಮಾರ್ ಯಾದವ್ (ಭಾರತ)- 910 ಅಂಕಗಳು

16 / 16
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ