- Kannada News Photo gallery Cricket photos ICC T20 Rankings Virat Kohli makes massive jump of 14 place to reach THIS spot Bhuvneshwar Kumar enters top 10
ICC T20 Rankings: ಕೊಹ್ಲಿಗೆ ಭರ್ಜರಿ ಮುಂಬಡ್ತಿ! ಜಾರಿದ ಬಾಬರ್, ಟಾಪ್ 7ರಲ್ಲಿ ಭುವಿಗೆ ಸ್ಥಾನ
ICC T20 Rankings: ಏಷ್ಯಾಕಪ್ನಲ್ಲಿ 1 ಶತಕ ಹಾಗೂ 2 ಅರ್ಧಶತಕ ಸಿಡಿಸಿದ ಕೊಹ್ಲಿ ಬರೋಬ್ಬರಿ 14 ಸ್ಥಾನ ಮುಂಬಡ್ತಿ ಪಡೆದಿದ್ದು, 15ನೇ ಸ್ಥಾನಕ್ಕೆ ಬಂದು ತಲುಪಿದ್ದಾರೆ.
Updated on:Sep 14, 2022 | 3:13 PM

ಈ ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಕಿಂಗ್ ಪಾತ್ರರಾಗಲಿದ್ದಾರೆ. ಇದುವರೆಗೆ ಭಾರತದ ಯಾವುದೇ ಬ್ಯಾಟ್ಸ್‌ಮನ್ ಟಿ20 ಮಾದರಿಯಲ್ಲಿ ಇಷ್ಟು ರನ್ ಗಳಿಸಿಲ್ಲ.

ವಿರಾಟ್ ಕೊಹ್ಲಿ ಏಷ್ಯಾಕಪ್ 2022 ರಲ್ಲಿ ಭರ್ಜರಿ ಫಾರ್ಮ್ಗೆ ಮರಳಿದ್ದಾರೆ. 3 ವರ್ಷಗಳಿಂದ ಕಾಯುತ್ತಿದ್ದ ಶತಕದ ಆಸೆಯನ್ನು ಪೂರೈಸಿಕೊಂಡ ಕೊಹ್ಲಿ, ಈ ಟೂರ್ನಿಯಲ್ಲಿ 2 ಅರ್ಧ ಶತಕ ಹಾಗೂ 1 ಶತಕ ಸಿಡಿಸಿದ್ದರು. ಇದೀಗ ಆಸ್ಟ್ರೇಲಿಯ ವಿರುದ್ಧ ತನ್ನ ಶಕ್ತಿ ಪ್ರದರ್ಶನಕ್ಕೆ ಕೊಹ್ಲಿ ಸಜ್ಜಾಗಿದ್ದಾರೆ. ಈ ಸರಣಿಯಲ್ಲಿ ಕೊಹ್ಲಿ ವಿಶೇಷ ದಾಖಲೆಯನ್ನೂ ಮಾಡುವ ಹೊಸ್ತಿನಲಿದ್ದಾರೆ.

Babar Azam breaks Virat Kohli's record in Pakistan vs England 2nd t20i

ಸೂರ್ಯಕುಮಾರ್ ಯಾದವ್ 1000 ರನ್ ಗಡಿ ಮುಟ್ಟಿದರೆ 31ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಲ್ಲದೆ, ಇದರೊಂದಿಗೆ ವೇಗವಾಗಿ 1000 ರನ್ ಗಳಿಸಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಹೇಳಬೇಕೆಂದರೆ ಟೀಂ ಇಂಡಿಯಾ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ 7ನೇ ಸ್ಥಾನ ಪಡೆದಿದ್ದಾರೆ. ಏಷ್ಯಾಕಪ್ ಅಂತಿಮ ಪಂದ್ಯದಲ್ಲಿ 5 ವಿಕೆಟ್ ಪಡೆದು ಮಿಂಚಿದ್ದ ಭುವಿ ಪಾಕಿಸ್ತಾನ ಹಾಗೂ ಲಂಕಾ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ತೀರ ದುಬಾರಿಯಾಗಿದ್ದರು.
Published On - 3:13 pm, Wed, 14 September 22




