AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ- ಇಂಗ್ಲೆಂಡ್ ಸೆಮಿ ಫೈನಲ್ ಪಂದ್ಯದ ರೋಚಕ ಫೋಟೋಗಳು ನೋಡಿ

ಐಸಿಸಿ ಟಿ20 ವಿಶ್ವಕಪ್ 2022ರ ದ್ವಿತೀಯ ಸೆಮಿ ಫೈನಲ್​ನಲ್ಲಿ ಇಂಗ್ಲೆಂಡ್ ವಿರುದ್ಧ ಅನುಭವಿಸಿದ ಸೋಲು ಭಾರತ (India vs England) ತಂಡಕ್ಕೆ ದೊಡ್ಡ ಆಘಾತವಾಗಿದೆ. ಇಡೀ ಟೂರ್ನಿಯಲ್ಲಿ ಕೇವಲ ಒಂದು ಸೋಲನ್ನು ಕಂಡು ಸೆಮೀಸ್​ಗೆ ಲಗ್ಗೆಯಿಟ್ಟಿದ್ದ ರೋಹಿತ್ ಪಡೆ ಫೈನಲ್​ಗೇರುವ ಪಂದ್ಯದಲ್ಲಿ ಹೀನಾಯ ಪ್ರದರ್ಶನ ತೋರಿತು.

TV9 Web
| Edited By: |

Updated on: Nov 11, 2022 | 10:39 AM

Share
ಇಂಗ್ಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಹೀನಾಯವಾಗಿ ಸೋಲು ಕಾಣುವ ಮೂಲಕ ಭಾರತ ಕ್ರಿಕೆಟ್ ತಂಡ (India vs England) ಐಸಿಸಿ ಟಿ20 ವಿಶ್ವಕಪ್ 2022 ರಿಂದ (T20 World Cup) ಹೊರಬಿದ್ದಾಗಿದೆ.

1 / 7
ಬ್ಯಾಟಿಂಗ್​ನಲ್ಲಿ ಹಾರ್ದಿಕ್ ಪಾಂಡ್ಯ  ಮತ್ತು ವಿರಾಟ್ ಕೊಹ್ಲಿ ಬಿಟ್ಟರೆ ಮತ್ಯಾರು ಅಬ್ಬರಿಸಲಿಲ್ಲ. ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಟೀಮ್ ಇಂಡಿಯಾ ಆಂಗ್ಲರ ಒಂದು ವಿಕೆಟ್ ಕೂಡ ಕೀಳಲು ಸಾಧ್ಯವಾಗಲಿಲ್ಲ.

2 / 7
10 ವಿಕೆಟ್​ಗಳ ಭರ್ಜರಿ ಜಯದೊಂದಿಗೆ ಇಂಗ್ಲೆಂಡ್ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಟಾರ್ಗೆಟ್ ಬೆನ್ನಟ್ಟಲು ಬಂದ ಇಂಗ್ಲೆಂಡ್ ತಂಡ ಆರಂಭದಿಂದಲೇ ಸ್ಫೋಟಕ ಆಟವಾಡಿತು.

3 / 7
ಭಾರತ ನೀಡಿದ್ದ 169 ರನ್​ಗಳ ಸವಾಲಿನ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಪರ ನಾಯಕ ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೇಲ್ಸ್ ಮನಬಂದಂತೆ ಬ್ಯಾಟ್ ಬೀಸುತ್ತಿದ್ದರು. ಭಾರತದ ಬೌಲರ್​ಗಳು ಪವರ್ ಪ್ಲೇನಲ್ಲಿ 63 ರನ್​ಗಳನ್ನು ನೀಡಿದರು.

4 / 7
ಕೊಹ್ಲಿ 40 ಎಸೆತಗಳಲ್ಲಿ 1 ಸಿಕ್ಸರ್​ ಮತ್ತು 4 ಬೌಂಡರಿಗಳ ಸಮೇತ 50 ರನ್​ ಗಳಿಸಿದರೆ, ಹಾರ್ದಿಕ್ ಕೇವಲ 33 ಎಸೆತಗಳಲ್ಲಿ 5 ಸಿಕ್ಸರ್​ ಮತ್ತು 4 ಬೌಂಡರಿಗಳನ್ನು ಬಾರಿಸಿ 63 ರನ್ ಗಳಿಸಿದರು.

5 / 7
ಐಸಿಸಿ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಮಾಡಿದ ಅನೇಕ ಪ್ರಯೋಗವನ್ನು ಭಾರತ ವಿಶ್ವಕಪ್ ಮಧ್ಯೆ ಮಾಡಲೇಯಿಲ್ಲ. ವೈಫಲ್ಯ ಅನುಭವಿಸುತ್ತಿದ್ದರೂ ಅದೇ ಆಟಗಾರರನ್ನು ಕಣಕ್ಕಿಳಿಸಿದರು.

6 / 7
ಇಡೀ ಟೂರ್ನಿಯಲ್ಲಿ ಭಾರತ ಪರ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಆಗಿದ್ದಾರೆ.

7 / 7
Web contact
Web contact

TV9 Kannada

Read More
Follow Us
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ

ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ

ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ

ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು

ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್

ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್

ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ

3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ